Category: ರಾಜ್ಯ ನ್ಯೂಸ್
ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು : ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ-ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಸಿಎಂ ಡಿ.ಕೆ. […]
ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭಾ ಅಧಿವೇಶನದ 2ನೇ ದಿನವಾದ ಶುಕ್ರವಾರ ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಿತು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪೀಕರ್ ಸ್ಥಾನಕ್ಕೆ […]
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ – vishwanews24
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ ನೀಡಿ ಸಿಎಂಗೆ ಜಮೀರ್ ಪತ್ರ.. ಉಡುಪಿಗೆ ಸಚಿವ ರಿಜ್ವಾನ್, ವಿಜಯನಗರಕ್ಕೆ ಬಸವಂತಪ್ಪ ಹೊಸದಾಗಿ ನಿಯೋಜನೆ.. ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ […]
ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು – vishwanews24
ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ಹಾಗೂ ಕೇರಳದಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಲು ಸಿದ್ಧವಾಗಿದ್ದ ಜೋಡಿ ನೇಣಿಗೆ ಕೊರಳೊಡ್ಡಿರುವುದು ಕುಟುಂಬದಲ್ಲಿ […]
ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ – vishwanews24
ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ.. ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ ಧಾರವಾಡ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರ ಸಹ ನೇಣಿಗೆ ಶರಣಾದ ಘಟನೆ ದಾನೇಶ್ವರಿ ನಗರದ ಪಿಜಿ ಯೊಂದರಲ್ಲಿ ನಡೆದಿದೆ. ಧಾರವಾಡ […]
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ನೂತನ ಸಭಾ ನಾಯಕರೆಂದು ಹಂಗಾಮಿ ಸಭಾಪತಿ ಪುಟ್ಟಣ್ಣ ಘೋಷಣೆ ಮಾಡಿದ್ದಾರೆ. ಆ ಬಳಿಕ […]
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ ರಸ್ತೆಯಲ್ಲಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ, ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ನೌಕರರ ಭವಿಷ್ಯ ನಿಧಿ (ಇಪಿಎಫ್) […]
ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು : ಸಿಎಂ – vishwanews24
ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳುʼ ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರಿಂದು ಪ್ರತಿಕ್ರಿಯೆ ನೀಡಿದರು. […]
ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ ಖಾದರ್ ಸೂಚನೆ – vishwanews24
ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ ಆರೋಗ್ಯ ಸಚಿವ ಯುಟಿ ಖಾದರ್ ಅವರು ಸೂಚನೆ ನೀಡಿದ್ದಾರೆ. ಆರೋಗ್ಯ ಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಹಾಸ್ಟೆಲ್‌ಗಳು, […]
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದ್ದು, ಮಾರ್ಗದ ಸಕಲೇಶಪುರ ಘಾಟ್ ವಿಭಾಗದಲ್ಲಿ ಬುಧವಾರ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ದಕ್ಷಿಣ […]










