ಮಾಜಿ ಸಿಎಂ ಸದಾನಂದ ಗೌಡರ ಪತ್ರಿಕಾಗೋಷ್ಟಿ ಮುಂದೂಡಿಕೆ – vishwanews24

ಮಾಜಿ ಸಿಎಂ ಸದಾನಂದ ಗೌಡರ ಪತ್ರಿಕಾಗೋಷ್ಟಿ ಮುಂದೂಡಿಕೆ ಬೆಂಗಳೂರು : ಮಾಜಿ ಸಿಎಂ, ಹಾಲಿ ಸಂಸದ ಬಿಜೆಪಿ ನಾಯಕ ಡಿ.ವಿ. ಸದಾನಂದ ಗೌಡರ ರಾಜಕೀಯ ನಡೆ ಬಗ್ಗೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಉಂಟಾಗಿದೆ. ಬಿಜೆಪಿ ತೊರೆದು, ಕಾಂಗ್ರೆಸ್‌ ಸೇರುತ್ತಾರೆ ಎಂಬ […]

ತೆರೆದ ವಾಹನದ ಮೂಲಕ ಶಿವಮೊಗ್ಗ ಸಮಾವೇಶಕ್ಕೆ ಅದ್ದೂರಿಯಾಗಿ ಎಂಟ್ರಿಕೊಟ್ಟಿ ಮೋದಿಗೆ ಜೈಕಾರ ಹಾಕಿ ಸ್ವಾಗತ – Vishwanews24

ತೆರೆದ ವಾಹನದ ಮೂಲಕ ಶಿವಮೊಗ್ಗ ಸಮಾವೇಶಕ್ಕೆ ಅದ್ದೂರಿಯಾಗಿ ಎಂಟ್ರಿಕೊಟ್ಟಿ ಮೋದಿಗೆ ಜೈಕಾರ ಹಾಕಿ ಸ್ವಾಗತ ಶಿವಮೊಗ್ಗ : ಲೋಕಸಭಾ ಚುನಾವಣೆ ಪ್ರಚಾರವನ್ನು ಅದ್ಧೂರಿಯಾಗಿ ಆರಂಭಿಸಿರುವ ಬಿಜೆಪಿ ಇದೀಗ ಕರ್ನಾಟಕದಲ್ಲಿ ಎರಡನೇ ಸಮಾವೇಶ ಆಯೋಜಿಸಿದೆ. ಕಲಬುರಗಿ ಬಳಿಕ ಶಿವಮೊಗ್ಗದಲ್ಲಿ ಆಯೋಜಿಸಿದ ಬಿಜೆಪಿ ಕಾರ್ಯಕರ್ತರ […]

ನೀವು ಅರಮನೆಗೆ ಬರಬೇಕಿಲ್ಲ , ನಾನೂ ಸಾಮಾನ್ಯ ಸಂಸದನ ರೀತಿ ಕೆಲಸ ಮಾಡುತ್ತೇನೆ : ಯದುವೀರ್ – Vishwanews24

ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ , ಸಾಮಾನ್ಯನಂತೆ ಕೆಲಸ ಮಾಡ್ತೀನಿ: ಯದುವೀರ್ ಮೈಸೂರು: ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿ ಆಗಿರುವ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್  ಅವರು […]

ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ನಾನು ಹಿಂದೆ ಸರಿಯಲ್ಲ : ಈಶ್ವರಪ್ಪ – Vishwanews24

ಪಕ್ಷೇತರ ಸ್ಪರ್ಧೆ ಮಾಡಿ , ಗೆದ್ದು ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇನೆ : ಈಶ್ವರಪ್ಪ ಶಿವಮೊಗ್ಗ,: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರ ಮನವೊಲಿಸುವ ಸಂಘ ಪರಿವಾರದ ಪ್ರಯತ್ನವೂ ವಿಫಲವಾಗಿದೆ […]

ನನ್ನನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿರುವುದು ನಿಜ , ನಾಳೆ ನನ್ನ ನಿರ್ಧಾರ ತಿಳಿಸುತ್ತೇನೆ : ಡಿ.ವಿ. ಸದಾನಂದಗೌಡ – Vishwanews24

ನನ್ನನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿರುವುದು ನಿಜ , ನಾಳೆ ನನ್ನ ನಿರ್ಧಾರ ತಿಳಿಸುತ್ತೇನೆ : ಡಿ.ವಿ. ಸದಾನಂದಗೌಡ ಬೆಂಗಳೂರು: ಲೋಕಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ನಿನ್ನೆ ಬಂದು ಭೇಟಿ ಮಾಡಿ ಚರ್ಚೆ ಮಾಡಿ ಆಫರ್ ನೀಡಿದ್ದಾರೆ. ನಾನು […]

ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಸದಾನಂದ ಗೌಡರಿಗೆ ಅಫರ್‌ ನೀಡಿದ ಡಿಕೆಶಿ – Vishwanews24

ಉಡುಪಿ: ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಸದಾನಂದ ಗೌಡರಿಗೆ ಅಫರ್‌ ನೀಡಿದ ಡಿಕೆಶಿ ಉಡುಪಿ: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿಕೆ ಸದಾನಂದ ಗೌಡ ಅವರಿಗೆ ಅಚ್ಚರಿ ಎಂಬಂತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಆಫರ್ ನೀಡಿದ್ದಾರೆ. […]

ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ : ಇಂದು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಪ್ರಧಾನಿ ಭೇಟಿ – Vishwanews24

ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ : ಇಂದು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಪ್ರಧಾನಿ ಭೇಟಿ ಶಿವಮೊಗ್ಗ: ಇಂದು ಪ್ರಧಾನಿ ನರೇಂದ್ರ ಮೋದಿ ಮಲೆನಾಡು ಶಿವಮೊಗ್ಗಕ್ಕೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ನಗರ ಪೂರ್ತಿ ಕಮಲಮಯವಾಗಿದೆ. ಕೇರಳದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಅಪರಾಹ್ನ 1:30ಕ್ಕೆ ಶಿವಮೊಗ್ಗದ […]

420 ಇರೋರು 400 ಸೀಟು ಗೆಲ್ಲುವ ದುರಹಂಕಾರದ ಮಾತಾಡ್ತಾರೆ: ಮೋದಿ ವಿರುದ್ಧ ಪ್ರಕಾಶ್ ರೈ ವಾಗ್ದಾಳಿ – Vishwanews24

 420 ಇರೋರು 400 ಸೀಟು ಗೆಲ್ಲುವ ದುರಹಂಕಾರದ ಮಾತಾಡ್ತಾರೆ: ಮೋದಿ ವಿರುದ್ಧ ಪ್ರಕಾಶ್ ರೈ ವಾಗ್ದಾಳಿ ಚಿಕ್ಕಮಗಳೂರು: 420 ಕೆಲಸ ಮಾಡಿದವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ನಟ ಪ್ರಕಾಶ್ ರಾಜ್ ಬಿಜೆಪಿ […]

ರಾಜ್ಯದ ಜನತೆಗೆ ಗುಡ್‌ ನ್ಯೂಸ್ : ಇನ್ಮುಂದೆ ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ ಜನನ- ಮರಣ ನೋಂದಣಿ ಸೇವೆ – Vishwanews24

ರಾಜ್ಯದ ಜನತೆಗೆ ಗುಡ್‌ ನ್ಯೂಸ್ : ಇನ್ಮುಂದೆ ʻಬಾಪೂಜಿ ಸೇವಾ ಕೇಂದ್ರʼಗಳಲ್ಲೇ ಸಿಗಲಿದೆ ʻಜನನ- ಮರಣ ನೋಂದಣಿʼ ಸೇವೆ ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ ಜನನ-ಮರಣ ನೋಂದಣಿ ಸೇವೆ […]

ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ  : ಖರ್ಗೆ ತವರಿನಿಂದಲೇ  ಪ್ರಧಾನಿ ಅಬ್ಬರದ ಪ್ರಚಾರಕ್ಕೆ ಚಾಲನೆ – Vishwanews24

ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ  : ಖರ್ಗೆ ತವರಿನಿಂದಲೇ  ಪ್ರಧಾನಿ ಅಬ್ಬರದ ಪ್ರಚಾರಕ್ಕೆ ಚಾಲನೆ ಕಲಬುರಗಿಯಲ್ಲಿ ಮಧ್ಯಾಹ್ನ 1 ಗಂಟೆಗೆ ಭರ್ಜರಿ ರೋಡ್‌ಶೋ ಕಲಬುರಗಿ: ಲೋಕಸಭೆ ಕುರುಕ್ಷೇತ್ರಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಶನಿವಾರ) ಲೋಕಸಭೆಗೆ ದಿನಾಂಕ ಘೋಷಣೆ ಆಗಲಿದೆ. ಈ ಹೊತ್ತಿನಲ್ಲೇ […]