Category: ರಾಜ್ಯ ನ್ಯೂಸ್
ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲ : ಎಸ್. ಅಂಗಾರ – Vishwanews24
ನಾನು ಇನ್ನು ರಾಜಕಾರಣದಲ್ಲಿಲ್ಲ, ಚುನಾವಣಾ ಪ್ರಚಾರದಲ್ಲೂ ಇರುವುದಿಲ್ಲ.. ನನ್ನ ಪ್ರಾಮಾಣಿಕತೆಯೇ ರಾಜ್ಯ ರಾಜಕಾರಣದಲ್ಲಿ ನನಗೆ ಮುಳುವಾಗಿದೆ.. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು.. ಬೆಂಗಳೂರು: ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದವರಿಗೆ ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು […]
ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ – Vishwanews24
ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರ ಪುತ್ರಿ ರಾಜನಂದಿನಿ ಬುಧವಾರ ಬಿಜೆಪಿ ಪಕ್ಷ ಸೇರ್ಪಡೆಯಾದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ […]
ಟಿಕೆಟ್ ಮಿಸ್ – ಬಿಜೆಪಿಗೆ ರಾಜೀನಾಮೆ ಘೋಷಿಸಿದ ಲಕ್ಷ್ಮಣ ಸವದಿ – Vishwanews24
ಟಿಕೆಟ್ ಮಿಸ್ – ಬಿಜೆಪಿಗೆ ರಾಜೀನಾಮೆ ಘೋಷಿಸಿದ ಲಕ್ಷ್ಮಣ ಸವದಿ ಅಥಣಿ,: ಮಾಜಿ ಉಪ ಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್ ಮಿಸ್ ಆಗಿರುವುದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ ಬಿಜೆಪಿ […]
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ – Vishwanews24
ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನಿವೃತ್ತಿ ಘೋಷಣೆ ಶಿವಮೊಗ್ಗ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪುತ್ರನಿಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿದ್ದರು. ಈ ಬೆನ್ನಲ್ಲೇ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಣೆ […]
ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ : ‘IPS’ ಅಧಿಕಾರಿ ಡಿ. ರೂಪಾ ವಿರುದ್ಧದ ನಿರ್ಬಂಧಕಾಜ್ಞೆ ತೆರವುಗೊಳಿಸಿದ ಹೈಕೋರ್ಟ್ – Vishwanews24
ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ : ‘IPS’ ಅಧಿಕಾರಿ ಡಿ. ರೂಪಾ ವಿರುದ್ಧದ ನಿರ್ಬಂಧಕಾಜ್ಞೆ ತೆರವುಗೊಳಿಸಿದ ಹೈಕೋರ್ಟ್ ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪ ನಡುವಿನ ಸಮರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಭಂಧಕಾಜ್ಞೆ ಆದೇಶವನ್ನ ಹೈಕೋರ್ಟ್ […]
ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಸಿಎಂ ಬೊಮ್ಮಾಯಿ – Vishwanews24
ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಸಿಎಂ ಬೊಮ್ಮಾಯಿ ನವದೆಹಲಿ : ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಇಂದು ಸಂಜೆ ಬಿಜೆಪಿ […]
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುವುದಿಲ್ಲ, ಜೆಡಿಎಸ್ ಸ್ಪಷ್ಟ ಬಹುಮತದ ಸರ್ಕಾರ ಸ್ಥಾಪನೆ : ಕುಮಾರಸ್ವಾಮಿ ಭರವಸೆ – Vishwanews24
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುವುದಿಲ್ಲ, ಜೆಡಿಎಸ್ ಸ್ಪಷ್ಟ ಬಹುಮತದ ಸರ್ಕಾರ ಸ್ಥಾಪನೆ : ಕುಮಾರಸ್ವಾಮಿ ಭರವಸೆ ಕೊಪ್ಪಳ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುವುದಿಲ್ಲ. ಜೆಡಿಎಸ್ ಸ್ಪಷ್ಟ ಬಹುಮತದ ಸರ್ಕಾರ ಸ್ಥಾಪನೆ ಆಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರವಸೆ ವ್ಯಕ್ತಪಡಿಸಿದ್ದಾರೆ. ಗಂಗಾವತಿಯಲ್ಲಿ […]
ನಾನು ಈ ಬಾರಿ ಸ್ಪರ್ಧಿಸುವುದಿಲ್ಲ, ಕುಟುಂಬದವರಿಗೂ ಟಿಕೆಟ್ ಬೇಡ : ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ – Vishwanews24
ಈ ಬಾರಿ ನಾನು ಸ್ಪರ್ಧಿಸುವುದಿಲ್ಲ, ಕುಟುಂಬದವರಿಗೂ ಟಿಕೆಟ್ ಬೇಡ : ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ ದಾವಣಗೆರೆ: ಜಿಲ್ಲೆಯ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಗೆದ್ದು, ಶಾಸಕರಾಗಿದ್ದಂತ ಎಸ್ ಎ ರವೀಂದ್ರನಾಥ್ ಈಗಾಗಲೇ ಚುನಾವಣ ಕಣದಿಂದ ಹಿಂದೆ ಸರಿದಿದ್ದರು. ಈ […]
ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ ಕಾರ್ಕಳ ಅಭ್ಯರ್ಥಿಯಾಗಿ ಮುನಿಯಾಲು ಉದಯ ಶೆಟ್ಟಿ ಫೈನಲ್ :Vishwanews24
ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ ಕಾರ್ಕಳ ಅಭ್ಯರ್ಥಿಯಾಗಿ ಮುನಿಯಾಲು ಉದಯ ಶೆಟ್ಟಿ ಫೈನಲ್ ಬೆಂಗಳೂರು: ಬಾಕಿ ಉಳಿದಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಗಳ ಪೈಕಿಯಲ್ಲಿ ಕಾರ್ಕಳಕ್ಕೆ ಮುನಿಯಾಲು ಉದಯ ಶೆಟ್ಟಿ ಹೆಸರು ಅಂತಿಮವಾಗಿ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಕಳೆದ ವಿಧಾನಸಭಾ ಚುನಾವಣೆಗೆ ಕಾರ್ಕಳ ಕಾಂಗ್ರೆಸ್ […]
ನಾಳೆ ಅಥವಾ ನಾಡಿದ್ದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ : ಸಿಎಂ ಬೊಮ್ಮಾಯಿ – Vishwanews24
ಹೊಸ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ – ನಾಳೆ ಅಥವಾ ನಾಡಿದ್ದು ಬಿಜೆಪಿ ಪಟ್ಟಿ ಪ್ರಕಟ : ಸಿಎಂ ಬೊಮ್ಮಾಯಿ ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ನವದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು […]



