ಅಲ್ಲಾನ ಕೃಪೆಯಿಂದ ಇವತ್ತು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ: ಪರಮೇಶ್ವರ್ – Vishwanews24

ಅಲ್ಲಾನ ಕೃಪೆಯಿಂದ ಇವತ್ತು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ: ಪರಮೇಶ್ವರ್ ತುಮಕೂರು: ಕೊರಟಗೆರೆಯ ಈದ್ಗಾ ಮೈದಾನದಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪ್ರಪ್ರಥಮವಾಗಿ ಅಲ್ಲಾಗೆ ನಾನು ನಮನ ಸಲ್ಲಿಸುತ್ತೇನೆ. ಇಡೀ ವಿಶ್ವಕ್ಕೆ ಸಂದೇಶ ಕೊಡುವ ಬಕ್ರಿದ್ ಹಬ್ಬ ಇದು‌. ನಾನು ಎಲ್ಲರಿಗೂ […]

ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಯುವಕ ಸಾವಿಗೆ ಶರಣು – Vishwanews24

ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಯುವಕ ಸಾವಿಗೆ ಶರಣು ಯಲ್ಲಾಪುರ : ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಯುವಕನೋರ್ವ ಸಾವಿಗೆ ಶರಣಾಗಿರುವ ಘಟನೆ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದಲ್ಲಿ ನಡೆದಿದೆ. ತೇಲಂಗಾರದ ಕಿರಗಾರಿಮನೆಯ ನಿವಾಸಿ ನಾಗರಾಜ ಗಣಪತಿ ಗಾಂವ್ಕರ […]

ಗೃಹಜ್ಯೋತಿ – ಆಗಸ್ಟ್‌ನಿಂದ ಶೂನ್ಯ ಬಿಲ್‌: ಕೆಜೆ ಜಾರ್ಜ್‌ – Vishwanews24

ಗೃಹಜ್ಯೋತಿ – ಆಗಸ್ಟ್‌ನಿಂದ ಶೂನ್ಯ ಬಿಲ್‌: ಕೆಜೆ ಜಾರ್ಜ್‌ ಬಳ್ಳಾರಿ: ವಿದ್ಯುತ್‌ ಬಳಕೆಯ ವಾರ್ಷಿಕ ಸರಾಸರಿಗೆ ಶೇ.೧೦ರಷ್ಟು ಸೇರಿಸಿ ಮುಂದಿನ ಆಗಸ್ಟ್‌ ತಿಂಗಳಿನಿಂದ ಶೂನ್ಯ ಬಿಲ್‌ ನೀಡಲಾಗುವುದು ಎಂದು ಸಚಿವ ಕೆಜೆ ಜಾರ್ಜ್‌ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿ, ಜುಲೈ ನಂತರ ಗೃಹಜ್ಯೋತಿ […]

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ – ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು : ನಳಿನ್‍ಕುಮಾರ್ ಕಟೀಲ್ – Vishwanews24

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ – ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು : ನಳಿನ್‍ಕುಮಾರ್ ಕಟೀಲ್  ಬೆಂಗಳೂರು: ಬಿಜೆಪಿಯ ಕರ್ನಾಟಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು […]

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ – Vishwanews24

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ. ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದೇನೆ ಎಂದು ನಳಿನ್‌ ಕುಮಾರ್‌ ಹೇಳಿದ್ದಾರೆ. […]

ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನರಿಂದ ಹಣ ಪಡೆಯುವಂತಿಲ್ಲ : ಡಿಕೆ ಶಿ ಖಡಕ್​ ವಾರ್ನಿಂಗ್ – Vishwanews24

ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನರಿಂದ ಹಣ ಪಡೆಯುವಂತಿಲ್ಲ : ಡಿಕೆ ಶಿ ಖಡಕ್​ ವಾರ್ನಿಂಗ್ ಬೆಂಗಳೂರು: ಕರ್ನಾಟಕದಲ್ಲಿ  ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಿಂತೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಶಕ್ತಿ ಯೋಜನೆ (ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ) […]

ಪುತ್ರ, ಸೊಸೆಯಿಂದ ಮಾನಸಿಕ ಕಿರುಕುಳ: ಹಿರಿಯ ನಟಿ ಶ್ಯಾಮಲಾದೇವಿ ದೂರು – Vishwanews24

ಪುತ್ರ, ಸೊಸೆಯಿಂದ ಮಾನಸಿಕ ಕಿರುಕುಳ: ಹಿರಿಯ ನಟಿ ಶ್ಯಾಮಲಾದೇವಿ ದೂರು ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಶ್ಯಾಮಲಾದೇವಿ  ತಮ್ಮ ಮಗ ಹಾಗೂ ಸೊಸೆಯ ವಿರುದ್ಧವೇ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ಶ್ಯಾಮಲಾದೇವಿ ಅದೆಷ್ಟೋ ಚಲನಚಿತ್ರಗಳಲ್ಲಿ ನಟಿಸಿದ್ದ ಕಲಾವಿದೆ. ಸುಖ ದುಖಃದ […]

ಚಿಕ್ಕಮಗಳೂರು :ಸಿದ್ದರಾಮಯ್ಯ ಮರ್ಯಾದೆ ಇಲ್ಲದ, ಬೇಜವಾಬ್ದಾರಿ ಮುಖ್ಯಮಂತ್ರಿ : ಶೋಭಾ ಕರಂದ್ಲಾಜೆ ವಾಗ್ದಾಳಿ – Vishwanews24

ಯೋಜನೆಗಳನ್ನು ಘೋಷಿಸು ವಾಗ ನಿಮ್ಮ ತಲೆಯಲ್ಲಿ ಮೆದುಳು ಇರಲಿಲ್ವಾ .. ಚುನಾವಣೆಯನ್ನ ಗೆಲ್ಲುವುದಕ್ಕೆ ಇಲ್ಲದ ಭರವಸೆ ಕೊಟ್ಟು, ಆಸೆ ತೋರಿಸಿದ್ರಿ.. ಯಾವುದೇ ಮುಂದಾಲೋಚನೆ ಇಲ್ಲದೆ ಘೋಷಿಸಿ ಇವತ್ತು ಮೋದಿ ಕಡೆ ತೋರಿಸುತ್ತಿದ್ದೀರಾ .. ಎಲ್ಲದಕ್ಕೂ ಮೋದಿ ತೋರಿಸುವುದಾದರೆ, ನೀವು ಗ್ಯಾರಂಟಿ ಕಾರ್ಡ್ […]

ಗೃಹ ಜ್ಯೋತಿ ಯೋಜನೆ : ಸರ್ವರ್ ಸಮಸ್ಯೆ – ಅರ್ಜಿ ಸಲ್ಲಿಸಲು ಗ್ರಾಹಕರ ಪರದಾಟ – Vishwanews24

ಗೃಹ ಜ್ಯೋತಿ ಯೋಜನೆ : ಸರ್ವರ್ ಸಮಸ್ಯೆ: ಅರ್ಜಿ ಸಲ್ಲಿಸಲು ಗ್ರಾಹಕರ ಪರದಾಟ ಬೆಂಗಳೂರು : ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ನಾಲ್ಕನೇ ದಿವೂ ಸರ್ವರ್ ಸಮಸ್ಯೆ ಎದುರಾಗಿದೆ. […]

ಕನ್ನಡಿಗರ ಬಗ್ಗೆ ನಿಜವಾಗಲೂ ಕಾಳಜಿ ಇದ್ದರೆ, ಪ್ರಧಾನಿಗೆ ಪತ್ರ ಬರೆದು ಅನ್ನಭಾಗ್ಯಕ್ಕಾಗಿ ‌ಅಕ್ಕಿ ಕೊಡಿಸಿ : ಪ್ರಿಯಾಂಕ್ ಖರ್ಗೆ – Vishwanews24

ಕನ್ನಡಿಗರ ಬಗ್ಗೆ ನಿಜವಾಗಲೂ ಕಾಳಜಿ ಇದ್ದರೆ, ಪ್ರಧಾನಿಗೆ ಪತ್ರ ಬರೆದು ಅನ್ನಭಾಗ್ಯಕ್ಕಾಗಿ ‌ಅಕ್ಕಿ ಕೊಡಿಸಿ : ಪ್ರಿಯಾಂಕ್ ಖರ್ಗೆ ಕಲಬುರಗಿ: ಕನ್ನಡಿಗರ ಬಗ್ಗೆ ನಿಜವಾಗಲೂ ಕಾಳಜಿ ಇದ್ದರೆ, ಪ್ರೀತಿಯಿದ್ದರೆ ಮೊದಲು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಅನ್ನಭಾಗ್ಯಕ್ಕಾಗಿ ‌ಅಕ್ಕಿ ಕೊಡಿಸಿ […]