ಆತ್ಮಹತ್ಯೆಗೆ ಶರಣಾದ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ – vishwanews24

ಆತ್ಮಹತ್ಯೆಗೆ ಶರಣಾದ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ರಾಮನಗರ: ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕುಂಬಳಗೂಡು ಬಳಿ ಸೋಮವಾರ (ಆ.05) ನಡೆದಿದೆ. ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್ […]

ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ – vishwanews24

ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು : ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಮತ್ತು ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್, ಬಡಾವಣೆ ತೆರವುಗೊಳಿಸುವಂತೆ ಅರಣ್ಯ ಸಚಿವರ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. […]

ಶೋಕಾಸ್ ನೋಟಿಸ್ ಗೆಲ್ಲ ನಾನು ಹೆದರಲ್ಲ ; ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌ : ಸಿಎಂ – vishwanews24

ಶೋಕಾಸ್ ನೋಟಿಸ್ ಗೆಲ್ಲ ನಾನು ಹೆದರಲ್ಲ ; ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌ : ಸಿಎಂ  ಮೈಸೂರು : ಶೋಕಾಸ್ ನೋಟಿಸ್ ಗೆಲ್ಲ ನಾನು ಹೆದರಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎಂದು […]

ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ – vishwanews24

ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ ಬೆಂಗಳೂರು : ಆಗಸ್ಟ್‌ ತಿಂಗಳು ಆರಂಭವಾಗುತ್ತಲೆ ತೈಲ ಮಾರುಕಟ್ಟೆ ಕಂಪನಿಗಳು ಭಾರತೀಯ ಮನೆಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು ಏರಿಕೆ ಮಾಡಿದೆ. 14.2 ಕೆಜಿ LPG ಸಿಲಿಂಡರ್‌ಗಳ […]

ಕರ್ನಾಟಕದಲ್ಲಿ  ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ ; ಒಳ್ಳೆಯ ಜ್ಯೋತಿಷಿ ನೋಡಿ  ಸರಿ ಮಾಡಿಕೊಳ್ಳಬೇಕು : ಸದಾನಂದ ಗೌಡ  – vishwanews24

ಕರ್ನಾಟಕದಲ್ಲಿ  ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ ; ಒಳ್ಳೆಯ ಜ್ಯೋತಿಷಿ ನೋಡಿ  ಸರಿ ಮಾಡಿ­ಕೊಳ್ಳಬೇಕು : ಸದಾನಂದ ಗೌಡ ಬೆಂಗಳೂರು: ಕರ್ನಾಟಕದಲ್ಲಿ  ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ. ಒಳ್ಳೆಯ ಜ್ಯೋತಿಷಿಯನ್ನು ನೋಡಿ ಎಲ್ಲವನ್ನು ಸರಿ ಮಾಡಿಕೊಳ್ಳಬೇಕು ಎಂದು ಮಾಜಿ ಕೇಂದ್ರ ಮಂತ್ರಿ […]

ವಯನಾಡು ಭೂಕುಸಿತ : ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ : ಸಿಎಂ ಘೋಷಣೆ – vishwanews24

ವಯನಾಡು ಭೂಕುಸಿತ : ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ : ಸಿಎಂ ಘೋಷಣೆ ಬೆಂಗಳೂರು:ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು […]

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ 6 ಜಾನುವಾರುಗಳು ಸಾವು – vishwanews24

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ ದಾರುಣ ಅಂತ್ಯ ಕಂಡ ಆರು ಜಾನುವಾರುಗಳು ಮಡಿಕೇರಿ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ ಆರು ಜಾನುವಾರುಗಳು ದಾರುಣ ಅಂತ್ಯ ಕಂಡ ಘಟನೆ ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು […]

ಚಾರ್ಮಾಡಿ ಘಾಟ್‌ – ರಸ್ತೆಗುರುಳಿದ ಮರ: ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ – vishwanews24

ಚಾರ್ಮಾಡಿ ಘಾಟ್‌ – ರಸ್ತೆಗುರುಳಿದ ಮರ: ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಚಿಕ್ಕಮಗಳೂರು: ಮಲೆನಾಡಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದ್ದು, ಭಾರೀ ಗಾಳಿ ಮಳೆಯಿಂದ ಚಾರ್ಮಾಡಿ ಘಾಟಿಯ  ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ. ಇದರಿಂದಾಗಿ ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ […]

ಕರಾವಳಿಯ ಟೆಂಪಲ್ ಟೂರಿಸಂಗೆ ವಿಶೇಷ ಆದ್ಯತೆ ನೀಡಿ:- ಶಾಸಕ ಕಾಮತ್ ಮನವಿ – vishwanews24

ಕರಾವಳಿಯ ಟೆಂಪಲ್ ಟೂರಿಸಂಗೆ ವಿಶೇಷ ಆದ್ಯತೆ ನೀಡಿ:-ಸರ್ಕಾರದ ಗಮನ ಸೆಳೆದ ಶಾಸಕ ಕಾಮತ್  ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಟೆಂಪಲ್ ಟೂರಿಸಂ ಬಗ್ಗೆಯೂ ವಿಶೇಷ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದ […]

4 ವರ್ಷದ ಬಾಲಕಿಯ ಅಪಹರಿಸಿ ಅತ್ಯಾಚಾರವೆಸಗಿ, ಕೊಲೆ : ಆರೋಪಿ ಅರೆಸ್ಟ್  – vishwanews24

4 ವರ್ಷದ ಬಾಲಕಿಯ ಅಪಹರಿಸಿ ಅತ್ಯಾಚಾರವೆಸಗಿ, ಕೊಲೆ : ಆರೋಪಿ ಅರೆಸ್ಟ್  ರಾಮನಗರ: ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ, ಕೊಲೆಗೈದ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಗೌರಿಪಾಳ್ಯದ ಇರ್ಫಾನ್ ಖಾನ್ ವಿರುದ್ಧ ಮಾಗಡಿ […]