ಬೆಂಗಳೂರು : ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ BMTC ಸಿಬ್ಬಂದಿ – vishwanews24

ಬೆಂಗಳೂರು : ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಬಿಎಂಟಿಸಿ ಸಿಬ್ಬಂದಿ ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಯೊಬ್ಬರು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಕಚೇರಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಮಹೇಶ್ (45) ಆತ್ಮಹತ್ಯೆಗೆ ಶರಣಾದ ಬಿಎಂಟಿಸಿ ಸಿಬ್ಬಂದಿ. […]

ಉಡುಪಿ : ಅಗ್ನಿ ಅವಘಡದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ – vishwanews24

ಉಡುಪಿ : ಅಗ್ನಿ ಅವಘಡದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ ಬೆಂಗಳೂರು : ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ […]

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು – vishwanews24

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ  ಪ್ರಕರಣದ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌  ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಅಮಿತ್‌ ದಿಗ್ವೇಕರ್‌ ಅಲಿಯಾಸ್‌ ಅಮಿತ್‌ ಅಲಿಯಾಸ್‌ […]

ಭಾರೀ ಗುಡ್ಡ ಕುಸಿತ: ಐವರು ಮಣ್ಣನಡಿ ಸಿಲುಕಿರುವ ಶಂಕೆ – vishwanews24

ಅಂಕೋಲಾದ ಶಿರೂರು ಬಳಿ  ಭಾರೀ ಗುಡ್ಡ ಕುಸಿತ: ಒಂದೇ ಕುಟುಂಬದ ಐವರು ಮಣ್ಣಿನಡಿ ಸಿಲುಕಿರುವ ಶಂಕೆ ಕಾರವಾರ: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು […]

ಮಹಾಮಾರಿ ಡೆಂಗ್ಯೂಗೆ 18 ವರ್ಷದ ಯುವತಿ ಬಲಿ.. vishwanews24

ಮಹಾಮಾರಿ ಡೆಂಗ್ಯೂಗೆ 18 ವರ್ಷದ ಯುವತಿ ಬಲಿ.. ಚಿಕ್ಕಬಳ್ಳಾಪುರ: ಶಂಕಿತ ಡೆಂಗ್ಯೂಗೆ 18 ವರ್ಷದ ಯುವತಿ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ನಡೆದಿದೆ. ಯಶಸ್ವಿನಿ (18) ಮೃತ ಯುವತಿ. ಕಳೆದ ಒಂದು ವಾರದಿಂದ ತೀವ್ರತರನಾದ ಜ್ವರದಿಂದ […]

ಇನ್ ಸ್ಟಾಗ್ರಾಂ ರೀಲ್ಸ್ ನಲ್ಲಿ ಶುರುವಾದ ಪ್ರೀತಿ – ಮದುವೆಯಾಗಿದ್ದ ಗರ್ಭಿಣಿ ಮಹಿಳೆ ಅನುಮಾನಾಸ್ಪದ ಸಾವು – vishwanews24

ಇನ್ ಸ್ಟಾಗ್ರಾಂ ರೀಲ್ಸ್ ನಲ್ಲಿ ಶುರುವಾದ ಪ್ರೀತಿ – ಮದುವೆಯಾಗಿದ್ದ ಗರ್ಭಿಣಿ ಮಹಿಳೆ ಅನುಮಾನಾಸ್ಪದ ಸಾವು – ಆರೋಪಿಗಳಿಗಾಗಿ ಹುಟುಕಾಟ ಬೆಳಗಾವಿ, : ಇನ್ಸ್ಟಾಗ್ರಾಂನಲ್ಲಿ ರೀಲ್ಸ್  ಮಾಡುತ್ತ ಹುಟ್ಟಿದ ಪ್ರೀತಿಗೆ ಸ್ವತಃ ಊರನ್ನು, ಅಪ್ಪ-ಅಮ್ಮನನ್ನು ಬಿಟ್ಟು ಮೈಸೂರಿನಿಂದ ಬೆಳಗಾವಿಗೆ ಬಂದು ಮದುವೆಯಾಗಿ ಗರ್ಭಿಣಿಯೂ […]

ಚಾಲಕನ ನಿಯಂತ್ರಣ ತಪ್ಪಿ ಬೇವಿನ ಮರಕ್ಕೆ ಕಾರು ಡಿಕ್ಕಿ ; ಸ್ಥಳದಲ್ಲೇ ಇಬ್ಬರ ದುರ್ಮರಣ – vishwanews24

 ಚಾಲಕನ ನಿಯಂತ್ರಣ ತಪ್ಪಿ ಬೇವಿನ ಮರಕ್ಕೆ ಕಾರು ಡಿಕ್ಕಿ ; ಸ್ಥಳದಲ್ಲಿಯೇ ಇಬ್ಬರ ದುರ್ಮರಣ ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಸ್ವಿಪ್ಟ್ ಕಾರು ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ಪಟ್ಟಣದ ಬಳಿ ನಡೆದಿದೆ. ಘಟನೆಯಲ್ಲಿ ಸ್ಥಳದಲ್ಲಿಯೇ […]

ನಗರಾಭಿವೃದ್ಧಿ ಇಲಾಖೆ ಎಡವಟ್ಟು : 6 ತಿಂಗಳ ಹಿಂದೆ ಮೃತಪಟ್ಟ ಇಂಜಿನಿಯರ್ ಗೆ ವರ್ಗಾವಣೆ ಆದೇಶ – vishwanews24

ನಗರಾಭಿವೃದ್ಧಿ ಇಲಾಖೆ ಎಡವಟ್ಟು : 6 ತಿಂಗಳ ಹಿಂದೆ ಮೃತಪಟ್ಟ ಇಂಜಿನಿಯರ್ ಗೆ ವರ್ಗಾವಣೆ ಆದೇಶ ಕಲಬುರಗಿ: ನಗರಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಮೃತಪಟ್ಟು 6 ತಿಂಗಳಾದ ನಂತರ ಮೃತ ಇಂಜಿನಿಯರ್‌ ಅನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿ ಎಡವಟ್ಟು ಮಾಡಿಕೊಂಡಿದೆ. ಯಾವುದೇ […]

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರು ಸಿಎಂಗೆ ನೀಡಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ – vishwanews24

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರು ಸಿಎಂಗೆ ನೀಡಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ಮನವಿಗಳು ಕಸದ ರಾಶಿಯಲ್ಲಿ ಪತ್ತೆಯಾಗಿದೆ. ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ […]

ಮಗುಚಿ ಬಿದ್ದ ಟ್ರ್ಯಾಕ್ಟರ್: ಯುವಕ ಸ್ಥಳದಲ್ಲೇ ದುರ್ಮರಣ – vishwanews24

ಏಕಾಏಕಿ ಮಗುಚಿ ಬಿದ್ದ ಟ್ರ್ಯಾಕ್ಟರ್: ಯುವಕ ಸ್ಥಳದಲ್ಲೇ ದುರ್ಮರಣ ಮೈಸೂರು: ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದ ಪರಿಣಾಮ ಯುವ ರೈತನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಹಳೆಮಿರ್ಲೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಜಮೀನು ಉಳುಮೆ […]