ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ವಿನಯ್‌ ಕುಮಾರ್‌  ಸೊರಕೆ ..! Vishwanews24

ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ವಿನಯ್‌ ಕುಮಾರ್‌  ಸೊರಕೆ ..! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕರಾಗಿರುವ ವಿಧಾನಪರಿಷತ್ ಸದಸ್ಯ, ಬಿ.ಕೆ ಹರಿಪ್ರಸಾದ್‌ಗೆ ಸಿಎಂ ಶಾಕ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮುಂದಿನ […]

ಮುರುಡೇಶ್ವರ ಸಮುದ್ರದಲ್ಲಿ ಈಜಲು ತೆರಳಿ ಅಲೆಗಳಿಗೆ ಸಿಲುಕಿದ್ದ ಮೂವರ ರಕ್ಷಣೆ – Vishwanews24

ಮುರುಡೇಶ್ವರ ಸಮುದ್ರದಲ್ಲಿ ಈಜಲು ತೆರಳಿ ಅಲೆಗಳಿಗೆ ಸಿಲುಕಿದ್ದ ಮೂವರ ರಕ್ಷಣೆ ಕಾರವಾರ: ಸಮುದ್ರದಲ್ಲಿ ಈಜಲು ತೆರಳಿ ಅಲೆಗಳಿಗೆ ಸಿಲುಕಿದ್ದ ಮೂರು ಜನರನ್ನು ಲೈಫ್ ಗಾರ್ಡ್‍ಗಳು  ರಕ್ಷಣೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ  ಕಡಲ ತೀರದಲ್ಲಿ ನಡೆದಿದೆ. ಹಾವೇರಿ […]

ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ : ಮೈಸೂರು ಪೊಲೀಸ್ ಆಯುಕ್ತ ರಮೇಶ್​ ಬಾನೋತ್ – Vishwanews24

ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ : ಮೈಸೂರು ಪೊಲೀಸ್ ಆಯುಕ್ತ ರಮೇಶ್​ ಬಾನೋತ್ ಮೈಸೂರು: ವಿವಾದಿತ ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್​ ಬಾನೋತ್​ ಅನುಮತಿ ನೀಡಿದ್ದು ಆದೇಶ ಹೊರಬಿದ್ದಿದೆ.ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ […]

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡ ರಾಮಪ್ಪ ಲಮಾಣಿ – Vishwanews24

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡ ರಾಮಪ್ಪ ಲಮಾಣಿ ಬೆಂಗಳೂರು: ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ರಾಮಪ್ಪ ಲಮಾಣಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡರು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಸಮ್ಮುಖದಲ್ಲಿ ನಗರದ ಕ್ವೀನ್ಸ್‌ ರಸ್ತೆಯಲ್ಲಿರುವ […]

ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ : ಸುಮಲತಾ – Vishwanews24

ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ : ಸುಮಲತಾ ಮಂಡ್ಯ: ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ. ಜೆಡಿಎಸ್‌-ಬಿಜೆಪಿ ಹೊಂದಾಣಿಕೆಯಿಂದ ರಾಜ್ಯದ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು […]

ಏಕಕಾಲದಲ್ಲಿ ಮೊಬೈಲ್​ಗಳಿಗೆ ಬಂತು ಬೀಪ್ ಶಬ್ಧದೊಂದಿಗೆ ಅಲರ್ಟ್​ ಮೆಸೇಜ್ ; ಏನಿದು? Vishwanews24

ಏಕಕಾಲದಲ್ಲಿ ಮೊಬೈಲ್​ಗಳಿಗೆ ಬಂತು ಬೀಪ್ ಶಬ್ಧದೊಂದಿಗೆ ಅಲರ್ಟ್​ ಮೆಸೇಜ್ ; ಏನಿದು? ಬೆಂಗಳೂರು: ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್‍ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶವೊಂದು (Flash Message To […]

ರಾಜ್ಯ ಸರ್ಕಾರದಿಂದ ಕಂಬಳಕ್ಕೆ 1 ಕೋಟಿ ರೂ. ಸಹಾಯಧನ : ಡಿಕೆ.ಶಿವಕುಮಾರ್‌ – Vishwanews24

ರಾಜ್ಯ ಸರ್ಕಾರದಿಂದ ಕಂಬಳಕ್ಕೆ 1 ಕೋಟಿ ರೂ. ಸಹಾಯಧನ : ಡಿಕೆ.ಶಿವಕುಮಾರ್‌ ಬೆಂಗಳೂರು: 20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ರೂ ಸಹಾಯಧನವನ್ನು ಈ ಹಿಂದಿನಂತೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ನಗರದ ಅರಮನೆ […]

ಗೃಹ ಲಕ್ಷ್ಮಿ ಯೋಜನೆ – ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್  ಸ್ಪಷ್ಟನೆ – Vishwanews24

ಗೃಹ ಲಕ್ಷ್ಮಿ ಯೋಜನೆ – ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್  ಸ್ಪಷ್ಟನೆ ಬೆಂಗಳೂರು: ಕಾಂಗ್ರೆಸ್ ಸರ್ಕಾರದ ‘ಗೃಹ ಲಕ್ಷ್ಮಿ’ ಯೋಜನೆಯ 2,000ರೂಪಾಯಿಗಳ ಆರ್ಥಿಕ ನೆರವು ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ. ಇದುವರೆಗೂ 9‌.44ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, […]

ಮದುವೆ, ರಾಜಕೀಯ ಕಾರ್ಯಕ್ರಮಗಳಿಗೆ ಪಟಾಕಿ ನಿಷೇಧ : ಸಿಎಂ – vishwanews24

ಮದುವೆ, ರಾಜಕೀಯ ಕಾರ್ಯಕ್ರಮಗಳಿಗೆ ಪಟಾಕಿ ನಿಷೇಧ ..  ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ  ..  ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಇನ್ನುಳಿದಂತೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ […]

ಬಿಗ್‌ಬಾಸ್‌ ಮನೆಗೆ ಎಂಟ್ರಿ ಕೊಟ್ಟ ಶಾಸಕ ಪ್ರದೀಪ್ ಈಶ್ವರ್ – Vishwanews24

ಬಿಗ್‌ಬಾಸ್‌ ಮನೆಗೆ ಎಂಟ್ರಿ ಕೊಟ್ಟ ಶಾಸಕ ಪ್ರದೀಪ್ ಈಶ್ವರ್ ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ 10 ಭಾನುವಾರ (ಅ.08) ದಿಂದ ಆರಂಭವಾಗಿದ್ದು, ಇದೀಗ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಶಾಸಕ ಪ್ರದೀಪ್ ಈಶ್ವರ್ ಬಿಗ್‌ಬಾಸ್‌ ಮನೆಗೆ […]