ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ – Vishwanews24

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ  ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯಾದ್ಯಂತ ಈ ಬಾರಿ 1,124 […]

ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ – Vishwanews24

ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ ಸ್ಯಾಂಡಲ್‌ವುಡ್ ನಟಿ ಅದಿತಿ ಪ್ರಭುದೇವ ಯುಗಾದಿಯಂದು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಮುದ್ದಾದ ಹೆಣ್ಣು ಮಗುವಿಗೆ  ನಟಿ ಜನ್ಮ ನೀಡಿದ್ದಾರೆ. ಯುಗಾದಿ ಹಬ್ಬದಂದು ಮಹಾಲಕ್ಷ್ಮಿ ಆಗಮನದ ಬಗ್ಗೆ ನಟಿ ಗುಡ್ ನ್ಯೂಸ್ ನೀಡಿದ್ದಾರೆ. ಏ.4ರಂದು […]

ಸೆಕ್ಯೂರಿಟಿ ವೈಫಲ್ಯ ಯಾವುದೂ ಆಗಿಲ್ಲ, ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿರುತ್ತಾರೆ : ಡಿಕೆಶಿ ಸಮರ್ಥನೆ  – Vishwanews24

ಸೆಕ್ಯೂರಿಟಿ ವೈಫಲ್ಯ ಯಾವುದೂ ಆಗಿಲ್ಲ. ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿರುತ್ತಾರೆ : ಡಿಕೆಶಿ ಸಮರ್ಥನೆ  ಬೆಂಗಳೂರು: ಸೆಕ್ಯೂರಿಟಿ ವೈಫಲ್ಯ ಯಾವುದೂ ಆಗಿಲ್ಲ. ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿರುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಗನ್ ಹಿಡಿದು ಸಿಎಂ ಗೆ […]

ಲೈಫ್ ಥ್ರೆಟ್ ಇರೋದ್ರಿಂದ ಪ್ರತೀ ದಿನ ಗನ್ ಇಟ್ಕೊಂಡೇ ಹೊರಗೆ ಬರ್ತೀನಿ: ರಿಯಾಜ್ ಅಹಮದ್ – Vishwanews24

ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿ .. ಲೈಫ್ ಥ್ರೆಟ್ ಇರೋದ್ರಿಂದ ಪ್ರತೀ ದಿನ ಗನ್ ಇಟ್ಕೊಂಡೇ ಹೊರಗೆ ಬರ್ತೀನಿ: ರಿಯಾಜ್ ಅಹಮದ್ ಬೆಂಗಳೂರು: ಗನ್ ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ ಹೂವಿನ ಹಾರ ಹಾಕಿರುವ ರಿಯಾಜ್ ಅಹಮದ್ ನನ್ನು […]

ಶೋಭಾ ಕರಂದ್ಲಾಜೆ  ಕಾರಿಗೆ ಬೈಕ್ ಡಿಕ್ಕಿ : ಸವಾರ ಸಾವು – Vishwanews24

ಚುನಾವಣಾ ರ್‍ಯಾಲಿ ವೇಳೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ  ಕಾರಿಗೆ ಬೈಕ್ ಡಿಕ್ಕಿ :ಸವಾರ ಸಾವು ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ  ಅವರ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. […]

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ವೀರಪ್ಪ ಮೊಯ್ಲಿ..! – Vishwanews24

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ವೀರಪ್ಪ ಮೊಯ್ಲಿ ಚಿಕ್ಕಬಳ್ಳಾಪುರ: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, […]

ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಪಲ್ಟಿ; ಇಬ್ಬರಿಗೆ ಗಾಯ – Vishwanews24

ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಪಲ್ಟಿ- ಇಬ್ಬರಿಗೆ ಗಾಯ ಮಡಿಕೇರಿ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಮಡಿಕೇರಿ ತಾಲೂಕಿನ ಜೋಡುಪಾಲ ಸಮೀಪ ಮೈಸೂರು- ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ. ಘಟನೆಯಿಂದ ಕೆಲವು ಗಂಟೆಗಳ‌ […]

ಬನ್ನೇರುಘಟ್ಟದ  ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆ  – Vishwanews24

ಬನ್ನೇರುಘಟ್ಟದ  ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆ  ಆನೇಕಲ್:‌ ಸಂಸದ ಡಿಕೆ ಸುರೇಶ್‌ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಗೆ ಶಾಕ್ ನೀಡಿದ್ದಾರೆ. ಬನ್ನೇರುಘಟ್ಟದ  ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬನ್ನೇರುಘಟ್ಟ ಜಯರಾಮ್ ಅವರು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ […]

ರಂಗೇರಿದ ಶಿವಮೊಗ್ಗ ಲೋಕಸಭಾ ಕದನ : ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಕೋರ್ಟ್‌ ಮೊರೆ ಹೋದ ಈಶ್ವರಪ್ಪ – Vishwanews24

ರಂಗೇರಿದ ಶಿವಮೊಗ್ಗ ಲೋಕಸಭಾ ಕದನ : ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಕೋರ್ಟ್‌ ಮೊರೆ ಹೋದ ಈಶ್ವರಪ್ಪ ಶಿವಮೊಗ್ಗ : ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಬಂಡಾಯದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ಇದರ ನಡುವೆ ಪ್ರಚಾರದ ವೇಳೆ […]

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ -Vishwanews24

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ ಶಿವಮೊಗ್ಗ:ರಾಮೇಶ್ವರಂ ಕೆಫೆ ಸ್ಫೋಟಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ. ಬಿಜೆಪಿ ‌ಕಾರ್ಯಕರ್ತ ಸಾಯಿಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ.ಕಳೆದ ವಾರ ತೀರ್ಥಹಳ್ಳಿಯಲ್ಲಿ […]