Category: ರಾಜ್ಯ ನ್ಯೂಸ್
ಪೋಕ್ಸೋ ಪ್ರಕರಣ : ಬಿಎಸ್‌ವೈ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್ – vishwanews24
ಪೋಕ್ಸೋ ಪ್ರಕರಣ : ಬಿಎಸ್‌ವೈ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್ ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶಿಸಿದ್ದು ಹೀಗಾಗಿ ಬಂಧನ ಭೀತಿ ಎದುರಾಗಿದೆ. ವಿಚಾರಣೆಗೆ […]
ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ – vishwanews24
ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ ಬೆಂಗಳೂರು: ಪತ್ನಿ ನಾಗರತ್ನ ವಿರುದ್ಧ ವಿಚ್ಛೇದನಾ ಕೋರಿ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ. ನಟ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ ಪತ್ನಿ […]
ಪೋಕ್ಸೋ ಪ್ರಕರಣ : ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ : ಡಾ ಜಿ ಪರಮೇಶ್ವರ್ – vishwanews24
ಪೋಕ್ಸೋ ಪ್ರಕರಣ : ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ : ಡಾ ಜಿ ಪರಮೇಶ್ವರ್ ತುಮಕೂರು: ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರಿಗೆ ಪೋಕ್ಸೋ ಪ್ರಕರಣ ಸುತ್ತಿಕೊಳ್ಳುವ ಲಕ್ಷಣ ಕಾಣುತ್ತಿದೆ. ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ […]
‘KSRTC’ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಅವಲಂಭಿತರಿಗೆ ತಲಾ 1 ಕೋಟಿ ವಿಮಾ ಪರಿಹಾರ ವಿತರಣೆ – vishwanews24
‘KSRTC’ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಅವಲಂಭಿತರಿಗೆ ತಲಾ 1 ಕೋಟಿ ವಿಮಾ ಪರಿಹಾರ ವಿತರಣೆ ಬೆಂಗಳೂರು: ದೇಶದಲ್ಲೇ ಪ್ರಥಮ ಎನ್ನುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಪಘಾತದಲ್ಲಿ ಮೃತರಾಗುವಂತ ನೌಕರರಿಗೆ 1 ಕೋಟಿ ವಿಮಾ ಪರಿಹಾರ ಘೋಷಣೆ ಮಾಡಿತ್ತು. ಅದರಂತೆ ಅಪಘಾತದಲ್ಲಿ […]
ಪೋಕ್ಸೋ ಪ್ರಕರಣ: ಯಡಿಯೂರಪ್ಪ ಬಂಧನ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ – vishwanews24
ಪೋಕ್ಸೋ ಪ್ರಕರಣ: ಯಡಿಯೂರಪ್ಪ ಬಂಧನ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಘಟನೆ ನಡೆದು […]
ದರ್ಶನ್ ಅರೆಸ್ಟ್ – ಕಾನೂನು ಎಲ್ಲರಿಗೂಒಂದೇ ; ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ : ಜಿ.ಪರಮೇಶ್ವರ್ – vishwanews24
ದರ್ಶನ್ ಅರೆಸ್ಟ್ – ಕಾನೂನು ಎಲ್ಲರಿಗೂ ಒಂದೆ: ಯಾರೇ ತಪ್ಪು ಮಾಡಿದ್ರೂ ಕ್ರಮ ಕೊಲೆ ಕೇಸ್‌ನಿಂದ ಬಚಾವಾಗಲು ಪ್ರಯತ್ನ ಮಾಡಿರೋದು ಗೊತ್ತಿಲ್ಲ ರೇಣುಕಾಸ್ವಾಮಿ ಕೊಲೆ ಕೇಸ್ ಸಿಬಿಐಗೆ ಕೊಡುವ ಅಗತ್ಯವಿಲ್ಲ.. ಬೆಂಗಳೂರು: ‘ಎಲ್ಲರಿಗೂ ಕಾನೂನು ಒಂದೇ. ನಟ ದರ್ಶನ್‌ಗು ಕಾನೂನು ಒಂದೇ, […]
ಮುಂದಿನ ತಿಂಗಳಿನಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆಯ ಹಣ – vishwanews24
ಮುಂದಿನ ತಿಂಗಳಿನಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆಯ ಹಣ ; ಇಲ್ಲಿದೆ ಸಂಪೂರ್ಣ ಮಾಹಿತಿ ಬೆಂಗಳೂರು: ಇಷ್ಟು ಸಮಯ ಮಹಿಳೆಯರಿಗೆ ಮಾತ್ರ ಸಿಗುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಮುಂದಿನ ತಿಂಗಳಿನಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಹಣ. ಗೃಹಲಕ್ಷ್ಮಿ ಹಣಕ್ಕೆ ಜಿಲ್ಲಾಧಿಕಾರಿಗಳು ವಿತರಣೆ […]
ಪೋಕ್ಸೋ ಪ್ರಕರಣ: ಕೇಸ್ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ ಬಿಎಸ್‌ವೈ – vishwanews24
ಪೋಕ್ಸೋ ಪ್ರಕರಣ: ಕೇಸ್ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ ಬಿಎಸ್‌ವೈ ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ದಾಖಲಾಗಿರುವ ದೂರಿನ ಕುರಿತು ತನಿಖೆ ನಡೆಸುವ ಹೊಣೆಯನ್ನು ರಾಜ್ಯ […]
ಇನ್‍ಸ್ಟಾದಲ್ಲಿ ಪ್ರೊಫೈಲ್ ಫೋಟೋ ಡಿಲೀಟ್ : ದರ್ಶನ್ ಅನ್‍ಫಾಲೋ ಮಾಡಿದ ಪತ್ನಿ ವಿಜಯಲಕ್ಷ್ಮಿ! – vishwanews24
ಇನ್‍ಸ್ಟಾದಲ್ಲಿ ಪ್ರೊಫೈಲ್ ಫೋಟೋ ಡಿಲೀಟ್ : ದರ್ಶನ್ ಅನ್‍ಫಾಲೋ ಮಾಡಿದ ಪತ್ನಿ ವಿಜಯಲಕ್ಷ್ಮಿ! ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನದ ಬೆನ್ನಲ್ಲೇ ಇತ್ತ ಪತ್ನಿ ವಿಜಯಲಕ್ಷ್ಮಿಯವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಇನ್‍ಸ್ಟಾದಲ್ಲಿ ಅನ್‍ಫಾಲೋ ಮಾಡಿದ್ದಾರೆ. ಅನ್‍ಫಾಲೋ ಜೊತೆಗೆ ತಮ್ಮ ಇನ್‍ಸ್ಟಾ ಖಾತೆಯ […]
ವಿದ್ಯುತ್ ತಂತಿ ತುಳಿದು ಮೈಸೂರು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯ – vishwanews24
ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯ ಮೈಸೂರು: ಮೈಸೂರು ದಸರಾ ಆನೆ ಅರ್ಜುನ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ. ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ. ನಾಗರಹೊಳೆ ಅರಣ್ಯ […]







