Category: ರಾಜ್ಯ ನ್ಯೂಸ್
ಶರಣಾದ 6 ನಕ್ಸಲರ ವಿರುದ್ಧ ಎನ್‍ಐಎ ತನಿಖೆಗೆ ಬಿಜೆಪಿ ಆಗ್ರಹ – vishwanews24
ಶರಣಾದ 6 ನಕ್ಸಲರ ವಿರುದ್ಧ ಎನ್ ಐ ಎ ತನಿಖೆಗೆ ಬಿಜೆಪಿ ಆಗ್ರಹ ಚಿಕ್ಕಮಗಳೂರು: ಶರಣಾದ 6 ನಕ್ಸಲರ ವಿರುದ್ಧ ಎನ್‍ಐಎ ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಲಾಗಿದೆ. ನಕ್ಸಲರಿಗೆ […]
ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ ತಪ್ಪೇನಿದೆ.. ?: ಗೃಹ ಸಚಿವ ಪರಮೇಶ್ವರ್ – vishwanews24
ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ ತಪ್ಪೇನಿದೆ.. ? ಜಿ.ಪರಮೇಶ್ವರ್ ಬೆಂಗಳೂರು: ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ ತಪ್ಪೇನಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼನಕ್ಸಲ್ ಚಟುವಟಿಕೆಗೆ ಬರಬಾರದು ಎಂಬ ಸಂದೇಶ ಇಡೀ […]
ಅತ್ಯಾಚಾರ ಪ್ರಕರಣ:ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ – vishwanews24
ಅತ್ಯಾಚಾರ ಪ್ರಕರಣ:ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಬೆಂಗಳೂರು :ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್ ಸದ್ಯ ತಾತ್ಕಾಲಿಕ ರಿಲೀಫ್ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ […]
ಹಿಂಸಾಮಾರ್ಗ ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳುತ್ತಿರುವ ನಕ್ಸಲರನ್ನು ಸ್ವಾಗತಿಸುತ್ತೇನೆ : ಸಿ.ಎಂ – vishwanews24
ಹಿಂಸಾಮಾರ್ಗ ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳುತ್ತಿರುವ ನಕ್ಸಲರನ್ನು ಸ್ವಾಗತಿಸುತ್ತೇನೆ ನಕ್ಸಲ್ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ.. ಇವರಲ್ಲಿ ಯಾರೂ ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ಮೋಸ ಮಾಡಿ ಜೇಬು ತುಂಬಿಕೊಂಡವರಲ್ಲ ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು […]
ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಶರಣಾಗಲಿರುವ ನಕ್ಸಲರು – vishwanews24
ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಶರಣಾಗಲಿರುವ ನಕ್ಸಲರು ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ಶರಣಾಗಬೇಕಿದ್ದ ಆರು ಮಂದಿ ನಕ್ಸಲರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗತರಾಗಲಿದ್ದಾರೆ. ಆರು ಜನ ನಕ್ಸಲರ ಪೋಷಕರು ಚಿಕ್ಕಮಗಳೂರು ಜಿಲ್ಲಾಡಳಿದ ಮುಂದೆ ತಮ್ಮವರನ್ನು ನೋಡಲು […]
ಕರ್ನಾಟಕದಲ್ಲಿ ಹೆಚ್‌ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ : ಆರೋಗ್ಯ ಇಲಾಖೆ – vishwanews24
ಕರ್ನಾಟಕದಲ್ಲಿ ಹೆಚ್‌ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ : ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ ಹೆಚ್‌ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ತೆರಳುವವರಿಗೆ ಸೂಚನೆ ನೀಡಿದೆ. ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ ಇಡಲಾಗುವುದು. […]
ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಮಗ : ನಾಲ್ವರ ಬಂಧನ – vishwanews24
ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಮಗ : ನಾಲ್ವರ ಬಂಧನ ಕಲಬುರಗಿ: ವಿಮೆ ಹಣಕ್ಕಾಗಿ ಸ್ವಂತ ತಂದೆಯನ್ನು ಕೊಂದು ಅಪಘಾತದ ಕಥೆ ಹೆಣೆದು ಓಡಾಡಿಕೊಂಡಿದ್ದ ಮಗನನ್ನು ಮಾಡಬೂಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸತೀಶ್ ಬಂಧಿತ ಆರೋಪಿಯಾಗಿದ್ದು, ಈತನೊಟ್ಟಿಗೆ ಸೇರಿ ಕೊಲೆಗೆ ಮಾಸ್ಟರ್ […]
ಯುವತಿಯ ಅತ್ಯಾಚಾರ: ಬಿಜೆಪಿ ಮುಖಂಡನ ವಿರುದ್ದ FIR , ತಲೆಮರೆಸಿಕೊಂಡ ಆರೋಪಿ ಜಿಮ್ ಸೋಮ – vishwanews24
ಯುವತಿಯ ಅತ್ಯಾಚಾರ: ಬಿಜೆಪಿ ಮುಖಂಡನ ವಿರುದ್ದ FIR , ತಲೆಮರೆಸಿಕೊಂಡ ಆರೋಪಿ ಜಿಮ್ ಸೋಮ ಬೆಂಗಳೂರು: ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡನೋರ್ವ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 26 ವರ್ಷದ […]
ಹೃದಯಾಘಾತ : 3ನೇ ತರಗತಿ ವಿದ್ಯಾರ್ಥಿನಿ ಸಾವು – vishwanews24
ಹೃದಯಾಘಾತ : 3ನೇ ತರಗತಿ ವಿದ್ಯಾರ್ಥಿನಿ ಸಾವು ಚಾಮರಾಜನಗರ: 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕುಸಿದುಬಿದ್ದು ಮೃತಪಟ್ಟ ಘಟನೆ ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ (8) ಎಂದು ಗುರುತಿಸಲಾಗಿದೆ. ಬಾಲಕಿ […]
HMPV ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ ; ಮುಂಜಾಗ್ರತೆ ಅಗತ್ಯ: ಸಚಿವ ಗುಂಡೂರಾವ್ – vishwanews24
ಭಾರತದಲ್ಲಿ HMPV ವೈರಸ್ ಇದು ಹೊಸದೇನಲ್ಲ ಬಹಳ ವರ್ಷಗಳಿಂದ ಇದೆ .. HMPV ವೈರಸ್ನಿಂದ ಜೀವಕ್ಕೆ ಯಾವುದೇ ಅಪಾಯ ಇಲ್ಲ .. ಶೀತ, ಕೆಮ್ಮು, ಕಫ ಇಂತಹ ಆರೋಗ್ಯ ಲಕ್ಷಣ HMPV ಪ್ರಕರಣವಲ್ಲ ಮಾಸ್ಕ್ ಹಾಕಬೇಕು, ಲಾಕ್ ಡೌನ್ ಮಾಡಬೇಕು ಅಂತಾ […]

