Category: ರಾಜ್ಯ ನ್ಯೂಸ್
ಇಂದಿನಿಂದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ – Vishwanews24
ಇಂದಿನಿಂದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ ಬೆಂಗಳೂರು: ಇಂದಿನಿಂದ ಮತ್ತೆ ರಾಜ್ಯದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ ನೈರುತ್ಯ ಮುಂಗಾರು ಮಳೆ ಜೋರಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳ ಕಾಲ ಗಾಳಿ, ಗುಡುಗು ಮಿಂಚು ಸಹಿತ ಜೋರು […]
ಜೈನಮುನಿ ಹತ್ಯೆಯ ಹಿಂದೆ ಮುಸ್ಲಿಂ ಸಂಘಟನೆಗಳ ಕೈವಾಡ ಶಂಕೆ : ಸಿಬಿಐ ತನಿಖೆಗೆ ವಿದ್ಯಾನಂದ ಸರಸ್ವತಿ ಸ್ವಾಮೀಜಿ ಆಗ್ರಹ – Vishwanews24
ಜೈನಮುನಿ ಹತ್ಯೆಯ ಹಿಂದೆ ಮುಸ್ಲಿಂ ಸಂಘಟನೆಗಳ ಕೈವಾಡ ಶಂಕೆ : ಸಿಬಿಐ ತನಿಖೆಗೆ ವಿದ್ಯಾನಂದ ಸರಸ್ವತಿ ಸ್ವಾಮೀಜಿ ಆಗ್ರಹ ಬೆಳಗಾವಿ : ‘ತಾಲ್ಲೂಕಿನ ಹಿರೇಕೋಡಿಯ ನಂದಿಪರ್ವತ ಆಶ್ರಮದ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಕೊಲೆಯಲ್ಲಿ ಒಬ್ಬನ ಕೈವಾಡ ಮಾತ್ರವಿಲ್ಲ. ಇದರ […]
ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಸದನದಲ್ಲಿ ಕರಾವಳಿ ಶಾಸಕರ ಆಗ್ರಹ – Vishwanews24
ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಸದನದಲ್ಲಿ ಕರಾವಳಿ ಶಾಸಕರ ಆಗ್ರಹ ಬೆಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಕರಾವಳಿಯ ಶಾಸಕರು ಒಗ್ಗಟ್ಟಾಗಿ ಆಗ್ರಹಿಸಿದ್ದು, ಇದಕ್ಕೆ ಸ್ವೀಕರ್ ಯು.ಟಿ. ಖಾದರ್ ಕೂಡ ಧ್ವನಿಗೂಡಿಸಿದ್ದಾರೆ. ವಿಧಾನಸಭೆಯಲ್ಲಿ […]
ಪತ್ನಿಯ ಕಣ್ಣೆದುರೇ ಗಂಡನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ : ಹೆಂಡತಿ ಅರೆಸ್ಟ್ – Vishwanews24
ಪತ್ನಿಯ ಕಣ್ಣೆದುರೇ ಗಂಡನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ : ಹೆಂಡತಿ ಅರೆಸ್ಟ್ ಬೆಳಗಾವಿ: ಅಮವಾಸ್ಯೆ ಹಿನ್ನೆಲೆ ಗಂಡನೊಂದಿಗೆ ದೇವಸ್ಥಾನಕ್ಕೆ ಬಂದಿದ್ದ ಪತ್ನಿ ಎದುರೇ ಗಂಡನ ಕೊಲೆ ಮಾಡಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಹೆಂಡತಿ ಪ್ರಿಯಾಂಕಾ ಜಗಮತ್ತಿಯನ್ನ ಮೂಡಲಗಿ ಪೊಲೀಸರು ಬಂಧಿಸಿ […]
ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ : ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ – Vishwanews24
ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ : ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ ಬೆಂಗಳೂರು: ಮುಜುರಾಯಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ ಎಂದು ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ ಪ್ರಕಟಿಸಿದೆ. ಈ […]
ನ್ಯಾಯ ಸಿಗುವ ತನಕ ಪ್ರತಿಭಟನೆ: ನಿರ್ಮಾಪಕ ಎನ್.ಕುಮಾರ್ – Vishwanews24
ನ್ಯಾಯ ಸಿಗುವ ತನಕ ಪ್ರತಿಭಟನೆ- ನಿರ್ಮಾಪಕ ಎನ್.ಕುಮಾರ್ ಕಿಚ್ಚ ಸುದೀಪ್ -ನಿರ್ಮಾಪಕ ಎನ್.ಕುಮಾರ್ ನಡುವೆ ಮುಂದುವರೆದ ಜಟಾಪಟಿ ಮುಂದುವರೆದಿದೆ. ಹಣ ನಡೆದು, ಕಾಲ್‌ಶೀಟ್ ನೀಡಿಲ್ಲ ಎಂದು ಸುದೀಪ್ ವಿರುದ್ಧ ನಿರ್ಮಾಪಕ ಕುಮಾರ್ ಆರೋಪಿಸಿದ್ದರು. ಈ ವಿಚಾರಕ್ಕೆ ಕಿಚ್ಚ ಸುದೀಪ್ ಇದೆಲ್ಲವನ್ನು ನ್ಯಾಯಾಲಯದಲ್ಲಿಯೇ […]
ರೈಲ್ವೆ ದುರಸ್ತಿ ಕಾಮಗಾರಿ : ಬೆಂಗಳೂರಿನ ಹಳೆ ಮದ್ರಾಸ್ ರಸ್ತೆಯಲ್ಲಿ ಆಗಸ್ಟ್‌ವರೆಗೆ ಸಂಚಾರ ವ್ಯತ್ಯಯ – Vishwanews24
ರೈಲ್ವೆ ದುರಸ್ತಿ ಕಾಮಗಾರಿ : ಬೆಂಗಳೂರಿನ ಹಳೆ ಮದ್ರಾಸ್ ರಸ್ತೆಯಲ್ಲಿ ಆಗಸ್ಟ್‌ವರೆಗೆ ಸಂಚಾರ ವ್ಯತ್ಯಯ ಬೆಂಗಳೂರು: ಬೆಂಗಳೂರಿನ ಪೂರ್ವ ಭಾಗದ ಬೆನ್ನಿಗಾನಹಳ್ಳಿ ರೈಲ್ವೆ ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಹಳೆ ಮದ್ರಾಸ್ ರಸ್ತೆಯಲ್ಲಿ ಕೆಆರ್ ಪುರಂ ಕಡೆಗೆ ಸಂಚಾರ ಆಗಸ್ಟ್ ವರೆಗೆ ಸ್ಥಗಿತಗೊಳ್ಳಲಿದೆ. […]
ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ : ತೇಜಸ್ವಿನಿ ಅನಂತಕುಮಾರ್ ಸ್ಪಷ್ಟನೆ – Vishwanews24
ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ : ತೇಜಸ್ವಿನಿ ಅನಂತಕುಮಾರ್ ಸ್ಪಷ್ಟನೆ ಬೆಂಗಳೂರು : ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಯ ನಡೆಗಳಿಂದ ನೊಂದಿದ್ದು ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂಬ […]
ಗೃಹ ಲಕ್ಷ್ಮಿ ಯೋಜನೆ – ನೋಂದಣಿ ಹೇಗೆ ; ಇಲ್ಲಿದೆ ಮಾಹಿತಿ – Vishwanews24
ಗೃಹ ಲಕ್ಷ್ಮಿ ಯೋಜನೆ – ನೋಂದಣಿ ಹೇಗೆ ; ಇಲ್ಲಿದೆ ಮಾಹಿತಿ ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ಕೊನೆಗೂ ಮುಹೂರ್ತ ಪಿಕ್ಸ್ ಆಗಿದೆ. ಜುಲೈ.19ರಿಂದ ನೋಂದಣಿ ಆರಂಭಗೊಳ್ಳಲಿದೆ. ಹಾಗಾದ್ರೇ ಈ ಯೋಜನೆಗೆ ನೋಂದಣಿ ಹೇಗೆ? ಬೇಕಾಗುವ ದಾಖಲೆಗಳು ಏನು ..? ಈ […]
ಗೃಹ ಜ್ಯೋತಿ – ಗೃಹ ಲಕ್ಷ್ಮೀ ಯೋಜನೆಗಳ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್ : ಪೊಲೀಸ್ ಇಲಾಖೆ ಎಚ್ಚರಿಕೆ – Vishwanews24
ಗೃಹ ಜ್ಯೋತಿ – ಗೃಹ ಲಕ್ಷ್ಮೀ ಯೋಜನೆಗಳ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್ : ಪೊಲೀಸ್ ಇಲಾಖೆ ಎಚ್ಚರಿಕೆ ಬೆಂಗಳೂರು : ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ […]

