ಪ್ರಜ್ವಲ್ ಪೆನ್‍ಡ್ರೈವ್ ಕೇಸ್- ಕುಟುಂಬದ ಹೆಸರು ಯಾಕೆ ತರ್ತೀರಾ ; ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು: ಹೆಚ್‍ಡಿಕೆ ಕಿಡಿ – Vishwanews24

ಪ್ರಜ್ವಲ್ ಪೆನ್‍ಡ್ರೈವ್ ಕೇಸ್- ಕುಟುಂಬದ ಹೆಸರು ಯಾಕೆ ತರ್ತೀರಾ ; ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು: ಹೆಚ್‍ಡಿಕೆ ಕಿಡಿ ಶಿವಮೊಗ್ಗ: ಲೋಕಸಭಾ ಚುನಾವಣೆಯ ಬೆನ್ನಲ್ಲೇ ರಾಜ್ಯದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್‍ಡ್ರೈವ್ ಭಾರೀ ಸುದ್ದಿಯಲ್ಲಿದೆ. ಈ ಸಂಬಂಧ ಇಂದು […]

ಹಾಸನ ಪೆನ್ ಡ್ರೈವ್ ಪ್ರಕರಣ –  ಉಪ್ಪು ತಿಂದವನು ನೀರು ಕುಡಿಯಲೇಬೇಕು  :  ಎಚ್ ಡಿ ಕುಮಾರಸ್ವಾಮಿ – Vishwanews24

ಹಾಸನ ಪೆನ್‌ಡ್ರೈವ್ ಪ್ರಕರಣ –  ಉಪ್ಪು ತಿಂದವನು ನೀರು ಕುಡಿಯಲೇಬೇಕು  :  ಎಚ್ ಡಿ ಕುಮಾರಸ್ವಾಮಿ ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಲು […]

ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಲಂಚ ಪಡೆದ ಸಿಬ್ಬಂದಿ – Vishwanews24

ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಲಂಚ ಪಡೆದ ಸಿಬ್ಬಂದಿ ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ  ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆ ಸಿಬ್ಬಂದಿ ಲಂಚ ಪಡೆದಿರುವುದು ಬೆಳಕಿಗೆ ಬಂದಿದೆ. ವಿಚಾರ ಬಹಿರಂಗವಾಗಿ ಪ್ರತಿಭಟನೆ ವ್ಯಕ್ತವಾಗುತ್ತಿದ್ದಂತೆಯೇ ಲಂಚ ಪಡೆದಿದ್ದ ಹಣವನ್ನು ವಾಪಸ್ ನೀಡಿ […]

ಕರ್ನಾಟಕಕ್ಕೆ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರಕಾರ – Vishwanews24

ಕರ್ನಾಟಕಕ್ಕೆ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರಕಾರ ಬೆಂಗಳೂರು: ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೋಷಣೆ ಮಾಡಿದೆ. ರಾಜ್ಯ ಸರ್ಕಾರದ ಹೋರಾಟಕ್ಕೆ ಕೊನೆಗೂ ಜಯ ದೊರಕಿದ್ದು, ಕೇಂದ್ರ ಸರ್ಕಾರ […]

ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ : ಸಿದ್ದರಾಮಯ್ಯ ವಿಶ್ವಾಸ  – Vishwanews24

ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ : ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ […]

ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು : ರಕ್ಷಿತ್ ಶೆಟ್ಟಿ – Vishwanews24

ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು : ರಕ್ಷಿತ್ ಶೆಟ್ಟಿ ರಿಚರ್ಡ್ ಆಂಟನಿ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಶೆಟ್ಟಿ  ಬೆಂಗಳೂರಿನಿಂದ ಉಡುಪಿಗೆ ಪ್ರಯಾಣ ಬೆಳೆಸಿ ಮತ  ಹಾಕಿದ್ದಾರೆ. ಪ್ರತಿ ಬಾರಿಯೂ ಅವರು ತಪ್ಪದೇ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಾರೆ. […]

ನಾನು ಬದಲಾವಣೆಗೆ ಮತ ನೀಡಿದ್ದೇನೆ : ಪ್ರಕಾಶ್‌ ರಾಜ್‌ – Vishwanews24

ನಾನು ಬದಲಾವಣೆಗೆ ಮತ ನೀಡಿದ್ದೇನೆ : ಪ್ರಕಾಶ್‌ ರಾಜ್‌ ಬೆಂಗಳೂರು: ನಟ ಪ್ರಕಾಶ್‌ ರಾಜ್‌ ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ಇಂದು ತಮ್ಮ ಮತ ಚಲಾಯಿಸಿದ್ದಾರೆ. ನಂತರ ಎಕ್ಸ್‌ನಲ್ಲಿ ಅವರು ವೀಡಿಯೋ ಸಂದೇಶವನ್ನು ಪೋಸ್ಟ್‌ ಮಾಡಿ ತಮ್ಮ ಅಬಿಮಾನಿಗಳು ಮತ್ತು ಫಾಲೋವರ್ಸ್‌ಗೆ ಮತದಾನ ಮಾಡುವಂತೆ […]

ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮತದಾನ  – Vishwanews24

ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮತದಾನ  ಬೆಂಗಳೂರು: ರಾಜ್ಯದಲ್ಲಿ ಮತದಾನಕ್ಕೆ  ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 9 ಗಂಟೆಯ ವೇಳೆಗೆ ಕರ್ನಾಟಕದಲ್ಲಿ 9.21% ಮತದಾನ ನಡೆದಿದೆ. ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 14.33% ದಾಖಲಾದರೆ ಚಾಮರಾಜನಗರ ಮತ್ತು ಮಂಡ್ಯದಲ್ಲಿ 7.70% […]

ಕಾರಿನ ಟೈರ್ ಬ್ಲಾಸ್ಟ್ : ಕೊಳ್ಳೇಗಾಲ ಶಾಸಕ ಕೃಷ್ಣಮೂರ್ತಿ ಅದೃಷ್ಟವಶಾತ್ ಪಾರು – Vishwanews24

ಕಾರಿನ ಟೈರ್ ಬ್ಲಾಸ್ಟ್ : ಕೊಳ್ಳೇಗಾಲ ಶಾಸಕ ಕೃಷ್ಣಮೂರ್ತಿ ಅದೃಷ್ಟವಶಾತ್ ಪಾರು ಚಾಮರಾಜನಗರ: ಕೊಳ್ಳೇಗಾಲದ ಶಾಸಕ ಎ.ಆರ್ ಕೃಷ್ಣಮೂರ್ತಿಯವರ  ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಶಾಸಕರು, ಅವರ ಸಹಾಯಕ ಹಾಗೂ ಕಾರಿನ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕೊಳ್ಳೇಗಾಲ ಕ್ಷೇತ್ರದಲ್ಲಿ ಚುನಾವಣಾ  ಪ್ರಚಾರ ಮುಗಿಸಿ ಮಧ್ಯರಾತ್ರಿ […]

ನೇಹಾ ಹಿರೇಮಠ ಕೊಲೆ ಪ್ರಕರಣ : ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ : ಸಿಎಂ – Vishwanews24

ನೇಹಾ ಹಿರೇಮಠ ಕೊಲೆ ಪ್ರಕರಣ : ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ : ಸಿಎಂ ಹುಬ್ಬಳ್ಳಿ,: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ […]