Category: ರಾಜ್ಯ ನ್ಯೂಸ್
ಮಳೆ ಹಾನಿ ಪರಿಹಾರಕ್ಕೆ ಎಲ್ಲಾ ಜಿಲ್ಲೆಗಳಿಗೆ 777.54 ಕೋಟಿ ರೂ. ಹಣ ಬಿಡುಗಡೆ – vishwanews24
ಮಳೆ ಹಾನಿ ಪರಿಹಾರಕ್ಕೆ ಸರ್ಕಾರ ಹಣ ಬಿಡುಗಡೆ – ನಮ್ಮ ಬಳಿ ಹಣದ ಕೊರತೆ ಇಲ್ಲ : ಕೃಷ್ಣ ಬೈರೇಗೌಡ ಭರವಸೆ ಬೆಂಗಳೂರು : ರಾಜ್ಯದಲ್ಲಿ ಹಲವೆಡೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ಥವ್ಯಸ್ಥವಾಗಿದ್ದು,ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಮನೆಗಳನ್ನ, […]
ಹಳಿ ಮೇಲೆ ಮಲಗಿದ್ದ ಯುವಕರ ಮೇಲೆ ರೈಲು ಹರಿದು ಮೂವರು ಸಾವು – vishwanews24
ಮದ್ಯಪಾರ್ಟಿ ಮಾಡಿ ಹಳಿ ಮೇಲೆ ಮಲಗಿದ್ದ ಯುವಕರ ಮೇಲೆ ರೈಲು ಹರಿದು ಮೂವರು ಸಾವು ಕೊಪ್ಪಳ: ರೈಲ್ವೆ ಹಳಿಗೆ ಸಿಲುಕಿ ಮೂವರು ಯುವಕರು ಮೃತಪಟ್ಟ ಘಟನೆ ಗಂಗಾವತಿ ನಗರದ ಹೊರವಲಯದಲ್ಲಿ ಗುರುವಾರ ನಡೆದಿದೆ. ಮೃತ ಯುವಕರನ್ನು ಗಂಗಾವತಿ ತಾಲ್ಲೂಕಿನ ಮೌನೇಶ್ ಪತ್ತಾರ(23), […]
ಚಿಕ್ಕಮಗಳೂರು: ಆಗಸ್ಟ್ 15 ರಿಂದ ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ ಜಾರಿಗೆ – vishwanews24
ಚಿಕ್ಕಮಗಳೂರು: ಶೃಂಗೇರಿ ಶಾರದಾ ಪೀಠದಲ್ಲಿ ಇನ್ಮುಂದೆ ವಸ್ತ್ರ ಸಂಹಿತೆ ಕಡ್ಡಾಯ: ಆಗಸ್ಟ್ 15ರಿಂದ ಜಾರಿಗೆ ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶಾರದಾ ಪೀಠಕ್ಕೆ ಆಗಮಿಸುವ ಭಕ್ತರು ಶ್ರೀಮಠದ ಗುರುಗಳ ದರ್ಶನಕ್ಕೆ ವಸ್ತ್ರ ಸಂಹಿತೆಯನ್ನು ಇನ್ನು ಮುಂದೆ ಅನುಸರಿಸಬೇಕಿದೆ. ಈ ಕುರಿತು […]
ಹಾಸನ : ಮಹಾಮಾರಿ ಡೆಂಗ್ಯೂಗೆ ಎಂಬಿಬಿಎಸ್ ವಿದ್ಯಾರ್ಥಿ ಬಲಿ – vishwanews24
ಹಾಸನ : ಮಹಾಮಾರಿ ಡೆಂಗ್ಯೂಗೆ ಎಂಬಿಬಿಎಸ್ ವಿದ್ಯಾರ್ಥಿ ಬಲಿ ಹಾಸನ: ಡೆಂಗ್ಯೂ ಮಹಾಮಾರಿ ಎಂಬಿಬಿಎಸ್ ವಿದ್ಯಾರ್ಥಿಯನ್ನು ಬಲಿಪಡೆದಿದೆ. ಮೃತನನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ, ಹೊಳೆನರಸೀಪುರ ತಾಲ್ಲೂಕಿನ, ಹಳ್ಳಿಮೈಸೂರು ಹೋಬಳಿ, ಗೋಹಳ್ಳಿ ಗ್ರಾಮದ ರೇಖಾ ಮತ್ತು ಮಂಜುನಾಥ್ ದಂಪತಿಯ ಪುತ್ರ […]
ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತರ ಕಚೇರಿ ಹಾಗೂ ಮನೆ ಮೇಲೆ ಲೋಕಾಯುಕ್ತ ದಾಳಿ – vishwanews24
ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್ ಆನಂದ್ ಸೇರಿ 12 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕಾದ್ಯಂತ ದಾಳಿ ಮಾಡಿದ್ದಾರೆ. 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, […]
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ – vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ & ಗ್ಯಾಂಗ್ ಮತ್ತೆ 14 ದಿನ ನ್ಯಾಯಾಂಗ ಬಂಧನ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನರಾಗಿರುವ ನಟ ದರ್ಶನ್ ಹಾಗೂ ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. […]
ಶಿರೂರು ಗುಡ್ಡ ಕುಸಿತ ಪ್ರಕರಣ : ಬಾಲಕಿ ಸಹಿತ ಇಬ್ಬರ ಮೃತದೇಹ ಪತ್ತೆ ; ಮೃತರ ಸಂಖ್ಯೆ ಆರಕ್ಕೆ ಏರಿಕೆ – vishwanews24
ಶಿರೂರು ಗುಡ್ಡ ಕುಸಿತ ಪ್ರಕರಣ : ಬಾಲಕಿ ಸಹಿತ ಇಬ್ಬರ ಮೃತದೇಹ ಪತ್ತೆ ; ಮೃತರ ಸಂಖ್ಯೆ ಆರಕ್ಕೆ ಏರಿಕೆ ಕಾರವಾರ:ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟವರ ಪೈಕಿ ಮತ್ತೆ ಇಬ್ಬರ ಮೃತ ದೇಹಗಳು ಗುರುವಾರ ಪತ್ತೆಯಾಗಿವೆ. ದುರಂತದಲ್ಲಿ […]
ರೈತನಿಗೆ ಅಪಮಾನ: 7 ದಿನ ಜಿಟಿ ಮಾಲ್ ಬಂದ್ : ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ – vishwanews24
ರೈತನಿಗೆ ಅಪಮಾನ: 7 ದಿನ ಜಿಟಿ ಮಾಲ್ ಬಂದ್ : ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ಬೆಂಗಳೂರು: ರೈತನಿಗೆ ಅವಮಾನ ಮಾಡಿದ ಜಿ.ಟಿ ಮಾಲ್ ಅನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ ಘೋಷಣೆ ಮಾಡಿದ್ದಾರೆ. ವಿಧಾನಸಭೆಯಲ್ಲಿ […]
ಶಿರಾಡಿಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ- ಅದೃಷ್ಟವಶಾತ್ ಚಾಲಕ ಪಾರು : ವಾಹನ ಸಂಚಾರ ಸ್ಥಗಿತ – vishwanews24
ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಅದೃಷ್ಟವಶಾತ್ ಚಾಲಕ ಪಾರು – ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತ ಸಕಲೇಶಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರು ಚಾಲಕ […]
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ – vishwanews24
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ : ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ : ಸಿದ್ದರಾಮಯ್ಯ ಬೆಂಗಳೂರು :ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ […]










