Category: ರಾಜ್ಯ ನ್ಯೂಸ್
ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ :
ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ : ಬೆಂಗಳೂರು: ಕರ್ನಾಟಕ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಮಾಡಿ ಹೂಗುಚ್ಛ ನೀಡುವ ಮುಖೇನ ಅಭಿನಂಧಿಸಿದರು.
ಉಡುಪಿ : ನೇಜಾರು ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಪೊಲೀಸರಿಂದ ವಿವಿಧ ಆಯಾಮಗಳಲ್ಲಿ ತನಿಖೆ – vishwanews24
ಉಡುಪಿ : ನೇಜಾರು ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಪೊಲೀಸರಿಂದ ವಿವಿಧ ಆಯಾಮಗಳಲ್ಲಿ ತನಿಖೆ ಉಡುಪಿ : ನೇಜಾರು ತೃಪ್ತಿ ಲೇಔಟ್‌ನಲ್ಲಿ ರವಿವಾರ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, […]
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದ ಪಡೆದ ವಿಜಯೇಂದ್ರ – vishwanews24
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದ ಪಡೆದ ವಿಜಯೇಂದ್ರ ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ದೀಪಾವಳಿ ಶುಭ ಸಂದರ್ಭದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದೇನೆ; ಅಲ್ಲದೆ ಮಾರ್ಗದರ್ಶನವನ್ನು ಕೋರಿದ್ದೇನೆ. ಅವರು ಬಹಳ ಸಂತೋಷ ಪಟ್ಟಿದ್ದಾರೆ. ರಾಜ್ಯಾಧ್ಯಕ್ಷರಾಗಿ […]
ಚೈತ್ರಾ ವಂಚನೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಸೇರಿದ್ದ ಹಾಲಶ್ರೀ ಬಿಡುಗಡೆ: ಪ್ರಮೋದ್ ಮುತಾಲಿಕ್ ಸ್ವಾಗತ – vishwanews24
ಚೈತ್ರಾ ವಂಚನೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಸೇರಿದ್ದ ಹಾಲಶ್ರೀ ಬಿಡುಗಡೆ: ಪ್ರಮೋದ್ ಮುತಾಲಿಕ್ ಸ್ವಾಗತ ಆನೇಕಲ್ : ಚೈತ್ರಾ ಗ್ಯಾಂಗ್ನಿಂದ ಉದ್ಯಮಿಗೆ 5 ಕೋಟಿ ವಂಚನೆ ಕೇಸ್ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ ಬಿಡುಗಡೆಯಾಗಿದ್ದಾರೆ. ಹೈಕೋರ್ಟ್ನಿಂದ […]
ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಲೈಂಗಿಕ ದೌರ್ಜನ್ಯ, ಮೂವರು ಅರೆಸ್ಟ್ – vishwanews24
ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಲೈಂಗಿಕ ದೌರ್ಜನ್ಯ, ಮೂವರು ಅರೆಸ್ಟ್ ಕಡೂರು: ತಾಲೂಕಿನ ಕುಪ್ಪಾಳು ಮುರಾರ್ಜಿ ವಸತಿ ಶಾಲೆಯ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಪೋಕ್ಸೋ ಪ್ರಕರಣದಡಿಯಲ್ಲಿ ಮೂವರನ್ನು ಕಡೂರು ಪೊಲೀಸರು […]
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ – vishwanews24
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ ಬೆಂಗಳೂರು : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಬಿ.ವೈ.ವಿಜಯೇಂದ್ರ ಅವರನ್ನು ನಿಯೋಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ. ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ […]
ಕರ್ನಾಟಕದಲ್ಲಿ ಕೃಷಿಭಾಗ್ಯ ಯೋಜನೆ ಮರುಚಾಲನೆಗೆ ನಿರ್ಧಾರ : ಸಿಎಂ ಸಿದ್ದರಾಮ್ಮಯ್ಯ – vishwanews24
ಕರ್ನಾಟಕದಲ್ಲಿ ಕೃಷಿಭಾಗ್ಯ ಯೋಜನೆ ಮರುಚಾಲನೆಗೆ ನಿರ್ಧಾರ : ಸಿಎಂ ಸಿದ್ದರಾಮ್ಮಯ್ಯ ಬೆಂಗಳೂರು : ಮನ್ಸೂನ್ ಮಳೆಯನ್ನು ಆಧರಿಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ನಾಡಿನ ರೈತರಿಗೆ ಅತ್ಯಂತ ಪ್ರಾಮುಖ್ಯವಾಗಿದ್ದ ಕೃಷಿ ಭಾಗ್ಯ ಯೋಜನೆಗೆ ಮರುಚಾಲನೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು […]
ಪೇಂಟ್ ಮಿಕ್ಸರ್ ಗೆ ಸಿಲುಕಿದ ಮಹಿಳೆ ಜಡೆ – ಕತ್ತರಿಸಿ ಹೋದ ಮಹಿಳೆಯ ತಲೆ – vishwanews24
ಪೇಂಟ್ ಮಿಕ್ಸರ್ ಗೆ ಸಿಲುಕಿದ ಮಹಿಳೆ ಜಡೆ – ಕತ್ತರಿಸಿ ಹೋದ ಮಹಿಳೆಯ ತಲೆ ಬೆಂಗಳೂರು : ಪೇಂಟ್ಸ್ ಕಾರ್ಖಾನೆಯಲ್ಲಿ ಬಣ್ಣ ಬೆರೆಸುವ ವೇಳೆ ಪೇಂಟ್ ಮಿಕ್ಸರ್ಗೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ನಡೆದಿದೆ. ಮೃತರನ್ನು […]
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬಿಜೆಪಿಯ ಹಿರಿಯ ನಾಯಕ ಸದಾನಂದ ಗೌಡ – vishwanews24
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬಿಜೆಪಿಯ ಹಿರಿಯ ನಾಯಕ ಸದಾನಂದ ಗೌಡ ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ.. ಇನ್ನು ಆಸೆಪಟ್ಟರೆ, ಜನ ನನ್ನನ್ನು ಸ್ವಾರ್ಥಿ ಎಂದು ಕರೆಯುತ್ತಾರೆ.. ಬೆಂಗಳೂರು :ಬಿಜೆಪಿಯ ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ […]
ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಮಠದ ಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24
ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಮಠದ ಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರು ಬೆಂಗಳೂರು: ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಶ್ರೀಗಳಿಗೆ ಏಳು […]
