ಬೆಂಗಳೂರು: ರಿಂಗ್ ರಸ್ತೆಗೆ ಪುನೀತ್ ರಾಜ್‌ ಕುಮಾರ್‌ ಹೆಸರು : ಫೆ.7ಕ್ಕೆ ಸಿಎಂ ಬೊಮ್ಮಾಯಿ ಉದ್ಘಾಟನೆ – Vishwanews24

ಬೆಂಗಳೂರಿನ ರಿಂಗ್ ರಸ್ತೆಗೆ ಪುನೀತ್ ಹೆಸರು ನಾಮಕರಣ : ಫೆ.7ಕ್ಕೆ ಸಿಎಂ ಬೊಮ್ಮಾಯಿ ಉದ್ಘಾಟನೆ ಬೆಂಗಳೂರು : ಸಿಲಿಕಾನ್‌ ಸಿಟಿಯ ರಿಂಗ್ ರಸ್ತೆಗೆ ಪುನೀತ್ ರಾಜ್‌ ಕುಮಾರ್‌ ಹೆಸರು ಇಡಲು ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದ್ದು,ಫೆ .7ಕ್ಕೆ ಸಿಎಂ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು […]

ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ 5 ಲಕ್ಷ ಮನೆ ನಿರ್ಮಾಣ  : ಎಚ್‌.ಡಿ.ಕುಮಾರಸ್ವಾಮಿ ಭರವಸೆ – Vishwanews24

ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ 5 ಲಕ್ಷ ಮನೆ ನಿರ್ಮಾಣ .. ವಾಸ ಮಾಡಲು ಮನೆ ಇಲ್ಲ ಎಂದು ಯಾವುದೇ ಕುಟುಂಬ ಹೇಳಬಾರದು .. ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ 5 ಲಕ್ಷ ಮನೆ ನಿರ್ಮಿಸಲಾಗುವುದು. ವಾಸ ಮಾಡಲು […]

ಕಾಂಗ್ರೆಸ್ ನವರು ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡ್ತಾ ಬಂದಿದ್ದೇವೆ : ಡಿಕೆ ಶಿವಕುಮಾರ್‌ – Vishwanews24

ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆ ನೋಡಿ ಬಿಜೆಪಿ ಮತ್ತು ಜೆಡಿಎಸ್ ಗೆ ಭೀತಿ ಶುರುವಾಗಿದೆ ಬೆಂಗಳೂರು: ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆ ನೋಡಿ ಬಿಜೆಪಿ ಮತ್ತು ಜೆಡಿಎಸ್ ಗೆ ಭೀತಿ ಶುರುವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ […]

ಕನ್ನಡದ ಹಿರಿಯ ನಟ ಮಂದೀಪ್ ರಾಯ್ ಹೃದಯಾಘಾತದಿಂದ ನಿಧನ -Vishwanews24

ಕನ್ನಡದ ಹಿರಿಯ ನಟ ಮಂದೀಪ್ ರಾಯ್ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡದ ಹಿರಿಯ ನಟ ಮಂದೀಪ್ ರಾಯ್ ನಿಧನರಾಗಿದ್ದಾರೆ. ಕಳೆದ ಮಧ್ಯರಾತ್ರಿ 1.45ರ ಸುಮಾರಿಗೆ ಬೆಂಗಳೂರಿನ ಭೈರಸಂದ್ರದಲ್ಲಿರುವ ಅವರ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಕಳೆದ […]

ಈ ಬಾರಿ ಏನೇ ಪ್ರಯತ್ನ ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ಸೋಲುವ ಭಯ ಉಂಟಾಗಿದೆ : ಸಿದ್ದರಾಮಯ್ಯ – Vishwanews24

ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಬಿಜೆಪಿಗೆ ಈ ಬಾರಿ ಚುನಾವಣೆಯಲ್ಲಿ ಸೋಲುವ ಭಯ ಉಂಟಾಗಿದೆ : ಸಿದ್ದರಾಮಯ್ಯ ಕಲಬುರಗಿ: ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಬಿಜೆಪಿಗೆ ಈ ಬಾರಿ ಚುನಾವಣೆಯಲ್ಲಿ ಸೋಲುವ ಭಯ ಉಂಟಾಗಿದೆ. ಅದ್ದರಿಂದಲೇ ರಾಜ್ಯದ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. […]

ದಯವಿಟ್ಟು ನನಗೊಂದು ಅವಕಾಶ ಕೊಡಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಸಹಕರಿಸಿ : ಡಿಕೆ ಶಿ – Vishwanews24

ನಿಮ್ಮ ಮಣ್ಣಿನ ಮಗನಾಗಿ ನಾನು ಕೇಳಿಕೊಳ್ತೇನೆ , ದಯವಿಟ್ಟು ನನಗೊಂದು ಅವಕಾಶ ಕೊಡಿ ; ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಸಹಕರಿಸಿ ಮಂಡ್ಯ: ದೇವೇಗೌಡರನ್ನು ಪ್ರಧಾನಿಯಾಗಿ, ಕುಮಾರಸ್ವಾಮಿಯನ್ನು ಸಿಎಂ ಆಗಿ ಕಾಂಗ್ರೆಸ್ ಮಾಡಿದೆ. ಕೋಮುವಾದಿ ಪಕ್ಷಕ್ಕೆ ಅಧಿಕಾರ ಕೊಡಬಾರದು ಎಂಬ ಉದ್ದೇಶದಿಂದ […]

ಕೋವಿಡ್ ಪೀಡಿತರು ಮೃತಪಟ್ಟಿದ್ದಲ್ಲ, ಅದೊಂದು ವ್ಯವಸ್ಥಿತ ಕೊಲೆ : ಡಿಕೆಶಿ ಗಂಭೀರ ಆರೋಪ – Vishwanews24

ಕೋವಿಡ್ ಸಮಯದಲ್ಲಿ ಆಕ್ಸಿಜನ್ ನೀಡದೆ 36 ಜನರ ಕೊಲೆ : ಸುಧಾಕರ್ ವಿರುದ್ದ ಡಿಕೆಶಿ ಗಂಭೀರ ಆರೋಪ ಚಾಮರಾಜನಗರ: ಕೋವಿಡ್ ಸಮಯದಲ್ಲಿ ಚಾಮರಾಜನಗರದಲ್ಲಿ ಆಕ್ಸಿಜನ್ ನೀಡದೆ 36 ಜನರನ್ನ ಕೊಲೆ ಮಾಡಿದ್ದು, ಇದಕ್ಕೆ ಸಚಿವ ಕೆ. ಸುಧಾಕರ್ ಅವರೇ ನೇರ ಕಾರಣ […]

ಚಿಕ್ಕಮಗಳೂರು: ಬೈಕ್ ಸವಾರರ ಮೇಲೆ ದಾಳಿ ಮಾಡಿದ ಕಾಡುಕೋಣ ; ಇಬ್ಬರಿಗೆ ಗಂಭೀರ ಗಾಯ – Vishwanews24

ಚಿಕ್ಕಮಗಳೂರು: ಬೈಕ್ ಸವಾರರ ಮೇಲೆ ದಾಳಿ ಮಾಡಿದ ಕಾಡುಕೋಣ; ಇಬ್ಬರಿಗೆ ಗಂಭೀರ ಗಾಯ ಚಿಕ್ಕಮಗಳೂರು: ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ಮಾಡಿ ಘಟನೆ ಜಿಲ್ಲೆಯ ಬಣಕಲ್ ಸಮೀಪದ ಮತ್ತಿಕಟ್ಟೆ ಗ್ರಾಮದ ಬಳಿ‌ ನಡೆದಿದೆ. ಬೈಕಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಕಲ್ಯಾಣಗದ್ದೆ […]

ಬಹುಭಾಷಾ ಹಿರಿಯ ನಟಿ ‘ಜಮುನಾ’ ವಿಧಿವಶ – Vishwanews24

ಬಹುಭಾಷಾ ಹಿರಿಯ ನಟಿ ‘ಜಮುನಾ’ ವಿಧಿವಶ 60-70ರ ದಶಕದಲ್ಲಿ ಟಾಪ್ ಹೀರೋಯಿನ್ ಆಗಿದ್ದ ಹಿರಿಯ ನಟಿ ಜಮುನಾ ವಿಧಿವಶರಾಗಿದ್ದಾರೆ. ಜಮುನಾ ಅವರಿಗೆ 86 ವರ್ಷ ವಯಸ್ಸಾಗಿತ್ತು, ವರದಿಗಳ ಪ್ರಕಾರ, ಜಮುನಾ ಇಂದು ತನ್ನ ನಿವಾಸದಲ್ಲಿ ಕೊನೆಯುಸಿರೆಳೆದರು. ಜಮುನಾ ಅವರಿಗೆ ಪುತ್ರ ವಂಶಿ […]

ವಿಕಲಚೇತನರಿಗೆ `ಆಧಾರ’ ಯೋಜನೆಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ  – Vishwanews24

ವಿಕಲಚೇತನರಿಗೆ `ಆಧಾರ’ ಯೋಜನೆಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ  ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು 2022-23ನೇ ಸಾಲಿನ ‘ಆಧಾರ’ ಯೋಜನೆಯಡಿ 1.00 […]