Category: ರಾಜ್ಯ ನ್ಯೂಸ್
ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ : ರಾಮಲಿಂಗಾ ರೆಡ್ಡಿ – viswhanews24
ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ: ರಾಮಲಿಂಗಾ ರೆಡ್ಡಿ ರಾಮನಗರ: ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ. ನಿಮಗೆ ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಡಿಸಿಎಂ ಡಿಕೆಶಿ […]
ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ; ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ : ಸಿಎಂ ಸಿದ್ದರಾಮಯ್ಯ – vishwanews24
ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ; ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ : ಸಿಎಂ ಸಿದ್ದರಾಮಯ್ಯ ಮೈಸೂರು: ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಧಿಕಾರ ಹಂಚಿಕೆ ಕುರಿತು ಮೈಸೂರಿನಲ್ಲಿ […]
ಸಚಿವ ಸ್ಥಾನ ಬೇಡ ಅನ್ನೋದಕ್ಕೆ ನಾನೇನು ಸನ್ಯಾಸಿ ಅಲ್ಲ : ಶಾಸಕ ಲಕ್ಷ್ಮಣ ಸವದಿ – vishwanews24
ಸಚಿವ ಸ್ಥಾನ ಬೇಡ ಅನ್ನೋದಕ್ಕೆ ನಾನೇನು ಸನ್ಯಾಸಿ ಅಲ್ಲ: ಅಧಿವೇಶನ ನಂತರ ಸಂಪುಟ ಪುನಾರಚನೆ : ಶಾಸಕ ಲಕ್ಷ್ಮಣ ಸವದಿ ಬೆಳಗಾವಿ : ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಭಾರಿ ಬೆಳವಣಿಗೆ ನಡೆಯುತ್ತಿದ್ದು, ಮಲ್ಕೊಡಿ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ […]
ಪತ್ನಿ, ಅತ್ತೆ-ಮಾವನ ಕಿರುಕುಳ: ವೀಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಪತಿ – vishwanews24
ಪತ್ನಿ, ಅತ್ತೆ-ಮಾವನ ಕಿರುಕುಳ: ವೀಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಪತಿ ಹಾವೇರಿ: ಪತ್ನಿ, ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ವೀಡಿಯೋ ಮಾಡಿಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ವರಹ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ ಚಿಲ್ಲೋಜಿ (26) ಆತ್ಮಹತ್ಯೆ […]
ಕೊಲೆಯತ್ನ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ – vishwanews24
ಕೊಲೆಯತ್ನ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ ಕಲಬುರಗಿ: ಕೊಲೆಯತ್ನ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ನೆಲೋಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಮಣಿಕಂಠ ರಾಠೋಡ್ ಅವರನ್ನು […]
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಯುವತಿ ಸಾವು ; ಯುವಕ ಗಂಭೀರ – vishwanews24
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಯುವತಿ ಸಾವು ; ಯುವಕ ಗಂಭೀರ ದಾವಣಗೆರೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯ ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ […]
ಭಟ್ಕಳ: ಈಜುಕೊಳಕ್ಕೆ ಬಿದ್ದು 5 ವರ್ಷದ ಬಾಲಕ ಮೃತ್ಯು – vishwanews24
ಭಟ್ಕಳ: ಈಜುಕೊಳಕ್ಕೆ ಬಿದ್ದು 5 ವರ್ಷದ ಬಾಲಕ ಮೃತ್ಯು ಭಟ್ಕಳ: ಜಾಲಿ ಬೀಚ್ ಸಮೀಪದ ರೆಸಾರ್ಟ್ ಒಂದರಲ್ಲಿ 5 ವರ್ಷದ ಬಾಲಕ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಮೊಹಮ್ಮದ್ ಮುಸ್ತಕೀಂ ಶೇಖ್ ಎಂದು ಗುರುತಿಸಲಾಗಿದ್ದು, […]
ಮಂತ್ರಿ ಮಾಲ್ ರೀ ಓಪನ್ : 30 ಕೋಟಿ ತೆರಿಗೆ ಪಾವತಿಗೆ 2 ವಾರ ಗಡುವು ನೀಡಿದ ಕೋರ್ಟ್ – vishwanews24
ಮಂತ್ರಿ ಮಾಲ್ ರೀ ಓಪನ್ : 30 ಕೋಟಿ ತೆರಿಗೆ ಪಾವತಿಗೆ 2 ವಾರ ಗಡುವು ನೀಡಿದ ಕೋರ್ಟ್ ಬೆಂಗಳೂರು: ನಗರದ ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಬೀಗ ಜಡಿದ ಒಂದು ದಿನದ ಬಳಿಕ ಮತ್ತೆ ರೀ ಓಪನ್ ಆಗಿದೆ. 30 ಕೋಟಿ […]
5 ವರ್ಷ ನಾನೇ ಸಿಎಂ – ಸಿದ್ದರಾಮಯ್ಯ ಹೇಳಿಕೆಗೆ ಡಿಕೆ ಶಿ ಪ್ರತಿಕ್ರಿಯೆ – vishwanews24
5 ವರ್ಷ ನಾನೇ ಸಿಎಂ : ಬಹಳ ಸಂತೋಷ , ಯಾರು ಇಲ್ಲ ಅಂತ ಹೇಳಿದವರು? : ಸಿದ್ದರಾಮಯ್ಯ ಹೇಳಿಕೆಗೆ ಡಿಕೆ ಶಿ ಪ್ರತಿಕ್ರಿಯೆ ಬೆಂಗಳೂರು: ನನಗೆ ಶಾಸಕರು ದೆಹಲಿಗೆ ಹೋಗಿರುವ ಬಗ್ಗೆ ಗೊತ್ತಿಲ್ಲ, ನನಗೆ ಆರೋಗ್ಯ ಸರಿಯಿಲ್ಲ ಅಂತ ಡಿಸಿಎಂ […]
ಬೀದಿ ನಾಯಿ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ – vishwanews24
ಬೀದಿ ನಾಯಿ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಬೆಂಗಳೂರು: ಬೆಂಗಳೂರಿನಲ್ಲಿ ಬೀದಿ ನಾಯಿ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದವರಿಗೆ ಕರ್ನಾಟಕ ಸರ್ಕಾರ ಪರಿಷ್ಕೃತ ಪರಿಹಾರ ಮಾರ್ಗಸೂಚಿ ಪ್ರಕಟಿಸಿದೆ. ಸಣ್ಣ ಗಾಯಗಳಿಗೆ 5,000 ರೂ., ಸಾವು ಸಂಭವಿಸಿದರೆ 5 […]










