Category: ರಾಜ್ಯ ನ್ಯೂಸ್
17,800 ಅಂಗನವಾಡಿಗಳು ಶೀಘ್ರದಲ್ಲೇ ಸರ್ಕಾರಿ ಮಾಂಟೆಸ್ಸರಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – vishwanews24
17,800 ಅಂಗನವಾಡಿಗಳು ಶೀಘ್ರದಲ್ಲೇ ಸರ್ಕಾರಿ ಮಾಂಟೆಸ್ಸರಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರು: ರಾಜ್ಯದ 17,800 ಅಂಗನವಾಡಿಗಳನ್ನು ಶೀಘ್ರದಲ್ಲೇ ಸರ್ಕಾರಿ ಮಾಂಟೆಸ್ಸರಿ’ಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಹೇಳಿದರು. ಲಕ್ಕವಳ್ಳಿಯಲ್ಲಿ […]
ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ; ಕಾರ್ಯಕರ್ತೆ, ಸಹಾಯಕಿ ಅಮಾನತು – vishwanews24
ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ; ಕಾರ್ಯಕರ್ತೆ, ಸಹಾಯಕಿ ಅಮಾನತು ಕೊಪ್ಪಳ: ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಅನ್ನೋ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದ್ರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ ಎಸಗಿರುವ ಆರೋಪ […]
ಮತ್ತೆ ಭೂಕುಸಿತ : ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ – vishwanews24
ಮತ್ತೆ ಭೂಕುಸಿತ : ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ ಮಂಗಳೂರು: ಎರಡು ದಿನದ ಹಿಂದಷ್ಟೇ ಆರಂಭಗೊಂಡ ಬೆಂಗಳೂರು-ಮಂಗಳೂರು ರೈಲು ಸೇವೆ ತಾತ್ಕಾಲಿಕವಾಗಿ ಮತ್ತೆ ರದ್ದುಗೊಳಿಸಿದೆ. ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ ಪರಿಣಾಮ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಶನಿವಾರ ಮುಂಜಾನೆ ಸಕಲೇಶಪುರ […]
ಕೋಲಾರ: ಇಬ್ಬರನ್ನೂ ಯಾರೋ ಹೊಡೆದಿರುವ ಅನುಮಾನ ; ನವಜೋಡಿ ಸಾವಿನ ಬಗ್ಗೆ ಕುಟುಂಬಸ್ಥರ ಸಂಶಯ – vishwanews24
ಪ್ರೀತಿಸಿ ಮದುವೆಯಾಗಿದ್ದ ನವಜೋಡಿ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು ಸಾವು ಪ್ರಕರಣ.. ಇದರಲ್ಲಿ ಮೂರನೇ ವ್ಯಕ್ತಿ ಇದ್ದಾರೆ ,ಇಬ್ಬರನ್ನೂ ಯಾರೋ ಹೊಡೆದಿರುವ ಅನುಮಾನ.. ನವಜೋಡಿ ಸಾವಿನ ಬಗ್ಗೆ ಕುಟುಂಬಸ್ಥರ ಸಂಶಯ ಕೋಲಾರ: ಪರಸ್ಪರ ಪ್ರೀತಿಸಿ ಬುಧವಾರ (ಆ.7) ಬೆಳಗ್ಗೆ ಮದುವೆಯಾದ ನವಜೋಡಿ, ಅದೇ ದಿನ […]
ಪ್ರೇಯಸಿ ಕೈಕೊಟ್ಟ ಹಿನ್ನೆಲೆ : ಯುವಕ ನೇಣು ಬಿಗಿದು ಆತ್ಮಹತ್ಯೆ – vishwanews24
ಪ್ರೇಯಸಿ ಕೈಕೊಟ್ಟ ಹಿನ್ನೆಲೆ : ಯುವಕ ನೇಣು ಬಿಗಿದು ಆತ್ಮಹತ್ಯೆ ರಾಯಚೂರು: ಪ್ರೇಯಸಿ ಕೈಕೊಟ್ಟ ಹಿನ್ನೆಲೆ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರುಜಿಲ್ಲೆಯ ಮಾನ್ವಿ ಪಟ್ಟಣ ಜನತಾ ಹೌಸ್ ಕಾಲೋನಿಯಲ್ಲಿ ನಡೆದಿದೆ. ಮಾನ್ವಿ ನಿವಾಸಿ ವರುಣ್ (26)ಆತ್ಮಹತ್ಯೆಗೆ ಶರಣಾದ ಯುವಕ. […]
ಶಿರಾಡಿಘಾಟ್ ಸಂಚಾರಕ್ಕೆ ಮುಕ್ತ : ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ – vishwanews24
ಶಿರಾಡಿಘಾಟ್ ಸಂಚಾರಕ್ಕೆ ಮುಕ್ತ : ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಹಾಸನ: ಕಳೆದ ಕೆಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ […]
ಕುಸಿದು ಬಿದ್ದ ಕಾಳಿ ನದಿ ಸೇತುವೆ: ಕಾರವಾರ- ಗೋವಾ ಸಂಚಾರ ಸ್ಥಗಿತ – vishwanews24
ಕುಸಿದು ಬಿದ್ದ ಕಾಳಿ ನದಿ ಸೇತುವೆ: ಕಾರವಾರ- ಗೋವಾ ಸಂಚಾರ ಸ್ಥಗಿತ ಕಾರವಾರ: ಕಾಳಿ ನದಿ ಸೇತುವೆಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆಯು ಕುಸಿದು ಬಿದ್ದಿದ್ದು, ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಬಂದ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ರಾ.ಹೆ. 66ರಲ್ಲಿ […]
ರಸ್ತೆ ಅಪಘಾತ: ಪತಿ ಕಣ್ಣೆದುರೇ ಗರ್ಭಿಣಿ ಪತ್ನಿ ಸಾವು – vishwanews24
ರಸ್ತೆ ಅಪಘಾತ: ಪತಿ ಕಣ್ಣೆದುರೇ ಗರ್ಭಿಣಿ ಪತ್ನಿ ಸಾವು ನೆಲಮಂಗಲ: ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಗ್ರಾಮದ ಬಳಿ ನಡೆದಿದೆ. ಸಿಂಚನ ಮಗುವಿನೊಂದಿಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ನೆಲಮಂಗಲ ತಾಲೂಕಿನ […]
ಮನೆ ಬದಲಿಸುವವರಿಗೆ ಗೃಹಜ್ಯೋತಿ ಅವಕಾಶ ; ಡಿ-ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ..vishwanews24
ಮನೆ, ಬಾಡಿಗೆ ಮನೆ ಬದಲಿಸುವವರಿಗೆ ಗೃಹಜ್ಯೋತಿ; ಡಿ-ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ ಬೆಂಗಳೂರು: ಯಾವುದೇ ಕಾರಣಕ್ಕೆ ಮನೆ ಬದಲಿಸುವವರಿಗೆ ಗೃಹಜ್ಯೋತಿ ಅವಕಾಶವನ್ನ ಇಂಧನ ಇಲಾಖೆ ಕಲ್ಪಿಸಿದೆ. ಬಾಡಿಗೆಗೆ ಇದ್ದ ಹಳೆ ಮನೆಯ ಆರ್‌ಆರ್ ಸಂಖ್ಯೆ ಡಿ-ಲಿಂಕ್ ಮಾಡಿ ಹೊಸ ಮನೆಗೆ […]
ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ : ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು – vishwanews24
ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ : ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು ಮಡಿಕೇರಿ: ಬೈಕೊಂದು ರಸ್ತೆ ಬದಿಯ ಮೋರಿಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಚೇರಿ ಬಳಿ ರವಿವಾರ ತಡರಾತ್ರಿ ನಡೆದಿರುವುದು […]









