ವನ್ಯಜೀವಿ ಕಂಡುಬಂದರೆ 1926 ಗೆ ಕರೆ ಮಾಡಿ: ಸಚಿವ ಈಶ್ವರ್ ಖಂಡ್ರೆ – vishwanews24

 ವನ್ಯಜೀವಿ ಕಂಡುಬಂದರೆ ತಕ್ಷಣ 1926 ಗೆ ಕರೆ ಮಾಡಿ: ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ ಸ್ಥಳೀಯರು 1926 ಸಂಖ್ಯೆಗೆ ಉಚಿತ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಸಂಬಂಧಿತ ವಲಯಕ್ಕೆ ಮಾಹಿತಿ ರವಾನಿಸಿ ಕ್ರಮ […]

ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು – vishwanews24

ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲಾಗಿದೆ. ಅನಾರೋಗ್ಯದ ಹಿನ್ನೆಲೆ ವೈದ್ಯಕೀಯ ಚಿಕಿತ್ಸೆಗೆಂದು ಹೈಕೋರ್ಟ್ ಜಾಮೀನು ಮಂಜೂರು […]

ನಾನು ಮೊದಲಿನಿಂದಲೂ RSS ಅನ್ನು ವಿರೋಧಿಸುತ್ತೇನೆ : ಸಿ.ಎಂ.ಸಿದ್ದರಾಮಯ್ಯ – vishwanews24

ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ :  ಸಿಎಂ ಬೆಂಗಳೂರು :ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು.ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿ.ಎಂ.ಸಿದ್ದರಾಮಯ್ಯ […]

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ – vishwanews24

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ ಬೆಂಗಳೂರು : 2016ರಲ್ಲಿ ಬಿಡುಗಡೆಯಾಗಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿದ್ದ ತಿಥಿ ಸಿನಿಮಾದಲ್ಲಿ ಗಡ್ಡಪ್ಪ ಪಾತ್ರದ ಮೂಲಕ ಮನೆಮಾತಾಗಿದ್ದ ಹಿರಿಯ ನಟ ಚನ್ನೇಗೌಡ ತಮ್ಮ 89ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಸಿನಿಮಾದಲ್ಲಿ […]

ಸ್ಕ್ಯಾನಿಂಗ್‌ಗೆ ಬಂದ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ : ರೆಡಿಯಾಲಜಿಸ್ಟ್ ವಿರುದ್ಧ FIR – vishwanews24

ಸ್ಕ್ಯಾನಿಂಗ್‌ಗೆ ಬಂದ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ : ರೆಡಿಯಾಲಜಿಸ್ಟ್ ವಿರುದ್ಧ FIR ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೆಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ನಡೆದಿದೆ. ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ […]

ಸ್ನೇಹಿತರ ಜೊತೆ ಮದ್ಯ ಸೇವಿಸಿದ 13ರ ಬಾಲಕ ; ಅಪ್ಪನಿಗೆ ಗೊತ್ತಾದ್ರೆ ಬೈತ್ತಾರೆ ಎಂದು ಆತ್ಮಹತ್ಯೆ – vishwanews24

ಸ್ನೇಹಿತರ ಜೊತೆ ಮದ್ಯ ಸೇವಿಸಿದ 13ರ ಬಾಲಕ ; ಅಪ್ಪನಿಗೆ ಗೊತ್ತಾದ್ರೆ ಬೈಯುತ್ತಾರೆ ಎಂದು ಆತ್ಮಹತ್ಯೆ ಚಿಕ್ಕಮಗಳೂರು: ಮದುವೆ ಕಾರ್ಯಕ್ರಮವೊಂದರಲ್ಲಿ ಸ್ನೇಹಿತರ ಜೊತೆ ಡ್ರಿಂಕ್ಸ್ ಮಾಡಿದ 13 ಬಾಲಕ ಬಳಿಕ ಈ ವಿಷಯ ಅಪ್ಪನಿಗೆ ಗೊತ್ತಾದ್ರೆ ಬೈಯುತ್ತಾರೆ ಎಂದು ಆತ್ಮಹತ್ಯೆ ಮಾಡಿಕೊಂಡ […]

ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಅರೆಸ್ಟ್ – vishwanews24

ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಅರೆಸ್ಟ್ ಬೆಂಗಳೂರು: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಆರೋಪಿ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ […]

ಆಸ್ತಿಗಾಗಿ ಸಾಕು ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಮಗಳು – vishwanews24

ಆಸ್ತಿಗಾಗಿ ಸಾಕು ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಮಗಳು ಚಿಕ್ಕಮಗಳೂರು: ಆಸ್ತಿಗಾಗಿ ಮಗಳೇ ಸಾಕು ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್‌ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಂಡಿಮಠ ಗ್ರಾಮದಲ್ಲಿ ನಡೆದಿದೆ. ಮೃತ ತಾಯಿಯನ್ನು 62 ವರ್ಷದ […]

ಸ್ವತಂತ್ರ ಭಾರತದ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವ ಅಮಿತ್ ಶಾ : ಪ್ರಿಯಾಂಕ್ ಖರ್ಗೆ ಆಕ್ರೋಶ – vishwanews24

ಸ್ವತಂತ್ರ ಭಾರತದ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವ ಅಮಿತ್ ಶಾ : ಪ್ರಿಯಾಂಕ್ ಖರ್ಗೆ ಆಕ್ರೋಶ ಬೆಂಗಳೂರು : ಸ್ವತಂತ್ರ ಭಾರತದ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ರೆ ಅದು ಅಮಿತ್ ಶಾ ಎಂದು ಸಚಿವ ಪ್ರಿಯಾಂಕ್ […]

ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ : ಸಿದ್ದರಾಮಯ್ಯ  – vishwanews24

ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು.. ರಾಹುಲ್ ಗಾಂಧಿಯವರು ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಸಿದ್ದಾರೆ ..: ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ […]