ಬಾಸ್ ಇಸ್ ಅಲ್ವೇಸ್ ರೈಟ್ : ಶೋಭಾ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ BSY ಹೇಳಿಕೆಗೆ CT ರವಿ ಪ್ರತಿಕ್ರಿಯೆ – Vishwanews24

ನಮ್ಮ ಗುರಿ ಒಂದೇ, ಪ್ರಧಾನಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. CT  ರವಿ  ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಚಿಕ್ಕಮಗಳೂರಿನಲ್ಲಿ ಷಡ್ಯಂತ್ರ ಮಾಡಲಾಗುತ್ತಿದೆ ಎಂಬ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆರೋಪಕ್ಕೆ ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯೆ […]

ಬೆಂಗಳೂರು: ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿ ವಜಾ  – Vishwanews24

ಬೆಂಗಳೂರು: ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿ ವಜಾ  ಬೆಂಗಳೂರು: ಬಟ್ಟೆ ಕ್ಲೀನ್ ಇಲ್ಲವೆಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ ಎಂದು ಎಂಡಿ ಮಹೇಶ್ವರನ್ ಹೇಳಿದ್ದಾರೆ. ಹಾಕಿಕೊಂಡಿರುವ ಬಟ್ಟೆ ಕ್ಲೀನ್‌ ಇಲ್ಲ ಎಂಬ ಕಾರಣಕ್ಕಾಗಿ […]

‘ಮುಂದೆ ಕಾಂಗ್ರೆಸ್ ಎಂದಿಗೂ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ ,ಸಿದ್ದರಾಮಯ್ಯ ನವರ ಅಧಿಕಾರ ಅಂತ್ಯಕೊಗೊಳ್ಳುತ್ತದೆ : ಜಗದೀಶ್ ಶೆಟ್ಟರ್ – Vishwanews24

‘ಮುಂದೆ ಕಾಂಗ್ರೆಸ್ ಎಂದಿಗೂ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ ,ಸಿದ್ದರಾಮಯ್ಯ ನವರ ಅಧಿಕಾರ ಅಂತ್ಯಕೊಗೊಳ್ಳುತ್ತದೆ : ಜಗದೀಶ್ ಶೆಟ್ಟರ್ ಹುಬ್ಬಳ್ಳಿ: ಮುಂದೆ ಕಾಂಗ್ರೆಸ್ ಎಂದಿಗೂ ಅಧಿಕಾರ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ನ ಕೊನೆಯ ಸರ್ಕಾರವಾಗಲಿದ್ದು, ಸಿದ್ದರಾಮಯ್ಯ ನವರ ಅಧಿಕಾರ […]

ಬಟ್ಟೆ ಸ್ವಚ್ಛವಾಗಿಲ್ಲ ಎಂದು ಮೆಟ್ರೋದೊಳಗೆ ಬಿಡದ ಸಿಬ್ಬಂದಿ  – Vishwanews24

ಬಟ್ಟೆ ಸ್ವಚ್ಛವಾಗಿಲ್ಲ ಎಂದು ಮೆಟ್ರೋದೊಳಗೆ ಬಿಡದ ಸಿಬ್ಬಂದಿ  ಬೆಂಗಳೂರು: ಸಿಲಿಕಾನ್ ಸಿಟಿಯ ನಮ್ಮ ಮೆಟ್ರೋ ಯಾವಗಲೂ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತದೆ. ಮೂಟೆ ಹೊತ್ತುಕೊಂಡಿದ್ದ ರೈತನೋರ್ವ ಹಳೆಯ ಬಟ್ಟೆ ಹಾಕಿದ್ದಾನೆ ಎಂಬ ಕಾರಣಕ್ಕೆ ಮೆಟ್ರೋ ಸಿಬ್ಬಂದಿ ಒಳಗೆ ಬಿಟ್ಟಿಲ್ಲ. ಈ ಸಂಬಂಧ ಸೋಷಿಯಲ್ […]

ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ – Vishwanews24

ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ ಕಲಬುರಗಿ: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಶಿವಮೊಗ್ಗ ಹರ್ಷ ಕೊಲೆಯ […]

ಹೃದಯಾಘಾತ – ಕರ್ನಾಟಕದ ಉದಯೋನ್ಮುಖ ಕ್ರಿಕೆಟ್ ಆಟಗಾರ ಕೆ. ಹೊಯ್ಸಳ ನಿಧನ – Vishwanews24

ಹೃದಯಾಘಾತ – ಕರ್ನಾಟಕದ ಉದಯೋನ್ಮುಖ ಕ್ರಿಕೆಟ್ ಆಟಗಾರ ಕೆ. ಹೊಯ್ಸಳ ನಿಧನ ಬೆಂಗಳೂರು: ಕರ್ನಾಟಕದ ಉದಯೋನ್ಮುಖ ಕ್ರಿಕೆಟ್ ಆಟಗಾರ ಪಂದ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕರ್ನಾಟಕ ತಂಡದ ಆಟಗಾರ ಕೆ. ಹೊಯ್ಸಳ(34) ಮೃತ ಆಟಗಾರ ಆರ್.ಎಸ್.ಎ. ಕ್ರೀಡಾಂಗಣದಲ್ಲಿ ಆಡಿಟ್ […]

ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರಲ್ಲ :ಅನಂತಕುಮಾರ್ – Vishwanews24

ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರಲ್ಲ :ಅನಂತಕುಮಾರ್ ಕಾರವಾರ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರೇ  ಅಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಕಿಡಿಕಾರಿದ್ದಾರೆ. ಜಿಲ್ಲೆಯ ಮುಂಡಗೋಡಿನಲ್ಲಿ ಮಾತನಾಡಿದ ಅವರು, ಅಲ್ಲಿ ಪ್ರತಿಭಟನೆಗೆ ಬರುವವರು ದೊಡ್ಡ ದೊಡ್ಡ […]

ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹೇಳಿಕೆ : ಕ್ಷಮೆ ಕೇಳಿದ ಆರ್.ಅಶೋಕ್ – Vishwanews24

ನಾನೂ ಕೂಡ ಬಜರಂಗದಳದ ಕಾರ್ಯಕರ್ತ , ನನ್ನ ಹೇಳಿಕೆಯಿಂದ ಬಜರಂಗದಳದವರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ : ಕ್ಷಮೆ ಕೇಳಿದ ಆರ್.ಅಶೋಕ್ ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಮಾತನಾಡುವಾಗ ಮಂಗಳೂರಿನ ಪಬ್ ದಾಳಿ ಪ್ರಕರಣದಲ್ಲಿನಾನು ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎನ್ನುವ ಹೇಳಿಕೆ […]

ನಾನು ಟಿಕೆಟ್‌ಗಾಗಿ ಹೋರಾಟ ಮಾಡುತ್ತಿಲ್ಲ ; ನನ್ನ ಹೋರಾಟ ಮಂಡ್ಯಕ್ಕೋಸ್ಕರ : ಸುಮಲತಾ ಅಂಬರೀಶ್‌  – Vishwanews24

ನಾನು ಟಿಕೆಟ್‌ಗಾಗಿ ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ಮಂಡ್ಯಕ್ಕೋಸ್ಕರ : ಸುಮಲತಾ ಅಂಬರೀಶ್‌ ಮಂಡ್ಯ: ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ ಎಂದು ಹಾಲಿ ಮಂಡ್ಯ  ಸಂಸದೆ ಸುಮಲತಾ ಅಂಬರೀಶ್‌  ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಮಂಡ್ಯ ಕ್ಷೇತ್ರ ಅಭ್ಯರ್ಥಿಯ […]

ದೇವಸ್ಥಾನಗಳ ಹುಂಡಿ ಹಣ ಹಿಂದೂ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ: ಸಿದ್ದರಾಮಯ್ಯ ಸ್ಪಷ್ಟನೆ – VIshwanews24

ದೇವಸ್ಥಾನಗಳ ಹುಂಡಿ ಹಣ ಹಿಂದೂ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ: ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ  ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ  ನಾಯಕರ ಆರೋಪ ಸಂಪೂರ್ಣ […]