Category: ರಾಜ್ಯ ನ್ಯೂಸ್
ಗಂಡು ಮಗುವಿಗೆ ಜನ್ಮ ನೀಡಿದ ಕವಿತಾ ಗೌಡ – vishwanews24
ಗಂಡು ಮಗುವಿಗೆ ಜನ್ಮ ನೀಡಿದ ಕವಿತಾ ಗೌಡ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕವಿತಾ ಗೌಡ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಚಂದನ್ ಕುಮಾರ್ ಅವರು ತಮ್ಮ ಅಭಿಮಾನಿಗಳೊಂದಿಗೆ ಖುಷಿ […]
ರಾಹುಲ್ ಗಾಂಧಿಯವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಯತ್ನ: ಸಿಎಂ – vishwanews24
ರಾಹುಲ್ ಗಾಂಧಿಯವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಯತ್ನ: ಸಿಎಂ ಬೆಂಗಳೂರು: ಬಿಜೆಪಿ ನಾಯಕರು ಮತ್ತು ಬಿಜೆಪಿಗೆ ಬೆಂಬಲ ಕೊಟ್ಟಿರುವ ಪಕ್ಷದ ನಾಯಕರು ರಾಹುಲ್ ಗಾಂಧ ವಿರುದ್ಧ ಜೀವ ಬೆದರಿಕೆ ಹಾಕುತ್ತಿದ್ದು ಕೂಡಲೇ ಎಲ್ಲರನ್ನು ಬಂಧಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಗೃಹ […]
ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನ ಸೆ.30ರವರೆಗೆ ವಿಸ್ತರಣೆ – vishwanews24
ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನ ಸೆ.30ರವರೆಗೆ ವಿಸ್ತರಣೆ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಬಳ್ಳಾರಿ ಜೈಲಿನಿಂದ ವಿಚಾರಣೆಗೆ ದರ್ಶನ್ ಪರಪ್ಪನ ಅಗ್ರಹಾರದಿಂದ […]
ಅಕ್ರಮ ಸಂಬಂಧಕ್ಕೆ ತಾಯಿ ಬಲಿ : ಕತ್ತು ಹಿಸುಕಿ ಕೊಲೆ ಮಾಡಿದ ಮಗಳು – vishwanews24
ಅಕ್ರಮ ಸಂಬಂಧಕ್ಕೆ ತಾಯಿ ಬಲಿ : ಕತ್ತು ಹಿಸುಕಿ ಕೊಲೆ ಮಾಡಿದ ಮಗಳು ಬೆಂಗಳೂರು : ತನ್ನ ಅಕ್ರಮ ಸಂಬಂಧ ನೋಡಿದ ತಾಯಿಯನ್ನು ಮಗಳು ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೊಂಗಸಂದ್ರದಲ್ಲಿ ನಡೆದಿದೆ. ಮೃತರನ್ನು ಜಯಲಕ್ಷ್ಮಿ( […]
ನಂದಿನಿ ಹಾಲಿನ ದರ ಹೆಚ್ಚಳ ; ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ : ಸಿದ್ದರಾಮಯ್ಯ ಘೋಷಣೆ – vishwanews24
ನಮ್ಮ ಸರ್ಕಾರ ಯಾವಾಗಲೂ ರೈತರ ಪರ, ಬಡವರ ಪರ : ಸಿದ್ದರಾಮಯ್ಯ ರಾಮನಗರ: ಕರ್ನಾಟಕದಲ್ಲಿ ನಂದಿನ ಹಾಲಿನ ದರ ಏರಿಕೆ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಮ್ಮ ಸರ್ಕಾರ ಯಾವಾಗಲೂ ರೈತರ […]
ನಾಗಮಂಗಲ ಗಲಭೆ : ಸಿಎಂ ಕುರ್ಚಿಯಿಂದ ಕೆಳಗೆ ಇಳಿಸಲು ಕಾಂಗ್ರೆಸ್ ಪಕ್ಷವೇ ನಡೆಸಿರೊ ಷಡ್ಯಂತ್ರ : ಎಚ್‌ಡಿ ಕುಮಾರಸ್ವಾಮಿ – vishwanews24
ನಾಗಮಂಗಲದ ಇಡೀ ಘಟನೆ ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮ : ಎಚ್‌ಡಿ ಕುಮಾರಸ್ವಾಮಿ ಮಂಡ್ಯ: ಗಣೇಶ ವಿಸರ್ಜನೆ ವೇಳೆ ನಾಗಮಂಗಲದ ಗಲಭೆ ವಿಚಾರಕ್ಕೆ ಸಂಬಂಧಿಸಿಂತೆ ಶುಕ್ರವಾರ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಗಮಂಗಲದ ಇಡೀ ಘಟನೆ […]
ಕ್ರೇಜಿವಾಲ್‌ಗೆ ಜಾಮೀನು – ಅಂತಿಮವಾಗಿ ಸತ್ಯವೇ ಗೆಲ್ಲುವುದು : ಸಿಎಂ ಸಿದ್ದರಾಮಯ್ಯ – vishwanews24
ಕ್ರೇಜಿವಾಲ್‌ಗೆ ಜಾಮೀನು – ಅಂತಿಮವಾಗಿ ಸತ್ಯವೇ ಗೆಲ್ಲುವುದು : ಸಿಎಂ ಸಿದ್ದರಾಮಯ್ಯ ಬೆಂಗಳೂರು:ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ.ಸತ್ಯ ಮತ್ತು ನ್ಯಾಯದ ಪರವಾಗಿ […]
ದರ್ಶನ್ ಗ್ಯಾಂಗ್ ನ್ಯಾಯಾಂಗ ಬಂಧನ ಸೆ.17 ರವರೆಗೆ ವಿಸ್ತರಣೆ – vishwanews24
ದರ್ಶನ್ ಗ್ಯಾಂಗ್ ನ್ಯಾಯಾಂಗ ಬಂಧನ ಸೆ.17 ರವರೆಗೆ ವಿಸ್ತರಣೆ ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್ ಸದಸ್ಯರ ನ್ಯಾಯಾಂಗ ಬಂಧನ ಅವಧಿ ಸೆ.17ವರೆಗೆ ವಿಸ್ತಣೆಯಾಗಿದೆ. ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ […]
ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ : ಪರೀಕ್ಷಾ ಅವಧಿ 15 ನಿಮಿಷ ಕಡಿತ – vishwanews24
ದ್ವಿತೀಯ ಪಿಯುಸಿ ಪರೀಕ್ಷಾ ಅವಧಿ 15 ನಿಮಿಷ ಕಡಿತ ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿಇದೀಗ ಮಹತ್ವದ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ವಿದ್ಯಾರ್ಥಿಗಳು […]
ಮಂಗಳೂರು : ಸರ್ವರ ಸಹಭಾಗಿತ್ವದಲ್ಲಿ ಪಿಲಿಕುಳದಲ್ಲಿ ಕಂಬಳ ತುಳುನಾಡ ಉತ್ಸವ: ಯು.ಟಿ. ಖಾದರ್ – vishwanews24
ಮಂಗಳೂರು :ಸರ್ವರ ಸಹಭಾಗಿತ್ವದಲ್ಲಿ ಪಿಲಿಕುಳದಲ್ಲಿ ಕಂಬಳ ತುಳುನಾಡ ಉತ್ಸವ: ಯು.ಟಿ. ಖಾದರ್ ಬೆಂಗಳೂರು: ಪಿಲಿಕುಳ ನಿಸರ್ಗಧಾಮಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಕಂಬಳ ತುಳುನಾಡ ಉತ್ಸವವನ್ನು ಎಲ್ಲರ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲು ಸ್ಪೀಕರ್ ಯು.ಟಿ.ಖಾದರ್ ಸಲಹೆ ನೀಡಿದ್ದಾರೆ. ವಿಧಾನ ಸಭಾ ಕಚೇರಿಯ ಸಭಾಂಗಣದಲ್ಲಿ ಗುರುವಾರ […]


