Category: ರಾಜ್ಯ ನ್ಯೂಸ್
ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ: ಕುಂದಾಪುರ ಬೀಜಾಡಿಯ ಯೋಧ ಅನೂಪ್ ಪೂಜಾರಿ ಹುತಾತ್ಮ – vishwanews24
ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಅಪಘಾತ; ಕರ್ನಾಟಕದ ಮೂವರು ಯೋಧರು ಮೃತ್ಯು ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರ ಸಹಿತ ಐವರು ಯೋಧರು ಹುತಾತ್ಮರಾಗಿದ್ದಾರೆ. […]
ಶಿವರಾಜ್ ಕುಮಾರ್ ಅವರಿಗೆ ಅಮೆರಿಕಾದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ : ಪತ್ನಿ ಗೀತಾ ಶಿವರಾಜ್ ಕುಮಾರ್ – vishwanews24
ಶಿವರಾಜ್ ಕುಮಾರ್ ಅವರಿಗೆ ಅಮೆರಿಕಾದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ : ಪತ್ನಿ ಗೀತಾ ಶಿವರಾಜ್ ಕುಮಾರ್ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಅಮೆರಿಕಾದಲ್ಲಿ ನಡೆದ ಸರ್ಜರಿ ಯಶಸ್ವಿಯಾಗಿ ನಡೆದಿದೆ. ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್‌ಕುಮಾರ್ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. […]
ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಲಿ : ಸಿ.ಟಿ ರವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಬಹಿರಂಗ ಅಹ್ವಾನ – viswanews24
ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಲಿ : ಸಿ.ಟಿ ರವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಬಹಿರಂಗ ಅಹ್ವಾನ ಬೆಳಗಾವಿ :ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ನಲ್ಲಿ ಎಂಎಲ್ಸಿ ಸಿಟಿ ರವಿ ಅವರು ನನ್ನ ವಿರುದ್ಧ […]
ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಲಿ : ಸಿ.ಟಿ ರವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಬಹಿರಂಗ ಅಹ್ವಾನ – vishwanews24
ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಲಿ : ಸಿ.ಟಿ ರವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಬಹಿರಂಗ ಅಹ್ವಾನ ಬೆಳಗಾವಿ :ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ನಲ್ಲಿ ಎಂಎಲ್ಸಿ ಸಿಟಿ ರವಿ ಅವರು ನನ್ನ ವಿರುದ್ಧ […]
ಸಿಟಿ ರವಿ ಪ್ರಕರಣ ಸಿಐಡಿ ತನಿಖೆಗೆ ಹಸ್ತಾಂತರ : ಜಿ ಪರಮೇಶ್ವರ್ – vishwanews24
ಸಿಟಿ ರವಿ ಪ್ರಕರಣ ಸಿಐಡಿ ತನಿಖೆಗೆ ಹಸ್ತಾಂತರ : ಜಿ ಪರಮೇಶ್ವರ್ ಹುಬ್ಬಳ್ಳಿ: ಸಿಟಿ ರವಿ ಆ ರೀತಿ ಹೇಳಿಲ್ಲ ಎನ್ನುತ್ತಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಎಂದು ಹೇಳುತ್ತಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ […]
ಬೆಂಗಳೂರು : ಬಾಣಂತಿ ಸಾವು ; ವೈದ್ಯರ ನಿರ್ಲಕ್ಷ್ಯ ಆರೋಪ – vishwanews24
ಬೆಂಗಳೂರು : ಬಾಣಂತಿ ಸಾವು ; ವೈದ್ಯರ ನಿರ್ಲಕ್ಷ್ಯ ಆರೋಪ ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಆರೋಪ ಕೇಳಿಬಂದಿದೆ. ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾ ಮೃತ ಬಾಣಂತಿ ಎಂದು […]
ಬೆಂಗಳೂರು : ಕೌಟುಂಬಿಕ ಕಲಹ; ಮನನೊಂದು ಉದ್ಯಮಿ ಆತ್ಮಹತ್ಯೆ – vishwanews24
ಬೆಂಗಳೂರು : ಕೌಟುಂಬಿಕ ಕಲಹ; ಮನನೊಂದ ಉದ್ಯಮಿ ಆತ್ಮಹತ್ಯೆ ಬೆಂಗಳೂರು: ಕೌಟುಂಬಿಕ ಕಾರಣಗಳಿಂದ ಮನನೊಂದ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಾಲಕ್ಷ್ಮೀ ಲೇಔಟ್ ನಿವಾಸಿ ಎಂ.ಜಿ. ಸೋಮಶೇಖರ್(47) ಆತ್ಮಹತ್ಯೆ ಮಾಡಿಕೊಂಡವರು. […]
ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ : ಲಕ್ಷ್ಮಿ ಹೆಬ್ಬಾಳ್ಕರ್ – vishwanews24
ಸಿ.ಟಿ ರವಿ ಆ ಪದ ಬಳಸಿದ್ದಾರೆ ಎನ್ನಲಾದ ವೀಡಿಯೋ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್ .. ಸಿ.ಟಿ ರವಿ ಕ್ಷಮಿಸುವ ಪ್ರಮೇಯ ಇಲ್ಲ, ಈ ಲಕ್ಷ್ಮಿ ಹೆಬ್ಬಾಳ್ಕರ್ ಯಾವತ್ತಿಗೂ ಕ್ಷಮಿಸಲ್ಲ.. ಬೆಳಗಾವಿ : ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ […]
ಸಿ.ಟಿ ರವಿ ಬಹಿರಂಗ ಕ್ಷಮೆ ಕೇಳಿದರೆ ಎಲ್ಲಾ ಮುಗಿಯುತ್ತದೆ : ಎಂಬಿ ಪಾಟೀಲ್ ಆಕ್ರೋಶ – vishwanews24
ಸಿ.ಟಿ ರವಿ ಬಹಿರಂಗ ಕ್ಷಮೆ ಕೇಳಿದರೆ ಎಲ್ಲಾ ಮುಗಿಯುತ್ತದೆ : ಎಂಬಿ ಪಾಟೀಲ್ ಆಕ್ರೋಶ ಬೆಂಗಳೂರು: ಬಿಜೆಪಿ ಸಂಸ್ಕೃತಿ, ಸಿಟಿ ರವಿ ಹೇಳಿಕೆ ಘೋರವಾದ ಅಪರಾಧ. ಯಾವುದೇ ಹೆಣ್ಣು ಮಗಳು ಊಹಿಸಿಕೊಂಡು ಈ ರೀತಿಯ ಆರೋಪ ಮಾಡಲು ಸಾಧ್ಯವಿಲ್ಲ. ಸಿ.ಟಿ ರವಿ […]
ಹೊರರಾಜ್ಯದಿಂದ ಯುವತಿಯರನ್ನ ಕರೆಸಿ ಬೆಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ; ಆರೋಪಿ ಬಂಧನ – vishwanews24
ಹೊರರಾಜ್ಯದಿಂದ ಯುವತಿಯರನ್ನ ಕರೆಸಿ ಬೆಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ; ಆರೋಪಿ ಬಂಧನ ಬೆಂಗಳೂರು: ಹೊರರಾಜ್ಯದಿಂದ ಯುವತಿಯರನ್ನ ಕರೆಸಿ ಬೆಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅನಿಲ್ ಕುಮಾರ್ ರೆಡ್ಡಿ ಬಂಧಿತ ಆರೋಪಿ. […]

