Category: ರಾಜ್ಯ ನ್ಯೂಸ್
15 ದಿನದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಣೆ – Vishwanews24
15 ದಿನದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಣೆ ಸುಬ್ರಹ್ಮಣ್ಯ : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 15 ದಿನದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ ಅಂತಿಮ […]
ಎಸೆಸೆಲ್ಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ – Vishwanews24
ಎಸೆಸೆಲ್ಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ ಬೆಂಗಳೂರು,: ಪ್ರಸಕ್ತ ಶೈಕ್ಷಣಿಕ ವರ್ಷದ ಎಸೆಸೆಲ್ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಮಾ.31ರಿಂದ ಎ.15ರವರೆಗೆ ಪರೀಕ್ಷೆಗಳು ನಡೆಯಲಿವೆ. ಮಾ.31ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(ಎನ್‌ಸಿಇಆಗ್ನಿ) […]
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ : ಸಿದ್ದರಾಮಯ್ಯ – Vishwanews24
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ : ಸಿದ್ದರಾಮಯ್ಯ ಬಾಗಲಕೋಟೆ : ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ, ನಾವು ಅಧಿಕಾರಕ್ಕೆ ಬಂದರೆ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆಯ ಕಾಳಿದಾದ ಹೈಸ್ಕೂಲ್ ನಲ್ಲಿ […]
ನಾನು ಯಾವುದೇ ವೇಶ್ಯಾವಾಟಿಕೆ ಪ್ರಕರಣದಲ್ಲಿ ಭಾಗಿಯಾಗಿಲ್ಲ , ನನ್ನನ್ನು ಪೊಲೀಸರು ಬಂಧಿಸಿಲ್ಲ : ನಟ ಮಂಜುನಾಥ್ ಸ್ಪಷ್ಟನೆ – Vishwanews24
ನಾನು ಯಾವುದೇ ವೇಶ್ಯಾವಾಟಿಕೆ ಪ್ರಕರಣದಲ್ಲಿ ಭಾಗಿಯಾಗಿಲ್ಲ , ನನ್ನನ್ನು ಪೊಲೀಸರು ಬಂಧಿಸಿಲ್ಲ : ನಟ ಮಂಜುನಾಥ್ ಸ್ಪಷ್ಟನೆ ಬೆಂಗಳೂರು: ಸ್ಯಾಂಡಲ್ ವುಡ್ ನಟನೊಬ್ಬ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿಸಿಕೊಂಡಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮಂಜುನಾಥ್ ಅಲಿಯಾಸ್ ಸಂಜು ಸ್ಪಷ್ಟನೆ ನೀಡಿದ್ದಾರೆ. ನನ್ನನ್ನೇ […]
ಬೆಂಗಳೂರು : ಗಾಳಿಪಟ ಬಿಡಲು ಹೋಗಿ ಹೈ ಟೆನ್ಶನ್ ವೈರ್ ತಗುಲಿ ಬಾಲಕ ಮೃತ್ಯು – Vishwanews24
ಬೆಂಗಳೂರು : ಗಾಳಿಪಟ ಬಿಡಲು ಹೋಗಿ ಹೈ ಟೆನ್ಶನ್ ವೈರ್ ತಗುಲಿ ಬಾಲಕ ಮೃತ್ಯು ಬೆಂಗಳೂರು: ಗಾಳಿಪಟ ಹಾರಿಸುವ ವೇಳೆ ಹೈ ಟೆನ್ಶನ್ ವೈರ್ ತಗುಲಿ 11 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಆರ್.ಟಿ.ನಗರದ ಚಾಮುಂಡಿ ನಗರದ ಚ್ಯುಯಿಂಗ್ ಗಮ್ ಫ್ಯಾಕ್ಟರಿ […]
ಮೋದಿ ಭ್ರಮೆ ಬೇಡ, ಮೋದಿ ಹೆಸರೇಳಿಕೊಂಡು ಕೂರಬೇಡಿ : ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಎಚ್ಚರಿಕೆಯ ಸಂದೇಶ – Vishwanews24
ಮೋದಿ ಭ್ರಮೆ ಬೇಡ, ಮೋದಿ ಹೆಸರೇಳಿಕೊಂಡು ಕೂರಬೇಡಿ : ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಎಚ್ಚರಿಕೆಯ ಸಂದೇಶ ಬೆಂಗಳೂರು: ನರೇಂದ್ರ ಮೋದಿ ಬರ್ತಾರೆ, ಗೆಲ್ಲಿಸ್ತಾರೆ ಎಂದು ನಂಬಿ ಕೂತಿರುವ ರಾಜ್ಯ ನಾಯಕರಿಗೆ ಬಿಗ್ ಶಾಕ್ ಸಿಕ್ಕಿದೆ. ಬಿಜೆಪಿ ನಾಯಕರ ವರ್ತನೆಯಿಂದ ಪ್ರಧಾನಿ […]
ಕಲಬುರಗಿ : ಹಲವೆಡೆ ಲಘು ಭೂಕಂಪನ: ಆತಂಕದಲ್ಲಿ ಜನತೆ , ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು – Vishwanews24
ಕಲಬುರಗಿ : ಹಲವೆಡೆ ಲಘು ಭೂಕಂಪನ: ಆತಂಕದಲ್ಲಿ ಜನತೆ , ರಿಕ್ಟರ್ ಮಾಪಕದಲ್ಲಿ 3.4 ರಷ್ಟು ತೀವ್ರತೆ ದಾಖಲು ಕಲಬುರಗಿ : ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಲವಡೆ ಇಂದು ಬೆಳಗ್ಗೆ 9.48 ರ ಸುಮಾರಿಗೆ ಮತ್ತೆ ಲಘು ಭೂಕಂಪನವಾಗಿದ್ದು, ರಿಕ್ಟರ್ […]
ಬೆಂಗಳೂರು: ಹಿಟ್ ಅಂಡ್ ರನ್ : ಚಾಲಕನನ್ನು ರಸ್ತೆಯಲ್ಲಿ 1 ಕಿ.ಮೀ ಎಳೆದೊಯ್ದ ಬೈಕ್ ಸವಾರ – Vishwanews24
ಬೆಂಗಳೂರು: ಹಿಟ್ ಅಂಡ್ ರನ್ : ಚಾಲಕನನ್ನು ರಸ್ತೆಯಲ್ಲಿ 1 ಕಿ.ಮೀ ಎಳೆದೊಯ್ದ ಬೈಕ್ ಸವಾರ ಬೆಂಗಳೂರು: ನಗರದ ಮಾಗಡಿ ರಸ್ತೆಯಲ್ಲಿ ಇಂದು ದೆಹಲಿಯ ಕಾರ್ ಬೈಕ್ ಗೆ ಹಿಟ್ ಅಂಡರ್ ರನ್ ಮಾದರಿಯಲ್ಲಿಯೇ ಭೀಕರ ಅಮಾನವೀಯ ಕೃತ್ಯವೊಂದು ನಡೆದಿದೆ. ಕಾರ್ […]
ರಾಜ್ಯ ಪ್ರವಾಸದಲ್ಲಿ ಪ್ರಧಾನಿ – ಜ.19ರಂದು ಯಾದಗಿರಿ, ಕಲಬುರಗಿಗೆ ಆಗಮನ – Vishwanews24
ರಾಜ್ಯ ಪ್ರವಾಸದಲ್ಲಿ ಪ್ರಧಾನಿ – ಜ.19ರಂದು ಯಾದಗಿರಿ, ಕಲಬುರಗಿಗೆ ಆಗಮನ ಯಾದಗಿರಿ: ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿಯವರು ಯಾದಗಿರಿ ಮತ್ತು ಕಲಬುರಗಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವೇಳಾಪಟ್ಟಿ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಜ.19 ಬೆಳಗ್ಗೆ 11ಕ್ಕೆ ನವದೆಹಲಿಯಿಂದ […]
ಮಠಗಳು, ರಾಜಕೀಯ ಪಕ್ಷಗಳು ಭೇದ ಮಾಡೋದನ್ನ ನಿಲ್ಲಿಸಬೇಕು : ಪೇಜಾವರ ಶ್ರೀ – Vishwanews24
ಮಠಗಳು, ರಾಜಕೀಯ ಪಕ್ಷಗಳು ಭೇದ ಮಾಡೋದನ್ನ ನಿಲ್ಲಿಸಬೇಕು : ಪೇಜಾವರ ಶ್ರೀ ವಿಜಯಪುರ: ಕಾಲಕಾಲಕ್ಕೆ ಸಮಾಜ ಸ್ವಚ್ಛಗೊಳಿಸುವ ಕೆಲಸ ಆಗಬೇಕು. ಹಾಗಾಗಿ, ಮಠಗಳು, ರಾಜಕೀಯ ಪಕ್ಷಗಳು ಭೇದ-ಭಾವ ಮಾಡೋದನ್ನು ನಿಲ್ಲಿಸಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ. […]



