ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ : ಸರ್ಕಾರದಿಂದ ಅಧಿಕೃತ  ಆದೇಶ – Vishwanews24

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ: ಸರ್ಕಾರದಿಂದ ಅಧಿಕೃತ  ಆದೇಶ ಬೆಂಗಳೂರು: ಖಾಸಗಿ ಶಾಲೆಗಳಲ್ಲಿ  ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು […]

ಕಾಂಗ್ರೆಸ್ ನ ದುರಾಡಳಿತದಿಂದ ಭಾರತ ಒಂದು ಚೂರು ಪ್ರಗತಿ ಕಂಡಿಲ್ಲ : ಜಗದೀಶ್ ಶೆಟ್ಟರ್ ವಾಗ್ದಾಳಿ – Vishwanews24

ಕಾಂಗ್ರೆಸ್ ನ ದುರಾಡಳಿತದಿಂದ ಭಾರತ ಒಂದು ಚೂರು ಪ್ರಗತಿ ಕಂಡಿಲ್ಲ : ಜಗದೀಶ್ ಶೆಟ್ಟರ್ ವಾಗ್ದಾಳಿ ಹುಬ್ಬಳ್ಳಿ: ದೇಶದಲ್ಲಿ ಬಡತನ ನಿರ್ಮೂಲನೆ ಮಾಡುತ್ತೇವೆ, ನಾವು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ ಎಂದು ಸ್ವಲ್ಪ ವರ್ಷ ಕಾಂಗ್ರೆಸ್ ಆಡಳಿತ ನಡೆಸಿದೆ. ಆದರೆ ಭಾರತದಲ್ಲಿ ಎಷ್ಟು […]

ಮಂಡ್ಯ ಹನುಮಧ್ವಜ ತೆರವು ಪ್ರಕರಣ – ಅಯೋಧ್ಯೆ ಶ್ರೀರಾಮನ ಸನ್ನಿಧಿಯಲ್ಲಿ ಹನುಮಧ್ವಜ ಹಾರಿಸುವ ಘೋಷಣೆ ಕೂಗಿದ ಹಿಂದೂ ಕಾರ್ಯಕರ್ತರು – Vishwanews24

ಮಂಡ್ಯ ಹನುಮಧ್ವಜ ತೆರವು ಪ್ರಕರಣ – ಅಯೋಧ್ಯೆ ಶ್ರೀರಾಮನ ಸನ್ನಿಧಿಯಲ್ಲಿ ಹನುಮಧ್ವಜ ಹಾರಿಸುವ ಘೋಷಣೆ ಕೂಗಿದ ಹಿಂದೂ ಕಾರ್ಯಕರ್ತರು ಮಂಡ್ಯ: ಇಲ್ಲಿನ ಕೆರಗೋಡು ಹನುಮಧ್ವಜ ತೆರವು ಪ್ರಕರಣ ಅಯೋಧ್ಯೆಯ ಅಂಗಳದಲ್ಲಿ ಸದ್ದು ಮಾಡಿದೆ. ಹಿಂದೂ ಕಾರ್ಯಕರ್ತರು ಅಯೋಧ್ಯೆಯ ಬಾಲರಾಮನ ದರ್ಶನ ಪಡೆದು, […]

ದ್ವಿತೀಯ ಪಿಯುಸಿ ಹಾಗೂ ಎಸೆಸೆಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ – vishwanews24

ದ್ವಿತೀಯ ಪಿಯುಸಿ ಹಾಗೂ ಎಸೆಸೆಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ ಮಾರ್ಚ್ 1ರಿಂದ 22ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 25ರಿಂದ ಎಪ್ರಿಲ್ 6ರವರೆಗೆ ಎಸೆಸೆಲ್ಸಿ ಪರೀಕ್ಷೆಗಳು ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸೆಸೆಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು […]

ರಾಜ್ಯದಲ್ಲಿ ಇವತ್ತಿನವರೆಗೂ ನಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದೇ ಇಲ್ಲ : ಸಿದ್ದರಾಮಯ್ಯ – vishwanews24

ಬಿಜೆಪಿ ಎಂದರೆ ಸುಳ್ಳು. ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ ನಿಸ್ಸೀಮರು.. ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ..  ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ನಮ್ಮ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದವರು..  ಜನರ ತೀರ್ಮಾನವನ್ನು ಒಪ್ಪಿ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ನಾವು […]

ರಾಜ್ಯದಲ್ಲಿರುವ ಅನಧಿಕೃತ ಚರ್ಚ್‌ಗಳನ್ನು ಬುಲ್ಡೋಜರ್‌ನಿಂದ ಒಡೆಯಬೇಕು : ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಆಗ್ರಹ – vishwanews24

ರಾಜ್ಯದಲ್ಲಿರುವ ಅನಧಿಕೃತ ಚರ್ಚ್‌ಗಳನ್ನು ಬುಲ್ಡೋಜರ್‌ನಿಂದ ಒಡೆಯಬೇಕು : ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಆಗ್ರಹ ಕೊಪ್ಪಳ: ‘ರಾಜ್ಯದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಅನಧಿಕೃತ ಚರ್ಚ್‌ಗಳಿದ್ದು ಅನಧಿಕೃತ ಚರ್ಚ್​ಗಳನ್ನು ಬುಲ್ಡೋಜರ್ ಮೂಲಕ ಒಡೆಯಬೇಕು ಎಂದು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರಕ್ಕೆ […]

ಹೆಚ್ಚು ಭಕ್ತಾದಿಗಳು ಬರುವ ರಾಜ್ಯದ ದೇವಾಲಯಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ: ರಾಮಲಿಂಗಾ ರೆಡ್ಡಿ – vishwanews24

ಹೆಚ್ಚು ಭಕ್ತಾದಿಗಳು ಬರುವ ರಾಜ್ಯದ ದೇವಾಲಯಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ: ರಾಮಲಿಂಗಾ ರೆಡ್ಡಿ ಬೆಂಗಳೂರು: ಹೆಚ್ಚು ಭಕ್ತಾದಿಗಳು ಬರುವ ರಾಜ್ಯದ ದೇವಾಲಯಗಳ ಅಭಿವೃದ್ಧಿಗಾಗಿ ದೇವಾಲಯಗಳಿಗೆ ಪ್ರಾಧಿಕಾರ ರಚನೆ ಮಾಡುವುದಾಗಿ ಮುಜರಾಯಿ ಸಚಿವರ ರಾಮಲಿಂಗಾ ರೆಡ್ಡಿ  ಘೋಷಣೆ ಮಾಡಿದರು. ವಿಧಾನ ಪರಿಷತ್ ಕಲಾಪದಲ್ಲಿ […]

ವಸತಿ ಶಾಲೆ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಘೋಷವಾಕ್ಯ ಬದಲಾವಣೆಗೆ ಕಾರಣ ಏನೆಂಬುದು ಗೊತ್ತಿಲ್ಲ : ಮಧು ಬಂಗಾರಪ್ಪ – Vishwanews24

ವಸತಿ ಶಾಲೆ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಘೋಷವಾಕ್ಯ ಬದಲಾವಣೆಗೆ ಕಾರಣ ಏನೆಂಬುದು ಗೊತ್ತಿಲ್ಲ : ಮಧು ಬಂಗಾರಪ್ಪ ಬೆಂಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಅನೇಕ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ […]

ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ : ಸ್ಪೀಕರ್ ಖಾದರ್ ಘೋಷಣೆ – Vishwanews24

ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ : ಸ್ಪೀಕರ್ ಖಾದರ್ ಘೋಷಣೆ ಬೆಂಗಳೂರು :ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಮಾಡಲಾಗುವುದು ಎಂದು ಸ್ಪೀಕರ್ ಖಾದರ್ ಘೋಷಿಸಿದ್ದಾರೆ. ಈ ಬಗ್ಗೆ ಇಂದು ಸದನದಲ್ಲಿ ಮಾತನಾಡಿದ ಅವರು, ಈಗಾಗಲೇ ಸದಸ್ಯರಿಗೆ ತಿಂಡಿ ಜೊತೆಗೆ […]

ಕರ್ನಾಟಕದಲ್ಲಿ ಗೆಲುವಿಗಾಗಿ ರಣತಂತ್ರವನ್ನೇ ಬದಲಾಯಿಸಿದ ಬಿಜೆಪಿ – ಹೊಸ ಮುಖಗಳಿಗೆ ಮಣೆ ಹಾಕಲು ಚಿಂತನೆ- Vishwanews24

ಕರ್ನಾಟಕದಲ್ಲಿ  ಗೆಲುವಿಗಾಗಿ ರಣತಂತ್ರವನ್ನೇ ಬದಲಾಯಿಸಿದ ಬಿಜೆಪಿ ; ಆಪರೇಷನ್‌ ಕಮಲದ ಪ್ರಯತ್ನ – ಹೊಸ ಮುಖಗಳಿಗೆ ಮಣೆ ಹಾಕಲು ಚಿಂತನೆ ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಎಲೆಕ್ಷನ್‌ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಗೆಲುವಿಗಾಗಿ ಬಿಜೆಪಿ […]