Category: ರಾಜ್ಯ ನ್ಯೂಸ್
ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಲಾಗಿದೆ : ಡಿಕೆಶಿ ಸ್ಪಷ್ಟನೆ – Vishwanews24
ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಲಾಗಿದೆ : ಡಿಕೆಶಿ ಸ್ಪಷ್ಟನೆ ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜಕೀಯ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಅದರಲ್ಲೂ ಮುಖ್ಯವಾಗಿ ಹಾಸನ ವಿಡಿಯೋ ಪೆನ್ಡ್ರೈವ್ […]
ಹಾಸನ ಪೆನ್ ಡ್ರೈವ್ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆ – Vishwanews24
ಹಾಸನ ಪೆನ್ ಡ್ರೈವ್ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆ ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹೊಳೆನರಸೀಪುರದ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ಕಿರುಕುಳುಗಳ ಪ್ರಕರಣಗಳಲ್ಲಿ ಮಾಜಿ ಪ್ರಧಾನಿ […]
ಸಂತ್ರಸ್ತೆಯೊಂದಿಗೆ ರೇವಣ್ಣ ನಿವಾಸದಲ್ಲಿ ಮಹಜರು ನಡೆಸಿದ ಎಸ್ಐಟಿ – Vishwanews24
ಸಂತ್ರಸ್ತೆಯೊಂದಿಗೆ ರೇವಣ್ಣ ನಿವಾಸದಲ್ಲಿ ಮಹಜರು ನಡೆಸಿದ ಎಸ್ಐಟಿ ಬೆಂಗಳೂರು: ಹೆಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ್ದ ಸಂತ್ರಸ್ತೆಯನ್ನು ಇಂದು ಬಸವನಗುಡಿಯಲ್ಲಿರುವ ರೇವಣ್ಣ ನಿವಾಸಕ್ಕೆ ಕರೆತಂದು ವಿಶೇಷ ತನಿಖಾ ದಳ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಬೆಳಗ್ಗೆ […]
ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪ್ರಕರಣ : ಸರ್ಕಾರಿ ಆಸ್ಪತ್ರೆ ಕ್ವಾರ್ಟಸ್ ನಲ್ಲೇ ನಡೆಯುತ್ತಿದ್ದ ಅಕ್ರಮ ದಂಧೆ – Vishwanews24
ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪ್ರಕರಣ ; ಸರ್ಕಾರಿ ಆಸ್ಪತ್ರೆ ಕ್ವಾರ್ಟಸ್ ನಲ್ಲೇ ನಡೆಯುತ್ತಿದ್ದ ಅಕ್ರಮ ದಂಧೆ ಪಾಂಡವಪುರ : ಕಳೆದ ಅಕ್ಟೋಬರ್ ನಲ್ಲಿ ಮಂಡ್ಯ ತಾಲೂಕಿನ ಆಲೆಮನೆಯೊಂದರಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಭ್ರೂಣಲಿಂಗ ಪತ್ತೆ ದಂಧೆ ಬೆಳಕಿಗೆ ಬಂದ ಕೆಲವೇ ತಿಂಗಳಲ್ಲಿ ಪಾಂಡವಪುರದಲ್ಲಿ […]
ಹಾಸನ ಲೈಂಗಿಕ ಹಿಂಸೆ ವಿಡಿಯೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವುದು ಶಿಕ್ಷಾರ್ಹ ಅಪರಾಧ : ಎಸ್ ಐಟಿ – Vishwanews24
ಲೈಂಗಿಕ ವಿಡಿಯೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವುದು ಶಿಕ್ಷಾರ್ಹ ಅಪರಾಧ : ಎಸ್ ಐಟಿ ಬೆಂಗಳೂರು: ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ವಿಶೇಷ ತನಿಖಾ ತಂಡ (ಎಸ್ ಐಟಿ) ಮುಖ್ಯಸ್ಥ ಬಿ.ಕೆ.ಸಿಂಗ್ […]
ಇದು ಸುಳ್ಳು ಪ್ರಕರಣ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ : ಎಸ್ಐಟಿ ಬಂಧನದ ಬಳಿಕ ರೇವಣ್ಣ – Vishwanews24
ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ : ಎಸ್ಐಟಿ ಬಂಧನದ ಬಳಿಕ ರೇವಣ್ಣ ಪ್ರಜ್ವಲ್ ಕೇಸ್‌ನ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಆರೋಪ ಹೊತ್ತಿರುವ ಮಾಜಿ ಸಚಿವ ರೇವಣ್ಣಗೆ ಈಗ ಕಷ್ಟದ ಕಾಲ ಎದುರಾಗಿದೆ. ಮೊನ್ನೆ ಎಸ್‌ಐಟಿಗೆ ಶರಣಾಗಿದ್ದ ರೇವಣ್ಣರನ್ನು 4 ದಿನಗಳ ಕಾಲ […]
ಮೇ 7ರಿಂದ 12ರ ವರೆಗೆ ದಕ, ಉಡುಪಿ ಜಿಲ್ಲೆಗಳಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24
ಮೇ 07ರಿಂದ 12ರ ವರೆಗೆ ದಕ, ಉಡುಪಿ ಜಿಲ್ಲೆಗಳಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ07ರಿಂದ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, […]
ಕೋವಿಶೀಲ್ಡ್ ಪಡೆದವರು ತಂಪುಪಾನಿಯ, ಐಸ್ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ : ಆರೋಗ್ಯ ಇಲಾಖೆ ಸ್ಪಷ್ಟನೆ – Vishwanews24
ಕೋವಿಶೀಲ್ಡ್ ಪಡೆದವರು ತಂಪುಪಾನಿಯ, ಐಸ್ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ : ಆರೋಗ್ಯ ಇಲಾಖೆ ಸ್ಪಷ್ಟನೆ ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಜ್ ನೀರು, ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂಬುವುದು ಸುಳ್ಳು ಸುದ್ದಿಯಾಗಿದೆ […]
ನಾಟಕ ಪ್ರದರ್ಶನ ವೇಳೆ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಪಾತ್ರಧಾರಿ ಸಾವು – Vishwanews24
ನಾಟಕ ಪ್ರದರ್ಶನ ವೇಳೆ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಪಾತ್ರಧಾರಿ ಸಾವು ಬೆಂಗಳೂರು : ಕುರುಕ್ಷೇತ್ರ ನಾಟಕ ಪ್ರದರ್ಶನ ವೇಳೆಯೇ ಕುಸಿದು ಬಿದ್ದು ಪಾತ್ರಧಾರಿಯೊಬ್ಬರು ವೇದಿಕೆಯಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಸಾತನೂರಿನಲ್ಲಿ ಕುರುಕ್ಷೇತ್ರ […]
ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟ : 6 ಮಂದಿಗೆ ಗಾಯ, ಓರ್ವ ಗಂಭೀರ – Vishwanews24
ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟ : 6 ಮಂದಿಗೆ ಗಾಯ, ಓರ್ವ ಗಂಭೀರ ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಅಲ್ಲಿದ್ದವರ ಪೈಕಿ 6 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು […]


