Category: ರಾಜ್ಯ ನ್ಯೂಸ್
ಹಾಸನ: ಗೃಹಿಣಿ ಅನುಮಾನಾಸ್ಪದ ಸಾವು; ಪತಿಯೇ ಕೊಲೆಗೈದಿರುವ ಶಂಕೆ – Vishwanews24
ಹಾಸನ: ಗೃಹಿಣಿ ಅನುಮಾನಾಸ್ಪದ ಸಾವು; ಪತಿಯೇ ಕೊಲೆಗೈದಿರುವ ಶಂಕೆ ಹಾಸನ: ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಸುರಭಿ (24) ಮೃತ ದುರ್ದೈವಿ. ಹುಣಸೂರಿನ ಸುರಭಿ ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ […]
ನಮ್ಮ ಕುಟುಂಬದ ಹೆಣನೂ ಬಿಜೆಪಿ ಕಡೆ ಹೋಗಲ್ಲ : ಪ್ರಿಯಾಂಕ್ ಖರ್ಗೆ – Vishwanews24
ನಮ್ಮ ಕುಟುಂಬದ ಹೆಣನೂ ಬಿಜೆಪಿ ಕಡೆ ಹೋಗಲ್ಲ , ನಿಮ್ಮ ರಕ್ತದಲ್ಲಿ ಸಂವಿಧಾನ ಇಲ್ಲ : ಪ್ರಿಯಾಂಕ್ ಖರ್ಗೆ ವಿಧಾನಸಭೆ,: ನಮ್ಮ ಕುಟುಂಬದ ಹೆಣ ಕೂಡ ಬಿಜೆಪಿ ಕಡೆ ಹೋಗಲ್ಲ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಚಿವ […]
ರಷ್ಯಾ ಸೇನೆಯಲ್ಲಿ ಸಿಲುಕಿರುವ ಕಲಬುರಗಿ ಯುವಕರ ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ – Vishwanews24
ರಷ್ಯಾ ಸೇನೆಯಲ್ಲಿ ಸಿಲುಕಿರುವ ಕಲಬುರಗಿ ಯುವಕರ ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ ಕಲಬುರಗಿ: ಯುದ್ಧಪೀಡಿತ ರಷ್ಯಾದಲ್ಲಿ ಸಿಲುಕಿರುವ ಕಲಬುರಗಿ ಮೂಲದ ಮೂವರ ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಕಲಬುರಗಿ ಜಿಲ್ಲೆಯ […]
ಯಾವುದೇ ಷರತ್ತುಗಳು ಬೇಡ , ಬಿಜೆಪಿ ಸೇರ್ಪಡೆಯಾಗಿ ಎಂದು ಅರುಣ್ ಕುಮಾರ್ ಪುತ್ತಿಲಗೆ ಸೂಚಿಸಿದ್ದೇನೆ : ಬಿವೈ ವಿಜಯೇಂದ್ರ – Vishwanews24
ಯಾವುದೇ ಷರತ್ತುಗಳು ಬೇಡ , ಬಿಜೆಪಿ ಸೇರ್ಪಡೆಯಾಗಿ ಎಂದು ಅರುಣ್ ಕುಮಾರ್ ಪುತ್ತಿಲಗೆ ಸೂಚಿಸಿದ್ದೇನೆ : ಬಿವೈ ವಿಜಯೇಂದ್ರ ಮೈಸೂರು: ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಮುಖಂಡ, ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಭೇಟಿಯಾಗಿರುವುದು ನಿಜ ಎಂದು […]
ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರ ಪತ್ರ ಅಭಿಯಾನ – ಸ್ವಕ್ಷೇತ್ರದಲ್ಲೇ ಸಚಿವೆ ವಿರುದ್ದಕಾರ್ಯಕರ್ತರಿಂದ ತೀವ್ರ ವಿರೋಧ – Vishwanews24
ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರ ಪತ್ರ ಅಭಿಯಾನ .. ಸ್ವಕ್ಷೇತ್ರದಲ್ಲೇ ಸಚಿವೆ ವಿರುದ್ದಕಾರ್ಯಕರ್ತರಿಂದ ತೀವ್ರ ವಿರೋಧ ಎರಡು ಬಾರಿ ಸಂಸದೆಯಾಗಿ ಕ್ಷೇತ್ರ ಅಭಿವೃದ್ಧಿ ಮಾಡಿಲ್ಲ ಅವರಿಗೆ ಈ ಬಾರಿ ಟಿಕೆಟ್ ಬೇಡ ಎಂದು ಆಗ್ರಹ ಉತ್ತಮ ಅಭ್ಯರ್ಥಿಗೆ ಟಿಕೆಟ್ […]
ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ , ಇದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ: ವದಂತಿಗೆ ಬ್ರೇಕ್ ಹಾಕಿದ ಡಾಲಿ ಧನಂಜಯ್ – Vishwanews24
ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ .. ಮಾಧ್ಯಮದವರೇ ಟಿಕೆಟ್ ಕೊಡಿಸಿ ಚುನಾವಣೆಗೂ ನಿಲ್ಲಿಸಿಬಿಟ್ಟಿದ್ದೀರಿ.. : ಡಾಲಿ ಧನಂಜಯ್ ಮಂಡ್ಯ: ಹೈದರಾಬಾದ್‍ಗೆ ಹೋಗಿ ಅಲ್ಲಿಂದ ಬರುವಷ್ಟರಲ್ಲಿ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಉಹಾಪೋಹ ಎದ್ದಿದೆ. ಇದರ ಬಗ್ಗೆ ನನಗೆ […]
ಮನೆಯಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ – Vishwanews24
ಮನೆಯಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಶಿವಮೊಗ್ಗ: ಮನೆಯಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೆ ಕೋಡಿಹಳ್ಳಿಯಲ್ಲಿ ನಡೆದಿದೆ. ಸಾಗರ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. […]
ಮದ್ಯಪಾನ ಮಾಡದಂತೆ ಬುದ್ದಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಪುತ್ರ – Vishwanews24
ಮದ್ಯಪಾನ ಮಾಡದಂತೆ ಬುದ್ದಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಪುತ್ರ ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಪೋಷಕರ ಬುದ್ದಿಮಾತಿಗೆ ಮನನೊಂದು ಪುತ್ರ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನಿತ್ಯ ಮದ್ಯಪಾನ ಮಾಡದಂತೆ ಬುದ್ದಿಹೇಳಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 24 ವರ್ಷದ ಆದರ್ಶ ಆತ್ಮಹತ್ಯೆಗೆ […]
ಸೌಜನ್ಯಾ ಪ್ರಕರಣ : ಮರು ತನಿಖೆಗೆ ಆದೇಶಿಸುವಂತೆ ಸರ್ಕಾರ, ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೋಟಿಸ್ – Vishwanews24
ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕುರಿತು ಮರು ತನಿಖೆ.. ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ.. ಸಂತೋಷ್‌ರಾವ್ ಸಹ ಪ್ರಕರಣದಲ್ಲಿ ಪ್ರತಿವಾದಿ.. ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ […]
ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ ಅಂಗೀಕರಿಸಿದ ರಾಜ್ಯ ಸರ್ಕಾರ – Vishwanews24
ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ ಅಂಗೀಕರಿಸಿದ ರಾಜ್ಯ ಸರ್ಕಾರ ಬೆಂಗಳೂರು: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿಎಚ್ ಪ್ರತಾಪ್ ರೆಡ್ಡಿ ಫೆಬ್ರವರಿ 09 ರಂದು ರಾಜೀನಾಮೆ ಸಲ್ಲಿಕೆ ಮಾಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ […]










