Category: ರಾಜ್ಯ ನ್ಯೂಸ್
ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ ಅಂಬಾಸಿಡರ್ ಕಾರಿನಲ್ಲಿ ಓಡಾಡುತ್ತಿದ್ದರು ಇವರು ಅಂತ ಕಾರು ಮೋದಿ ಉಪಯೋಗಿಸಲಿ.. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ […]
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ ಘನತೆ, ಗಾಂಭಿರ್ಯ ಮತ್ತು ಔಚಿತ್ಯವನ್ನು ನರೇಂದ್ರ ಮೋದಿಯವರು ತಮ್ಮ ಸುಳ್ಳು, ಕೀಳು ಅಭಿರುಚಿ, ದ್ವೇಷ, ಅಸೂಯೆಗಳನ್ನು ವ್ಯಕ್ತಪಡಿಸುವ ಭಾಷಣಗಳ ಮೂಲಕ […]
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ […]
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ದೂರವಾಣಿ ಮೂಲಕ ಅಭಿನಂದನೆ ತಿಳಿಸಿದ್ದಾರೆ. ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವಿಜಯ್ ಅವರಿಗೆ […]
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಕಾರವಾರ ಮೂಲದ ಪರ್ಷಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ […]
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ […]
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ […]
ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿಗಳ ಇತಿಹಾಸವನ್ನು ದೇಶ ಮರೆತಿಲ್ಲ. ತಮಿಳುನಾಡಿನಲ್ಲಿ ಜಾತ್ಯತೀತ ಶಕ್ತಿಗಳ ಒಕ್ಕೂಟವನ್ನು ಪ್ರಶ್ನಿಸುವ ಬಿಜೆಪಿ, ಮೊದಲು ತನ್ನ ರಾಜಕೀಯ […]
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – vishwanews24
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಮೃತ ಯುವಕ. ದಾವಣಗೆರೆ ಮೂಲದ […]
ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ ಏರಿಕೆಗೆ ಈಶ್ವರ್ ಖಂಡ್ರೆ ಆಕ್ರೋಶ ಬೆಂಗಳೂರು: ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ […]









