Category: ರಾಜ್ಯ ನ್ಯೂಸ್
ಸರಕಾರಿ ಬಸ್ಸು ಹತ್ತುವ ವೇಳೆ ತುಂಡಾದ ಡೋರ್ ಲಾಕ್ ; ಬಸ್ಸಿನಿಂದ ಹೊರಗೆ ಬಿದ್ದ ಮಹಿಳೆ – vishwanews24
ಸರಕಾರಿ ಬಸ್ಸು ಹತ್ತುವ ವೇಳೆ ತುಂಡಾದ ಡೋರ್ ಲಾಕ್ ; ಬಸ್ಸಿನಿಂದ ಹೊರಗೆ ಬಿದ್ದ ಮಹಿಳೆ ಗಂಭೀರ ಗಾಯ ಚಿಕ್ಕಮಗಳೂರು: ಸರಕಾರಿ ಬಸ್ಸು ಹತ್ತುವ ವೇಳೆ ಡೋರ್ ಲಾಕ್ ತುಂಡಾದ ಪರಿಣಾಮ ಮಹಿಳೆ ಬಸ್ಸಿನಿಂದ ಹೊರಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ […]
ಸೂರಜ್ ಮಹಾನ್ ದೈವ ಭಕ್ತ , ಇದರಿಂದ ಬಹಳ ಬೇಗ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ : ಹೆಚ್.ಡಿ ರೇವಣ್ಣ – vishwanews24
ಸೂರಜ್ ಮಹಾನ್ ದೈವ ಭಕ್ತ , ಬಹಳ ಬೇಗ ಇದರಿಂದ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ : ಹೆಚ್.ಡಿ ರೇವಣ್ಣ ಮೈಸೂರು: ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೋಟ್ಟ ಅಂತಾ ಹೇಳುತ್ತಾರೆ. ಹೀಗಾಗಿ […]
ನೇಣಿಗೆ ಶರಣಾದ 8 ನೇ ತರಗತಿ ವಿದ್ಯಾರ್ಥಿನಿ – vishwanews24
ನೇಣಿಗೆ ಶರಣಾದ 8 ನೇ ತರಗತಿ ವಿದ್ಯಾರ್ಥಿನಿ ಭರಮಸಾಗರ: ಬಾಲಕಿಯೊಬ್ಬಳು ಮನೆಯಲ್ಲಿ ಯಾರು ಇಲ್ಲದ ವೇಳೆ ನಿಗೂಢವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಮೀಪದ ಹಳವುದರ ಲಂಬಾಣಿ ಹಟ್ಟಿ ಗ್ರಾಮದ ಸಂಜನಾ (14) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಗ್ರಾಮದ ಬೇಬಿಬಾಯಿ […]
ಹಾಸನ : ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಹತ್ಯೆಗೈದ ಕಾನ್‌ಸ್ಟೇಬಲ್ – vishwanews24
ಹಾಸನ : ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಹತ್ಯೆಗೈದ ಕಾನ್‌ಸ್ಟೇಬಲ್ ಹಾಸನ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್‌ಪಿಗೆ ದೂರು ನೀಡಲು ಬಂದಿದ್ದ ಪತ್ನಿಯನ್ನು ಪೊಲೀಸ್ ಕಾನ್ ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ […]
ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ – vishwanews24
ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ ಬೆಂಗಳೂರು: ಮಾಜಿ ಭಾರತೀಯ ಆಟಗಾರ ದಿನೇಶ್ ಕಾರ್ತಿಕ್ ಅವರನ್ನು ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ನೇಮಿಸಲಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು […]
ಇನ್ಮುಂದೆ ದಾಖಲಾಗುವ ಕೇಸ್ಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ : ಗೃಹಸಚಿವ ಡಾ.ಪರಮೇಶ್ವರ್ – vishwanews24
ಇನ್ಮುಂದೆ ದಾಖಲಾಗುವ ಕೇಸ್ಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ : ಗೃಹಸಚಿವ ಡಾ.ಪರಮೇಶ್ವರ್ ಬೆಂಗಳೂರು: ದೇಶಾದ್ಯಂತ ಕಾಲಮಿತಿಯೊಳಗೆ ತನಿಖೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶಾಸನಗಳ ಮೂಲಕ ಡಿಜಿಟಲ್ ದಾಖಲೆಗಳನ್ನು ಪ್ರಾಥಮಿಕ ಪುರಾವೆಗಳಾಗಿಸುವಲ್ಲಿ ಪ್ರಮುಖ ಬದಲಾವಣೆ […]
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಪ್ರವಾಸಿಗರ ಮೋಜು ಮಸ್ತಿ – vishwanews24
ದೇವರಮನೆ, ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಪ್ರವಾಸಿಗರ ಮೋಜು ಮಸ್ತಿ: ಸಂಚಾರಕ್ಕೆ ಸಮಸ್ಯೆ ಚಿಕ್ಕಮಗಳೂರು: ಮಲೆನಾಡ ತಪ್ಪಲಿನಲ್ಲಿರುವ ದೇವರಮನೆ ಕ್ಷೇತ್ರಕ್ಕೆ ಈ ಸಮಯದಲ್ಲಿ ಅಂದರೆ ಮಾನ್ಸೂನ್ ಸಮಯದಲ್ಲಿ ಪ್ರವಾಸಿಗರು ಹೆಚ್ಚಾಗಿ ಬರುತ್ತಾರೆ. ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರ […]
ಬೆಂಗಳೂರಿನಲ್ಲಿ ಡೆಂಗ್ಯೂ ಅಬ್ಬರ : ಚಿಕಿತ್ಸೆ ಫಲಿಸದೇ ಯುವಕ ಸಾವು – vishwanews24
ಬೆಂಗಳೂರಿನಲ್ಲಿ ಡೆಂಗ್ಯೂ ಅಬ್ಬರ : ಚಿಕಿತ್ಸೆ ಫಲಿಸದೇ ಯುವಕ ಸಾವು ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರ ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಕಗ್ಗದಾಸಪುರದಲ್ಲಿ ಡೆಂಗ್ಯೂ ಜ್ವರಕ್ಕೆ 27 ವರ್ಷದ ಯುವಕ ಸಾವನ್ನಪ್ಪಿರುವುದಾಗಿ ಬಿಬಿಎಂಪಿ ದೃಢಪಡಿಸಿದೆ. […]
ಲೈಂಗಿಕ ದೌರ್ಜನ್ಯ ಪ್ರಕರಣ : ಜು. 8 ರವರೆಗೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ – vishwanews24
ಲೈಂಗಿಕ ದೌರ್ಜನ್ಯ ಪ್ರಕರಣ : ಜು. 8 ರವರೆಗೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಲ್ಕು ದಿನಗಳ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್‌ಗೆ ಶನಿವಾರ […]
ಶಿರಾಡಿಘಾಟ್ ನಲ್ಲಿ ಸರಣಿ ಅಫಘಾತ : ರಾಜಹಂಸ, ಐರಾವತ ಮುಖಾಮುಖಿ ಡಿಕ್ಕಿ ; ಪ್ರಯಾಣಿಕರು ಪಾರು – vishwanews24
ಶಿರಾಡಿಘಾಟ್ ನಲ್ಲಿ ಸರಣಿ ಅಫಘಾತ :ರಾಜಹಂಸ, ಐರಾವತ ಮುಖಾಮುಖಿ ಡಿಕ್ಕಿ.. ಅಫಘಾತ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಟೆಂಪೋ .. ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರು ಪುತ್ತೂರು : ಶಿರಾಢಿ ಘಾಟ್ ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ರಾಜ್ಯ ಸಾರಿಗೆ ನಿಗಮದ ರಾಜಹಂಸ […]








