ದರ್ಶನ್ ಪ್ರಕರಣ : ಅಧಿಕಾರಿಗಳು ಬಿಟ್ರೆ ಯಾರೂ ಇದರಲ್ಲಿ ಮಧ್ಯಪ್ರವೇಶ ಮಾಡಿಲ್ಲ, ಅದರ ಅವಶ್ಯಕತೆ ಯಾರಿಗೂ ಇಲ್ಲ: ಪರಮೇಶ್ವರ್ ಸ್ಪಷ್ಟನೆ – vishwanews24

ಡಿ ಗ್ಯಾಂಗ್ ಕೊಲೆ ಪ್ರಕರಣ : ನಾನು, ಸಿಎಂ ಯಾರಿಗೂ ಸೊಪ್ಪು ಹಾಕಲ್ಲ: ಗೃಹ ಸಚಿವ ಪರಮೇಶ್ವರ್  ಬೆಂಗಳೂರು: ದರ್ಶನ್ ಕೇಸ್ ವಿಚಾರದಲ್ಲಿ ಕ್ಯಾಬಿನೆಟ್ ನಲ್ಲಿ ಸಚಿವರಿಗೆ ಮುಖ್ಯಮಂತ್ರಿ ಸೂಚನೆ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅಥವಾ […]

ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ : ಅಧಿಕಾರಿಗಳ ಜತೆ ಎಂ.ಬಿ. ಪಾಟೀಲ್‌ ಚರ್ಚೆ – vishwanews24

ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ : ಅಧಿಕಾರಿಗಳ ಜತೆ ಎಂ.ಬಿ. ಪಾಟೀಲ್‌ ಚರ್ಚೆ ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಚರ್ಚೆ ಮುನ್ನೆಲೆಗೆ ಬಂದಿದ್ದು, ಈ ಸಂಬಂಧದ ಸಾಧ್ಯಾಸಾಧ್ಯತೆಗಳ ಕುರಿತ ವರದಿ ಸಿದ್ಧಪಡಿಸುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. […]

ದರ್ಶನ್​ ಪರ ವಕೀಲರಾಗಿ ಫೇಮಸ್​ ಕ್ರಿಮಿನಲ್​ ಲಾಯರ್​​ ಸಿ.ವಿ ನಾಗೇಶ್​ ನೇಮಕ – vishwanews24

ನಲಪಾಡ್, ರೇವಣ್ಣಗೆ ಜಾಮೀನು ಕೊಡಿಸಿದ್ದ ಹಿರಿಯ ವಕೀಲರಿಂದ ದರ್ಶನ್ ಪರ ವಾದ ದರ್ಶನ್ ಪರವಾಗಿ ವಕೀಲರಾದ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ಈಗಾಗಲೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಾದಿಸುತ್ತಿದ್ದಾರೆ. ಇದೀಗ ಈ ಪ್ರಕರಣದಲ್ಲಿ ದರ್ಶನ್ ಪರವಾಗಿ ವಾದಿಸಲು ಅನುಭವಿ, ಹಿರಿಯ […]

ರಾಯಚೂರು: ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ಬಹುದೊಡ್ಡ ಹಗರಣ : ಡಾ. ಶರಣಪ್ರಕಾಶ್ ಪಾಟೀಲ್ – vishwanews24

ರಾಯಚೂರು: ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ಬಹುದೊಡ್ಡ ಹಗರಣ : ಡಾ.ಶರಣಪ್ರಕಾಶ್ ಪಾಟೀಲ್ ರಾಯಚೂರು: ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ಬಹುದೊಡ್ಡ ಹಗರಣ ಎಂದು ವೈದ್ಯಕೀಯ ವಿಜ್ಞಾನ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ದೂರಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರ […]

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನ ವಿಜಯೇಂದ್ರಗೆ ಕೊಡಿ , ನಾನು ರಾಜ್ಯಾಧ್ಯಕ್ಷನಾಗುತ್ತೇನೆ : ಯತ್ನಾಳ್ – vishwanews24

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ತಮ್ಮ ಮತ್ತು ವಿಜಯೇಂದ್ರ ನಡುವೆ ಹೊಂದಾಣಿಕೆ ನಡೆಯುತ್ತಿದೆ : ಯತ್ನಾಳ್  ವಿಜಯಪುರ: ಬಿ. ವೈ. ವಿಜಯೇಂದ್ರ ಮತ್ತು ತಮ್ಮ ಮಧ್ಯೆ ಹೊಂದಾಣಿಕೆ ಮಾಡಿಸಲು ಪ್ರಯತ್ನಗಳು ನಡೆಯುತ್ತಿವೆ.ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗುವುದಾಗಿ ಹೇಳಿದ್ದೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ […]

ರಾಜ್ಯದ ಅಭಿವೃದ್ಧಿಗಾಗಿ ಪೆಟ್ರೋಲ್ – ಡೀಸೆಲ್ ದರ ಏರಿಕೆ : ಸಿಎಂ – vishwanews24

ಗ್ಯಾರಂಟಿ ಯೋಜನೆಗಳಿಗಾಗಿ 60 ಸಾವಿರ ಕೋಟಿ ಹಣ ಹೊಂದಿಸಬೇಕು ಬಳ್ಳಾರಿ: ಗ್ಯಾರಂಟಿ ಯೋಜನೆಗಳಿಗಾಗಿ 60 ಸಾವಿರ ಕೋಟಿ ಹಣ ಹೊಂದಿಸಬೇಕು. ರಾಜ್ಯದ ಅಭಿವೃದ್ಧಿಗಾಗಿ ಪೆಟ್ರೋಲ್-ಡೀಸೆಲ್ ದರ ಏರಿಕೆ  ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಳ್ಳಾರಿಯ  ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಈ […]

ರೇಣುಕಸ್ವಾಮಿ ಕೊಲೆ ಪ್ರಕರಣ : ಪವಿತ್ರ  ಗೌಡ ಜೈಲು ಪಾಲು ,ದರ್ಶನ್‌ ಪೊಲೀಸ್‌ ಕಸ್ಟಡಿಗೆ – vishwanews24

ರೇಣುಕಸ್ವಾಮಿ ಕೊಲೆ ಪ್ರಕರಣ : ಪವಿತ್ರ  ಗೌಡ ಜೈಲು ಪಾಲು ; ಇವತ್ತೆ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರ  ಗೌಡ ಅವರು ಜೈಲು ಪಾಲಾಗಿದ್ದರೆ. ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ  ಪ್ರಕರಣದಲ್ಲಿ ದರ್ಶನ್‌ ಆ್ಯಂಡ್‌ಗೆ […]

ಉಳ್ಳಾಲ: ತೈಲಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ; ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ – vishwanews24

ಉಳ್ಳಾಲ: ಪ್ರತಿಭಟನೆಯ ವೇಳೆ ಬಿಜೆಪಿ ಕಾರ್ಯಕರ್ತರು  ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಉಳ್ಳಾಲ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ತೊಕ್ಕೊಟ್ಟಿನಲ್ಲಿ ಗುರುವಾರ ಬಿಜೆಪಿ ನಡೆಸಿದ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆದಿದೆ. ಇಂದು ರಾಜ್ಯಾದ್ಯಂತ […]

ಭಾರತದ ಮಾಜಿ ಕ್ರಿಕೆಟ್ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ ! vishwanews24

ಭಾರತದ ಮಾಜಿ ಕ್ರಿಕೆಟ್ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ ! ಬೆಂಗಳೂರು: ಭಾರತದ ಮಾಜಿ ಕ್ರಿಕೆಟ್ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದೆ. ಕನ್ನಡಿಗ ಡೇವಿಡ್ ಜಾನ್ಸನ್(52) ಅವರು ಖಿನ್ನತೆಗೆ ಒಳಗಾಗಿ ಕಟ್ಟಡದಿಂದ […]

ಹೃದಯಘಾತ : ಖಾಸಗಿ ಸಂಸ್ಥೆಯ ವಾಹನ ಚಾಲಕ ನಿಧನ – vishwanews24

ಹೃದಯಘಾತ : ಖಾಸಗಿ ಸಂಸ್ಥೆಯ ವಾಹನ ಚಾಲಕ ನಿಧನ ತೀರ್ಥಹಳ್ಳಿ: ರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೇಲಿನಕುರುವಳ್ಳಿಯ ಶಶಿಧರ್ (45) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಕೆಲಸದ ನಿಮಿತ್ತ ಹೋಗುತ್ತಿದ್ದ ಶಶಿಧರ್ ಅವರಿಗೆ ಮಂಡಗದ್ದೆ ಬಳಿ ಹೃದಯಘಾತವಾಗಿದೆ. ವಿಷಯ ತಿಳಿದು […]