Category: ರಾಜ್ಯ ನ್ಯೂಸ್
ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯಾ? ಇಲ್ವಾ .. ಈ ರೀತಿ ಸುಲಭ ವಿಧಾನದಲ್ಲಿ ಚೆಕ್ ಮಾಡಿಕೊಳ್ಳಿ – vishwanews24
ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯಾ? ಇಲ್ವಾ .. ಈ ರೀತಿ ಸುಲಭ ವಿಧಾನದಲ್ಲಿ ಚೆಕ್ ಮಾಡಿಕೊಳ್ಳಿ ಬೆಂಗಳೂರು : ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಇದೆಯಾ? ಇಲ್ವಾ ಅಂತ […]
ಹಾಸನ : ಜೀಪ್ ಅಪಘಾತ: ಪ್ರೊಬೆಷನರಿ ಐಪಿಎಸ್ ಅಧಿಕಾರಿ ಸಾವು – vishwanews24
ಇಂದು DySP ಆಗಿ ಚಾರ್ಜ್ ತೆಗೆದುಕೊಳ್ಳಬೇಕಿದ್ದ ಅಪಘಾತದಲ್ಲಿ ಹರ್ಷವರ್ಧನ್ ದುರಂತ ಅಂತ್ಯ ಹಾಸನ: ಚಾಲಕನ ನಿಯಂತ್ರ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಚಿಕಿತ್ಸೆ ಫಲಕಾರಿಯಾಗದೆ ರವಿವಾರ (ಡಿಸೆಂಬರ್ 01) […]
ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಜಾರಿ : 10 ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಉಲ್ಲೇಖ – vishwanews24
ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಜಾರಿ ; 10 ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಉಲ್ಲೇಖ ಬೆಂಗಳೂರು: ಪದೇಪದೇ ಪಕ್ಷದ ನಾಯಕತ್ವದ ಕುರಿತು ಮುಜುಗರ ತರುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಕೇಂದ್ರ ಬಿಜೆಪಿ ಶಿಸ್ತುಸಮಿತಿ […]
ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ – vishwanews24
ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ ಹೈದರಾಬಾದ್ : ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನ ಮೂಲದ ಸಕಲೇಶಪುರದವರಾದ ನಟಿ ಶೋಭಿತಾ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದು, ಮದುವೆಯ ಬಳಿಕ […]
ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರಿಗೆ ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಆರೋಪಿ ಬಂಧನ – vishwanews24
ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರಿಗೆ ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಆರೋಪಿ ಬಂಧನ ಬೆಂಗಳೂರು : ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತದೊಳಗೆ ನುಸುಳಿ ಬಂದಿದ್ದವರಿಗೆ ನಕಲಿ ಗರುತಿನ ಚೀಟಿ ಮಾಡಿಕೊಡುತ್ತಿದ್ದ ಆರೋಪಿಯನ್ನು ಸೂರ್ಯಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರ್ನಾಬ್ ಮಂಡಲ್ ಬಂಧಿತ ಆರೋಪಿ. […]
ಶಾಸಕ ಯತ್ನಾಳ್ ರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು : ರೇಣುಕಾಚಾರ್ಯ ಆಗ್ರಹ – vishwanews24
ಶಾಸಕ ಯತ್ನಾಳ್ ರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು : ರೇಣುಕಾಚಾರ್ಯ ಆಗ್ರಹ ಬೆಂಗಳೂರು : ಉಪ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಹರಕು ಬಾಯಿ ಕಾರಣ. ಹಾಗಾಗಿ ಶಾಸಕ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ […]
ಬಾಯಿ ಮುಚ್ಚಿಕೊಂಡು ಇರಬೇಕು, ಇಲ್ಲದೆ ಹೋದರೆ ಬಂಡವಾಳ ಬಯಲು ಮಾಡುತ್ತೇನೆ : ಡಿವಿಎಸ್ ವಿರುದ್ದ ಯತ್ನಾಳ್ ಕಿಡಿ – vishwanews24
ಬಾಯಿ ಮುಚ್ಚಿಕೊಂಡು ಇರಬೇಕು, ಇಲ್ಲದೆ ಹೋದರೆ ಬಂಡವಾಳ ಬಯಲು ಮಾಡುತ್ತೇನೆ : ಡಿವಿಎಸ್ ವಿರುದ್ದ ಯತ್ನಾಳ್ ಕಿಡಿ ವಿಜಯಪುರ: ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ನಿಮ್ಮ ಬಣ್ಣ ಬಯಲು ಮಾಡ್ತೀನಿ, ಇಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಡಿವಿಎಸ್‌ಗೆ ವಿಜಯಪುರ […]
ಇಗೋ ಸಮಸ್ಯೆಯಿಂದ ಬಿಜೆಪಿಗೆ ದೊಡ್ಡ ಹಾನಿಯಾಗುತ್ತಿದೆ : ಡಿವಿ ಸದಾನಂದ ಗೌಡ ವಾಗ್ದಾಳಿ – vishwanews24
ಬಿಜೆಪಿ ಪಕ್ಷದಲ್ಲಿ ಆಗುತ್ತಿರುವ ರಾದ್ದಾಂತವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ .. ನೀವೆಲ್ಲ ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಎಂದು ಕರೆಸಿಕೊಳ್ಳಲು ನಾಲಾಯಕ್ : ವಿಜಯೇಂದ್ರ, ಯತ್ನಾಳ್ ವಿರುದ್ದ ಡಿವಿಎಸ್ ಕಿಡಿ ಬೆಂಗಳೂರು: ಕಾಂಗ್ರೆಸ್‌ನವರು ಚಿನ್ನದ ಬಟ್ಟಲುಗಳಿಂದ ವಿಷಯಗಳನ್ನು ಕೊಡುತ್ತಿದ್ದರೂ ನಮ್ಮವರು ತೆಗೆದುಕೊಳ್ಳಲು ಆಗುತ್ತಿಲ್ಲ. ಪಕ್ಷದಲ್ಲಿ […]
ವೈವಾಹಿಕ ಜೀವನಕ್ಕೆ ಕಾಲಿಟ್ಟ ಲಕ್ಷ್ಮಿ ನಿವಾಸ ನಟಿ ಚಂದನಾ ಅನಂತಕೃಷ್ಣ – vishwanews24
ವೈವಾಹಿಕ ಜೀವನಕ್ಕೆ ಕಾಲಿಟ್ಟ ಲಕ್ಷ್ಮಿ ನಿವಾಸ ನಟಿ ಚಂದನಾ ಅನಂತಕೃಷ್ಣ ಲಕ್ಷ್ಮಿ ನಿವಾಸ’ ನಟಿ ಚಂದನಾ ಅನಂತಕೃಷ್ಣ ಅವರು ಇಂದು (ನ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ನಟಿಯ ಮದುವೆ ಜರುಗಿದೆ. ಈ ಸಂಭ್ರಮದಲ್ಲಿ ಕಿರುತೆರೆಯ ಕಲಾವಿದರು […]
ನ.29ರಿಂದ ಬೆಂಗಳೂರು- ಶಬರಿಮಲೆ KSRTC ವಿಶೇಷ ಬಸ್ ಆರಂಭ; ವೇಳಾಪಟ್ಟಿ ಇಲ್ಲಿದೆ – vishwanews24
ನ.29ರಿಂದ ಬೆಂಗಳೂರು- ಶಬರಿಮಲೆ KSRTC ವಿಶೇಷ ಬಸ್ ಆರಂಭ; ವೇಳಾಪಟ್ಟಿ ಇಲ್ಲಿದೆ ಬೆಂಗಳೂರು: ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ವಿಶೇಷ ಬಸ್ ವೋಲ್ವೊ ಬಸ್‌ನ ವ್ಯವಸ್ಥೆ ಮಾಡಿದೆ. ಬೆಂಗಳೂರು -ನೀಲಕ್ಕಲ್ (ಪಂಪಾ, ಶಬರಿಮಲೈ) ಮಾರ್ಗದ ಬಸ್‌ಗೆ ನವೆಂಬರ್ 29 ರಂದು ಚಾಲನೆ […]
