Category: ರಾಜ್ಯ ನ್ಯೂಸ್
ಹಿಂದೂ ಧರ್ಮವನ್ನು ನಾಶಮಾಡಲು ಮೋದಿ ಇರುವವರೆಗೂ ಸಾಧ್ಯವಿಲ್ಲ : ಮೈಸೂರಿನಲ್ಲಿ ಪ್ರಧಾನಿ – Vishwanews24
ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ಹುನ್ನಾರ – ಮೋದಿ ಇರುವವರೆಗೂ ಸಾಧ್ಯವಿಲ್ಲ : ಮೈಸೂರಿನಲ್ಲಿ ಪ್ರಧಾನಿ ಮೈಸೂರು: ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಸಾಂಸ್ಕೃತಿಕ ನಗರಿ […]
ಅಭಿವೃದ್ಧಿಯನ್ನೇ ಮುಂದಿಟ್ಟು ಕೊಂಡು ಕಾಂಗ್ರೆಸ್ ಪಕ್ಷವು ಚುನಾವಣೆ ಎದುರಿಸಲಿದೆ ; ಜನರು ಪಕ್ಷದ ಕೈ ಹಿಡಿಯಲಿದ್ದಾರೆ : ವಿನಯ್ ಕುಮಾರ್ ಸೊರಕೆ – vishwanews24
ದೇಶದ ಯಾವ ಭಾಗದಲ್ಲೂ ಮೋದಿ ಅಲೆಯಿಲ್ಲ: ಗ್ಯಾರಂಟಿಗಳ ಬಲದಲ್ಲೇ ಕಾಂಗ್ರೆಸ್ ಗೆಲುವು- ಸೊರಕೆ ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಭರವಸೆಗಳು ಮತ್ತು ಚುನಾವಣಾ ಪ್ರಣಾಳಿಕೆಯಲ್ಲಿನ ಐದು ‘ನ್ಯಾಯ’ ಗಳ ಅಡಿಯಲ್ಲಿ ನೀಡಿದ 25 ಭರವಸೆಗಳ ಮೇಲೆ ಪಕ್ಷದ ಪ್ರಚಾರ […]
ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ; ಶಂಕಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ ಎನ್‌ಐಎ – vishwanews24
ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ; ಶಂಕಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ ಎನ್‌ಐಎ ಬೆಂಗಳೂರು: ರಾಜಧಾನಿಯ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗಿರುವ ಶಂಕಿತರ ಉಗ್ರರನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಶಂಕಿತರಾದ […]
ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ – Vishwanews24
ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು (ಏ.12) ನಾಮಪತ್ರ ಸಲ್ಲಿಸಿದರು. ಬೃಹತ ಮೆರವಣಿಗೆ […]
ಫ್ಲೈ ಓವರ್ ಮೇಲೆ ಬೈಕ್ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ – Vishwanews24
ಫ್ಲೈ ಓವರ್ ಮೇಲೆ ಬೈಕ್ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ ಬೆಂಗಳೂರು: ಇಲ್ಲಿನ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನವೀನ್ ಕುಮಾರ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. […]
ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ – Vishwanews24
ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು […]
ವಿದ್ಯಾಭ್ಯಾಸಕ್ಕೆ ನೆರವಾದ ಗೃಹಲಕ್ಷ್ಮಿ ಯೋಜನೆ : ರಾಹುಲ್ ಗಾಂಧಿ ಮೆಚ್ಚುಗೆ – vishwanews24
ವಿದ್ಯಾಭ್ಯಾಸಕ್ಕೆ ನೆರವಾದ ಗೃಹಲಕ್ಷ್ಮಿ ಯೋಜನೆ : ರಾಹುಲ್ ಗಾಂಧಿ ಮೆಚ್ಚುಗೆ ಬೆಂಗಳೂರು :ಗೃಹಲಕ್ಷ್ಮಿ ಯೋಜನೆಯ ಹಣವು ವಿದ್ಯಾಭ್ಯಾಸಕ್ಕೆ ನೆರವಾಯಿತು ಎಂದಿದ್ದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ವೇದಾಂತ್ ನಾವಿ ಅವರ ಹೇಳಿಕೆಯ ವಿಡಿಯೋ ಹಂಚಿಕೊಂಡು […]
ಮ್ಯಾಟ್ರಿಮೋನಿಯಲ್ಲಿ ಮಹಿಳೆಯರೇ ಟಾರ್ಗೆಟ್ – ನಕಲಿ ಪ್ರೊಫೈಲ್ ಸೃಷ್ಟಿಸಿ ಯುವತಿಯರಿಗೆ ವಂಚನೆ ; ಖತರ್ನಾಕ್ ಆರೋಪಿ ಸೆರೆ – Vishwanews24
ಮ್ಯಾಟ್ರಿಮೋನಿಯಲ್ಲಿ ಮಹಿಳೆಯರೇ ಟಾರ್ಗೆಟ್ – ನಕಲಿ ಪ್ರೊಫೈಲ್ ಸೃಷ್ಟಿಸಿ ಯುವತಿಯರಿಗೆ ವಂಚನೆ ; ಖತರ್ನಾಕ್ ಆರೋಪಿ ಸೆರೆ ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ವರನನ್ನು ಹುಡುಕುತ್ತಿದ್ದ ಮಹಿಳೆಯರನ್ನ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಖತರ್ನಾಕ್ ಒಬ್ಬನನ್ನ ಜೆ.ಪಿ.ನಗರ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜೆ.ಪಿ […]
ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ -Vishwanews24
ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಶಿರಸಿ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರ ಪುತ್ರ ವಿವೇಕ ಹೆಬ್ಬಾರ್ ಬಿಜೆಪಿ ತೊರೆದು ಬೆಂಬಲಿಗರ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. […]
ಮುಸ್ಲಿಂ ಬಾಂಧವರಿಗೆ ‘ರಂಜಾನ್’ ಶುಭಾಶಯ ಕೋರಿದ ಸಿಎಂ – Vishwanews24
ರಾಜ್ಯಾದ್ಯಂತ ರಂಜಾನ್ ಆಚರಣೆ – ಮುಸ್ಲಿಂ ಬಾಂಧವರಿಗೆ ಶುಭಕೋರಿದ ಸಿಎಂ ಮುಸ್ಲಿಂ ಬಾಂಧವರಿಗೆ ‘ರಂಜಾನ್’ ಶುಭಾಶಯ ಕೋರಿದ ಸಿಎಂ ಬೆಂಗಳೂರು: ಹಿಂದೂಗಳ ಹೊಸ ವರ್ಷ ಎಂದೇ ಕರೆಯಲ್ಪಡುವ ಯುಗಾದಿಹಬ್ಬ ಮುಗಿಯುತ್ತಿದ್ದಂತೆ ಮುಸ್ಲಿಮರ ಪವಿತ್ರ ಆಚರಿಸಲಾಗುತ್ತಿದೆ. ಯುಗಾದಿ ಹಬ್ಬದಂದೇ ದೇಶಾದ್ಯಂತ ರಂಜಾನ್ ಚಾಂದ್ […]






