Category: ರಾಜ್ಯ ನ್ಯೂಸ್
ದೇವಸ್ಥಾನದಲ್ಲಿ ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ; ಪಕ್ಕೆಲುಬಿಗೆ ಪೆಟ್ಟು – vishwanews24
ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಎಚ್.ಡಿ.ರೇವಣ್ಣ: ಪಕ್ಕೆಲುಬಿಗೆ ಪೆಟ್ಟು , ಐಸಿಯುನಲ್ಲಿ ಚಿಕಿತ್ಸೆ ಹಾಸನ : ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಅವರು ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಹರದನಹಳ್ಳಿ […]
ಪಂಚೆಯುಟ್ಟು ಬಂದಿದ್ದ ರೈತನಿಗೆ ಅವಮಾನಿಸಿದ್ದ ಜಿಟಿ ಮಾಲ್ ಆಡಳಿತ ಮಂಡಳಿಯಿಂದ ಸನ್ಮಾನ – vishwanews24
ಪಂಚೆಯುಟ್ಟು ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ ಬೆಂಗಳೂರು: ಪಂಚೆಯುಟ್ಟು ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದಕ್ಕೆ ಜಿಟಿ ಮಾಲ್ ಆಡಳಿತ ಮಂಡಳಿ ಕ್ಷಮೆಯಾಚಿಸಿದೆ. ಘಟನೆ ಕುರಿತು ಸ್ಪಷ್ಟನೆ ನೀಡಿದ ಸೆಕ್ಯೂರಿಟಿ ಅರುಣ್, ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ. ಮ್ಯಾನೇಜ್‌ಮೆಂಟ್ […]
ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಫೋನ್ ಬಳಕೆಯಿಂದ ಬೇಸತ್ತು ಪತಿ ಆತ್ಮಹತ್ಯೆ – vishwanews24
ಹೆಂಡತಿಯ ಶೋಕಿ ಜೀವನ ; ಕಾಟ ತಾಳಲಾರದೆ ಪತಿ ಆತ್ಮಹತ್ಯೆ ಬೆಂಗಳೂರು: ಹೆಂಡತಿಯ ಕಾಟ ತಾಳಲಾರದೆ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಪೋನ್ ಬಳಕೆಯಿಂದ ಗಂಡ ಬೇಸತ್ತು ಹೋಗಿದ್ದ ಸಾಕಷ್ಟು ಬುದ್ದಿ ಮಾತು […]
ಗುಡ್ಡ ಕುಸಿತ : ಜು.22ರ ವರೆಗೆ ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ನಿರ್ಬಂಧ – vishwanews24
ಗುಡ್ಡ ಕುಸಿತ : ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರ ಪ್ರವೇಶ , ವಾಹನ ಸಂಚಾರ ನಿಷೇಧ ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸಿಗರ ಪ್ರವೇಶವನ್ನು ಜು.22ರ ವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ. ಶೃಂಗೇರಿ, […]
ಕೊಲೆ ಕೇಸ್ ನಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಡಲ್ ವುಡ್ ನ ಸಿನಿಮಾ ನಿರ್ದೇಶಕ ಅರೆಸ್ಟ್ – vishwanews24
ಕೊಲೆ ಕೇಸ್ ನಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಡಲ್ ವುಡ್ ನ ಸಿನಿಮಾ ನಿರ್ದೇಶಕ ಅರೆಸ್ಟ್ ಬೆಂಗಳೂರು: ಕೊಲೆ ಕೇಸ್‌ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಸಿನಿಮಾ ನಿರ್ದೇಶಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ […]
ಕುಣಿತ ಕೆಂಡದಲ್ಲಿ ಬಿದ್ದು ವ್ಯಕ್ತಿ ಸಾವು – vishwanews24
ಅಲಾಯಿ ಕುಣಿತ ಕೆಂಡದಲ್ಲಿ ಬಿದ್ದು ವ್ಯಕ್ತಿ ಓರ್ವ ಸಾವು ರಾಯಚೂರು: ಮೊಹರಂ ಹಬ್ಬದ 7ನೇ ದಿನದ ಸವಾರಿಯಂದು ಭಾನುವಾರ ರಾತ್ರಿ ಸುಮಾರು 11 ಗಂಟೆಗೆ ಅಲಾಯಿ ಕುಣಿಯುವ ವೇಳೆ ವ್ಯಕ್ತಿಯ ಮೈ ಮೇಲೆ ದೇವರು ಬಂದು ಅಲಾಯಿ ಕುಣಿ ಪ್ರವೇಶಿ ಸಿದಾಗ […]
ಶಿರೂರು : ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ : 5 ಮೃತದೇಹ ಪತ್ತೆ; ಉಳಿದವರಿಗಾಗಿ ಹುಡುಕಾಟ – vishwanews24
ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ : 5 ಮೃತದೇಹ ಪತ್ತೆ; ಉಳಿದವರಿಗಾಗಿ ಹುಡುಕಾಟ ಕಾರವಾರ: ಅಂಕೋಲಾ ಶಿರೂರು ಬಳಿ ಹೆದ್ದಾರಿಯಲ್ಲಿ ಭಾರಿ ಗುಡ್ಡ ಕುಸಿದು ಹತ್ತು ಮಂದಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಸ್ಥಳದಲ್ಲಿ ಐದು ಮಂದಿಯ ಮೃತದೇಹಗಳು ಪತ್ತೆಯಾಗಿವೆ. ಇಂದು ಮುಂಜಾನೆಯಿಂದ […]
ಬೆಂಗಳೂರು : ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ BMTC ಸಿಬ್ಬಂದಿ – vishwanews24
ಬೆಂಗಳೂರು : ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಬಿಎಂಟಿಸಿ ಸಿಬ್ಬಂದಿ ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಯೊಬ್ಬರು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಕಚೇರಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಮಹೇಶ್ (45) ಆತ್ಮಹತ್ಯೆಗೆ ಶರಣಾದ ಬಿಎಂಟಿಸಿ ಸಿಬ್ಬಂದಿ. […]
ಉಡುಪಿ : ಅಗ್ನಿ ಅವಘಡದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ – vishwanews24
ಉಡುಪಿ : ಅಗ್ನಿ ಅವಘಡದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ ಬೆಂಗಳೂರು : ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ […]
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು – vishwanews24
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಅಮಿತ್ ದಿಗ್ವೇಕರ್ ಅಲಿಯಾಸ್ ಅಮಿತ್ ಅಲಿಯಾಸ್ […]










