Category: ರಾಜ್ಯ ನ್ಯೂಸ್
ಚೆಕ್ ಬೌನ್ಸ್ ಪ್ರಕರಣ : ನಿರ್ದೇಶಕ ಗುರುಪ್ರಸಾದ್ ಬಂಧನ – Vishwanews24
ಚೆಕ್ ಬೌನ್ಸ್ ಪ್ರಕರಣ : ನಿರ್ದೇಶಕ ಗುರುಪ್ರಸಾದ್ ಬಂಧನ ಮಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್ ಅವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದ್ದು , ನಂತರ […]
ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ – Vishwanews24
ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ ಮೈಸೂರು: ಪರಿಶಿಷ್ಟ ಸಮುದಾಯದ ಮಹಿಳೆಯನ್ನು ವಂಚಿಸಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸ್ಯಾಂಟ್ರೋ ರವಿಯನ್ನುಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಸ್ಯಾಂಟ್ರೋ ರವಿ ವಿರುದ್ಧ 2ನೇ ಪತ್ನಿ ಹಲವು […]
KSRTC ಯ ಮೊದಲ ಎಲೆಕ್ಟ್ರಿಕ್ ಬಸ್‌ಗೆ ಚಾಲನೆ : ಮೊಬೈಲ್ ಚಾರ್ಜಿಂಗ್, ಟಿವಿ, ಹವಾನಿಯಂತ್ರಿತ ವ್ಯವಸ್ಥೆ – Vishwanews24
ಕೆಎಸ್‌ಆರ್‌ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್‌ಗೆ ಚಾಲನೆ : ಮೊಬೈಲ್ ಚಾರ್ಜಿಂಗ್, ಟಿವಿ, ಹವಾನಿಯಂತ್ರಿತ ವ್ಯವಸ್ಥೆ ಬೆಂಗಳೂರು: ಇಂದು ಕೆಎಸ್‌ಆರ್‌ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್‌ಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಯಿತು. ಬೆಂಗಳೂರಿನಿಂದ ರಾಮನಗರಕ್ಕೆ ಈ ಬಸ್ ಸಂಚಾರ ಮಾಡುತ್ತೆ. ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಿಂದ […]

BJP ಸರ್ಕಾರ ಇರೋದು ಎರಡು ತಿಂಗಳು ; ಅದಕ್ಕೆ ಪ್ರತಿಮೆ ಸ್ಥಾಪನೆ ಮಾಡ್ತಿದ್ದಾರೆ: ಡಿಕೆಶಿ – Vishwanews24
BJP ಸರ್ಕಾರ ಇರೋದು ಎರಡು ತಿಂಗಳು ; ಅದಕ್ಕೆ ಪ್ರತಿಮೆ ಸ್ಥಾಪನೆ ಮಾಡ್ತಿದ್ದಾರೆ: ಡಿಕೆಶಿ ಬೆಂಗಳೂರು: ಚುನಾವಣೆ ಬರುತ್ತಿದೆ ಅಂತಾ ಬಿಜೆಪಿ ಅವರು ತರಾತುರಿಯಲ್ಲಿ ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆಯನ್ನ ವಿಧಾನಸೌಧದಲ್ಲಿ ನಿರ್ಮಾಣ ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ […]
ತುಮಕೂರು : ತಾಂತ್ರಿಕ ಲೋಪದೋಷ – ಪೀಣ್ಯ ಫ್ಲೈಓವರ್ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ಮುಂದಿನ 125 ದಿನ ಕಾಲ ನಿರ್ಬಂಧ – Vishwanews24
ತುಮಕೂರು : ಪೀಣ್ಯ ಫ್ಲೈಓವರ್ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ಮುಂದಿನ 125 ದಿನ ಕಾಲ ನಿರ್ಬಂಧ ತುಮಕೂರು : ಪೀಣ್ಯ ಫ್ಲೈಓವರ್‌ನ ತಾಂತ್ರಿಕ ಲೋಪದೋಷ ಕಂಡು ಬಂದ ಕಾರಣ ಭಾರೀ ವಾಹನ ಗಳ ಓಡಾಟಕ್ಕೆ, ಮುಂದಿನ 125 ದಿನಗಳ ಕಾಲ […]
ಪಕ್ಷಾಂತರ ಪರ್ವ ಆರಂಭ : ನಾಳೆ ಶಾಸಕ ಹೆಚ್. ನಾಗೇಶ್ ಕಾಂಗ್ರೆಸ್ ಸೇರ್ಪಡೆ – Vishwanews24
ಪಕ್ಷಾಂತರ ಪರ್ವ : ನಾಳೆ ಶಾಸಕ ಹೆಚ್. ನಾಗೇಶ್ ಕಾಂಗ್ರೆಸ್ ಸೇರ್ಪಡೆ ಕೋಲಾರ : ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ ಶುರುವಾಗಿದ್ದು, ಬಿಜೆಪಿ ಬೆಂಬಲಿತ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್.ನಾಗೇಶ್ ಜನವರಿ 14 ರಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಖಚಿತಪಡಿಸಿದ್ದಾರೆ. […]
ಹಿಂದೂ ಮಹಿಳೆಯರ ರಕ್ಷಣೆಗಾಗಿ ಮನೆಗಳಲ್ಲಿ ಎಲ್ಲರಿಗೂ ಕಾಣಿಸುವ ಸ್ಥಳದಲ್ಲಿ ತಲ್ವಾರ್ ಇಟ್ಟುಕೊಳ್ಳಿ: ಪ್ರಮೋದ್ ಮುತಾಲಿಕ್ – VIshwanews24
ಹಿಂದೂ ಮಹಿಳೆಯರ ರಕ್ಷಣೆಗಾಗಿ ಮನೆಗಳಲ್ಲಿ ಎಲ್ಲರಿಗೂ ಕಾಣಿಸುವ ಸ್ಥಳದಲ್ಲಿ ತಲ್ವಾರ್ ಇಟ್ಟುಕೊಳ್ಳಿ: ಪ್ರಮೋದ್ ಮುತಾಲಿಕ್ ಕಲಬುರಗಿ: ‘ಹಿಂದೂ ಮಹಿಳೆಯರ ರಕ್ಷಣೆಗಾಗಿ ನಿಮ್ಮ ಮನೆಗಳಲ್ಲಿ ಎಲ್ಲರಿಗೂ ಕಾಣಿಸುವ ಸ್ಥಳದಲ್ಲಿ ತಲ್ವಾರ್ ಇಟ್ಟುಕೊಳ್ಳಿ’ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿವಾದಾತ್ಮ ಹೇಳಿಕೆ ನೀಡಿದ್ದಾರೆ. […]
ಹಿಂದೂ ಮಹಿಳೆಯರ ರಕ್ಷಣೆಗಾಗಿ ಮನೆಗಳಲ್ಲಿ ಎಲ್ಲರಿಗೂ ಕಾಣಿಸುವ ಸ್ಥಳದಲ್ಲಿ ತಲ್ವಾರ್ ಇಟ್ಟುಕೊಳ್ಳಿ: ಪ್ರಮೋದ್ ಮುತಾಲಿಕ್ – Vishwanews24
ಹಿಂದೂ ಮಹಿಳೆಯರ ರಕ್ಷಣೆಗಾಗಿ ಮನೆಗಳಲ್ಲಿ ಎಲ್ಲರಿಗೂ ಕಾಣಿಸುವ ಸ್ಥಳದಲ್ಲಿ ತಲ್ವಾರ್ ಇಟ್ಟುಕೊಳ್ಳಿ: ಪ್ರಮೋದ್ ಮುತಾಲಿಕ್ ಕಲಬುರಗಿ: ‘ಹಿಂದೂ ಮಹಿಳೆಯರ ರಕ್ಷಣೆಗಾಗಿ ನಿಮ್ಮ ಮನೆಗಳಲ್ಲಿ ಎಲ್ಲರಿಗೂ ಕಾಣಿಸುವ ಸ್ಥಳದಲ್ಲಿ ತಲ್ವಾರ್ ಇಟ್ಟುಕೊಳ್ಳಿ’ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿವಾದಾತ್ಮ ಹೇಳಿಕೆ ನೀಡಿದ್ದಾರೆ. […]
ಐದು ವರ್ಷ ಬಿಜೆಪಿ ಶಾಸಕರಿದ್ದರೂ ಇನ್ನೂ ಅನುಷ್ಠಾನಗೊಂಡಿಲ್ಲ ಕಾಪು ನಗರಾಭಿವೃದ್ದಿ ಪ್ರಾಧಿಕಾರದ ಮಾಸ್ಟರ್ ಪ್ಲ್ಯಾನ್..!! vishwanews24
ಐದು ವರ್ಷ ಬಿಜೆಪಿ ಶಾಸಕರಿದ್ದರೂ ಇನ್ನೂ ಅನುಷ್ಠಾನಗೊಂಡಿಲ್ಲ ಕಾಪು ನಗರಾಭಿವೃದ್ದಿ ಪ್ರಾಧಿಕಾರದ ಮಾಸ್ಟರ್ ಪ್ಲ್ಯಾನ್..!! ಚುನಾವಣೆಯ ಮುನ್ನಾ ನೀಡಿದ್ದ ಭರವಸೇ ಸುಳ್ಳಾಯಿತೆ…??? ಕಾಪು: ಇಲ್ಲಿನ ಪುರಸಭೆ ವ್ಯಾಪ್ತಿ ಮಾತ್ರವಲ್ಲದೆ ಸ್ಥಳಿಯ ಪಂಚಾಯತ್ ವ್ಯವಸ್ಥೆಯೊಳಗೆ ಸೇರಿಕೊಂಡಿರುವ ಕಾಪು ನಗರಾಭಿವೃದ್ದಿ ಪ್ರಾಧಿಕಾರದ ಕಾನೂನು […]