ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ – ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶಿಸ್ತನ್ನು ಕಾಪಾಡುವ ಉದ್ದೇಶದಿಂದ ರಾಜ್ಯದ ಕಾಲೇಜುಗಳ ಶೈಕ್ಷಣಿಕ ಪ್ರವಾಸಕ್ಕೆ ಕಾಲೇಜು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು […]

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ ಹಿನ್ನೆಲೆ ಸೆ.30ರಿಂದ ರಾಜ್ಯದ ಎಲ್ಲೆಡೆ ಚಿತ್ರಮಂದಿರಗಳಲ್ಲಿ ಸಿನೆಮಾ ಟಿಕೆಟ್ ದರ ಏರಿಕೆ ಆಗಲಿದೆ. ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ […]

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಮೂಲದ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶೃಂಗೇರಿ ಪಟ್ಟಣದ ಗಾಂಧಿ […]

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ ಶಿವಕುಮಾರ್‌ ಅವರು ಮನಸ್ಸು ಮಾಡಿದ್ರೆ, ಸ್ವಂತ ಹಣದಲ್ಲೇ ಸಾಲ ಮನ್ನಾ ಮಾಡಬಹುದು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಹೇಳಿದರು. […]

ಲಾಡ್ಜ್‌ನಲ್ಲಿ ಹೆಂಡತಿ ಕೊಂದು ಪರಾರಿಯಾಗಿದ್ದ ಗಂಡ ಆತ್ಮಹತ್ಯೆ – vishwanews24

ಲಾಡ್ಜ್‌ನಲ್ಲಿ ಹೆಂಡತಿ ಕೊಂದು ಪರಾರಿಯಾಗಿದ್ದ ಗಂಡ ಆತ್ಮಹತ್ಯೆ ಚಿಕ್ಕಬಳ್ಳಾಪುರ: ಲಾಡ್ಜ್‌ನಲ್ಲಿ ಹೆಂಡತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದುಗೆರೆ ಗ್ರಾಮದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದಲ್ಲಿ ಪತ್ನಿ ವಿದ್ಯಾಳನ್ನು ಕೊಲೆ ಮಾಡಿದ್ದ ಆನಂದ್, ಗೌರಿಬಿದನೂರು ತಾಲೂಕಿನ ಸ್ವಗ್ರಾಮ ಮದುಗೆರೆ ಗ್ರಾಮದ […]

ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್ ಪಕ್ಷ ಶಕ್ತಿಶಾಲಿಯಾಗಿರುತ್ತದೆ: ಕೆ.ಎನ್ ರಾಜಣ್ಣ – vishwanews24

ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್ ಪಕ್ಷ ಶಕ್ತಿಶಾಲಿಯಾಗಿರುತ್ತದೆ: ಕೆ.ಎನ್ ರಾಜಣ್ಣ ತುಮಕೂರು: “ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್ ಪಕ್ಷ ಶಕ್ತಿಶಾಲಿಯಾಗಿರುತ್ತದೆ. ಅವರು ದುರ್ಬಲರಾದರೆ ಪಕ್ಷವೂ ದುರ್ಬಲಗೊಳ್ಳುತ್ತದೆ” ಎಂದು ಮಾಜಿ ಸಚಿವ, ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ. ಮಧುಗಿರಿಯಲ್ಲಿ ಮಾತನಾಡಿದ […]

ಮಂಗಳೂರು: ಸಚಿವ ಸಂಪುಟ ಸಭೆ ; ವಿಶೇಷ ತೆರೆದ  ಅಂಬಾರಿ ಬಸ್‌ನಲ್ಲಿ ಮುಖ್ಯಮಂತ್ರಿ, ಸಚಿವರ ಭವ್ಯ ಮೆರವಣಿಗೆ – vishwanews24

ಮಂಗಳೂರು: ಸಚಿವ ಸಂಪುಟ ಸಭೆ ; ವಿಶೇಷ ತೆರೆದ  ಅಂಬಾರಿ ಬಸ್‌ನಲ್ಲಿ ಮುಖ್ಯಮಂತ್ರಿ, ಸಚಿವರ ಭವ್ಯ ಮೆರವಣಿಗೆ ಮಂಗಳೂರು : ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಲ್ಲಾ ಸಚಿವರು ಐರಾವತ ಕ್ಲಬ್ […]

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಪ್ರಿಯಾಂಕ್ ಖರ್ಗೆ – vishwanews24

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ಸೇವೆಗಳಲ್ಲಿ ಉಂಟಾಗುತ್ತಿರುವ ವ್ಯತ್ಯಯವನ್ನು ಪರಿಹರಿಸಲು ಸರ್ಕಾರ ಅಗತ್ಯ ತಾಂತ್ರಿಕ ಕ್ರಮಗಳನ್ನು […]

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ – vishwanews24

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿದಿರುವ ಮಳೆ ಕೊರತೆ ಹಾಗೂ ಒಣಹವೆ ಪರಿಸ್ಥಿತಿಯ ನಡುವೆ ಕರ್ನಾಟಕ ಸರ್ಕಾರ ಮತ್ತೆ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. 2026ರ ಮುಂಗಾರು ಹಂಗಾಮಿನಲ್ಲಿ ಈವರೆಗೆ ಬರಪೀಡಿತ […]

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ -vishwanews24

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ ಮೈಸೂರು: ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? ಟಿ.ನರಸೀಪುರದಲ್ಲಿ  ಸಿಗೋಣ ಎಂದು ಮಾಜಿ ಸಂಸದ […]