ನವವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿ ನೇಣಿಗೆ ಶರಣು – vishwanews24

ನವವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿ ನೇಣಿಗೆ ಶರಣು, ಅತ್ತೆ ಸ್ಥಿತಿ ಗಂಭೀರ ಬೆಂಗಳೂರು: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಇದೀಗ ಅತಿ ದೊಡ್ಡ ತಿರುವು ಪಡೆದುಕೊಂಡಿದೆ. ಹೆಂಡತಿ ಮೃತಪಟ್ಟ ಬಳಿಕ ಪತಿ ಸೂರಜ್ ಕೂಡ ಮಹಾರಾಷ್ಟ್ರದ ನಾಗಪುರದಲ್ಲಿ ನೇಣಿಗೆ ಶರಣಾಗಿದ್ದಾರೆ. ಜೊತೆಗೆ […]

‘ಗೃಹ ಲಕ್ಷ್ಮೀʼ ಹಣ ಎಲ್ಲಿಯೂ ಹೋಗಿಲ್ಲ, ಯಾರು ದುರ್ಬಳಕೆ ಮಾಡಿಕೊಂಡಿಲ್ಲ ; ಎಲ್ಲವೂ ಫಲಾನುಭವಿಗಳಿಗೆ ತಲುಪಲಿದೆ : ಸತೀಶ್ ಜಾರಕಿಹೊಳಿ – vishwanews24

‘ಗೃಹ ಲಕ್ಷ್ಮೀʼ ಹಣ ಎಲ್ಲಿಯೂ ಹೋಗಿಲ್ಲ, ಯಾರು ದುರ್ಬಳಕೆ ಮಾಡಿಕೊಂಡಿಲ್ಲ ; ಎಲ್ಲವೂ ಫಲಾನುಭವಿಗಳಿಗೆ ತಲುಪಲಿದೆ : ಸತೀಶ್ ಜಾರಕಿಹೊಳಿ ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗೃಹಲಕ್ಷ್ಮೀ ಯೋಜನೆಯ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಎಲ್ಲಿಯೂ ಹೋಗಿಲ್ಲ. ಇದರನ್ನು […]

ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಮೃತಪಟ್ಟ ಯುವಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ – vishwanews24

ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಮೃತಪಟ್ಟ ಯುವಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ ಬೆಂಗಳೂರು : ಚಿಕ್ಕಬಳ್ಳಾಪುರದಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. […]

ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶವಿಲ್ಲ, ಟೆಸ್ಟ್ ರಿಪೋರ್ಟ್ ಸೇಫ್ : ದಿನೇಶ್ ಗುಂಡೂರಾವ್ – vishwanews24

ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶವಿಲ್ಲ, ಟೆಸ್ಟ್ ರಿಪೋರ್ಟ್ ಸೇಫ್ : ದಿನೇಶ್ ಗುಂಡೂರಾವ್ ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿಲ್ಲ, ಟೆಸ್ಟ್ ರಿಪೋರ್ಟ್ ಸೇಫ್ ಆಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಿಂದ […]

ಅಧಿಕಾರ ಯಾರಿಗೂ ಶಾಶ್ವತವಲ್ಲ , ತಂದೆಯ ಇಚ್ಛೆಯಂತೆಯೇ ನಡೆಯುವೆ : ಯತೀಂದ್ರ ಸಿದ್ದರಾಮಯ್ಯ – vishwanews24

ಅಧಿಕಾರ ಯಾರಿಗೂ ಶಾಶ್ವತವಲ್ಲ , ತಂದೆಯ ಇಚ್ಛೆಯಂತೆಯೇ ನಡೆಯುವೆ : ಯತೀಂದ್ರ ಸಿದ್ದರಾಮಯ್ಯ ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ ಪ್ರತಿಕ್ರಿಯೆ ನೀಡದೇ ಅಂತರ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದರು. […]

ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯ : ನವವಿವಾಹಿತೆ ಆತ್ಮಹತ್ಯೆ – vishwanews24

ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯ : ನವವಿವಾಹಿತೆ ಆತ್ಮಹತ್ಯೆ ಬೆಂಗಳೂರು: ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಮಂಗಲದ ಚೀಣ್ಯ ಮೂಲದ ಐಶ್ವರ್ಯಾ (26) ಆತ್ಮಹತ್ಯೆ ಮಾಡಿಕೊಂಡವರು. ಈ ಸಂಬಂಧ […]

ಪಕ್ಷದ ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ :  ಡಿಕೆಶಿ – vishwanews24

ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ :  ಡಿಕೆಶಿ ಬೆಂಗಳೂರು : ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ ಕೇವಲ ವೇದಿಕೆಯಲ್ಲಿ ಕುಳಿತು ಭಾಷಣ ಮಾಡಿಕೊಂಡು ಹೋಗಿಲ್ಲ. […]

ಟಿಪ್ಪರ್‌ ಹಾಗೂ ಬೈಕ್ ಡಿಕ್ಕಿ :  ಬೈಕಿನಲ್ಲಿದ್ದ ನಾಲ್ವರು ದುರ್ಮರಣ – vishwanews24

ಟಿಪ್ಪರ್‌ ಹಾಗೂ ಬೈಕ್ ಡಿಕ್ಕಿ :  ಬೈಕಿನಲ್ಲಿದ್ದ ನಾಲ್ವರು ದುರ್ಮರಣ ಚಿಕ್ಕಬಳ್ಳಾಪುರ: ಟಿಪ್ಪರ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿದೆ. ಅಜ್ಜವಾರ […]

ಸ್ಲೀಪರ್ ಬಸ್‌ ಗಳ ಸುರಕ್ಷತೆಗೆ ಮಾರ್ಗಸೂಚಿ ರೂಪಿಸುವ ಅಗತ್ಯವಿದೆ: ಎಚ್ ಡಿ ಕುಮಾರಸ್ವಾಮಿ – vishwanews24

ಸ್ಲೀಪರ್ ಬಸ್‌ ಗಳ ಸುರಕ್ಷತೆಗೆ ಮಾರ್ಗಸೂಚಿ ರೂಪಿಸುವ ಅಗತ್ಯವಿದೆ: ಎಚ್ ಡಿ ಕುಮಾರಸ್ವಾಮಿ ದಾವಣಗೆರೆ: ಚಿತ್ರದುರ್ಗದ ಹಿರಿಯೂರು ತಾಲೂಕಿನಲ್ಲಿ ಸಂಭವಿಸಿದ ಬಸ್ ದುರಂತ ಅತ್ಯಂತ ದುಃಖದ ಸಂಗತಿ. ಸಾವಿನಲ್ಲಿರುವ ಕುಟುಂಬಗಳ ನೋವು ಅರ್ಥವಾಗಿದೆ. ನೋವಿನಿಂದ ಹೊರಬರುವ ಶಕ್ತಿಯನ್ನು ಸಂತ್ರಸ್ತ ಕುಟುಂಬಗಳಿಗೆ ದೇವರು […]

ಚಿತ್ರದುರ್ಗ ಬಸ್ ದುರಂತ: ಲಾರಿ ಚಾಲಕನ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ : ರಾಮಲಿಂಗರೆಡ್ಡಿ – vishwanews24

ಚಿತ್ರದುರ್ಗ ಬಸ್ ದುರಂತ: ಲಾರಿ ಚಾಲಕನ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ : ರಾಮಲಿಂಗರೆಡ್ಡಿ ರಾಮನಗರ:ಲಾರಿ ಚಾಲಕನ ವೇಗ ಹಾಗೂ ಅಜಾಗರೂಕತೆಯಿಂದ ಚಿತ್ರದುರ್ಗದಲ್ಲಿ ಬಸ್ ಅಪಘಾತ ಆಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಚಿತ್ರದುರ್ಗ ಬಸ್ ದುರಂತದ ಕುರಿತು […]