ಇಂದು ಶಾಸ್ತ್ರೋಕ್ತವಾಗಿ ಮುಚ್ಚಲಿದೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು  – vishwanews24

ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಮುಚ್ಚಲಿದೆ. ಈಗಾಗಲೇ ಹಾಸನಾಂಬ ದೇವಿ ಸಾರ್ವಜನಿಕ ದರ್ಶನ ಅಂತ್ಯಗೊಂಡಿದ್ದು, ಪೂಜೆಗಾಗಿ […]

ಚಿಕ್ಕಮಗಳೂರು: ರೈಲ್ವೇ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ – vishwanews24

ಚಿಕ್ಕಮಗಳೂರು: ರೈಲ್ವೇ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ ಚಿಕ್ಕಮಗಳೂರು: ರೈಲ್ವೇ ಸಿಬ್ಬಂದಿ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ರೈಲು ಅನಾಹುತ ತಪ್ಪಿದೆ.ಕಳೆದ ನಾಲ್ಕು ದಿನಗಳಿಂದ ಮಲೆನಾಡು ಹಾಗೂ ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಚಿಕ್ಕಮಗಳೂರು  ತಾಲೂಕಿನ ಕಣಿವೆ ಗ್ರಾಮದಲ್ಲಿ‌ ರೈಲ್ವೇ […]

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ ; ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ – vishwanews24

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ ; ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌   ಬೆಂಗಳೂರು: ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ […]

ಸಾರ್ವಜನಿಕ ಸ್ಥಳಗಳಲ್ಲಿ ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಆದೇಶ ; ಯಾವುದೇ ಸಂಘಟನೆಗಳನ್ನು ಗುರಿಯಾಗಿಸಿಲ್ಲ : ಸಿಎಂ ಸಿದ್ದರಾಮಯ್ಯ – vishwanews24

ಸಾರ್ವಜನಿಕ ಸ್ಥಳಗಳಲ್ಲಿ ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಆದೇಶ .. ಯಾವುದೇ ಸಂಘಟನೆಗಳನ್ನು ಗುರಿಯಾಗಿಸಿಲ್ಲ : ಸಿಎಂ ಸಿದ್ದರಾಮಯ್ಯ ಮೈಸೂರು:ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ […]

ಹಾಸನಾಂಬೆ ದರ್ಶನಕ್ಕೆ ಜನಸಾಗರ : ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ – vishwanews24

 50 ಸಾವಿರ ಟಿಕೆಟ್‌ ಬುಕ್; ಜನ ನಿಯಂತ್ರಿಸಲು ಬುಕಿಂಗ್‌ ಸ್ಥಗಿತ ಬೆಂಗಳೂರಿಂದ ಗಂಟೆಗೆ ಕೇವಲ‌ 2 ಬಸ್‌ ‌ ಬೆಂಗಳೂರು: ಹಾಸನಾಂಬೆ  ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದರು. ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಭಕ್ತರ […]

ಸರ್ಕಾರಿ ಜಾಗಗಳಲ್ಲಿ ನಮಾಜ್‌ ಮಾಡಲು ಅವಕಾಶ ಕೊಡಬಾರದು  : ಸಿಎಂಗೆ ಯತ್ನಾಳ್‌ ಪತ್ರ – vishwanews24

ಸರ್ಕಾರಿ ಜಾಗಗಳಲ್ಲಿ ನಮಾಜ್‌ ಮಾಡಲು ಅವಕಾಶ ಕೊಡಬಾರದು  : ಸಿಎಂಗೆ ಯತ್ನಾಳ್‌ ಪತ್ರ ಬೆಂಗಳೂರು: ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಸಿಎಂ ಸಿದ್ದರಾಮಯ್ಯನವರಿಗೆ  ಪತ್ರ ಬರೆದಿದ್ದಾರೆ. ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ […]

ಆರ್‌ಎಸ್‌ಎಸ್ ಬ್ಯಾನ್ ಬಗ್ಗೆ ಯಾರೊಬ್ಬರೂ ಹೇಳಿಕೆ ನೀಡಿಲ್ಲ , ಚರ್ಚೆಯೂ ನಡೆದಿಲ್ಲ:  ಸಚಿವ ದಿನೇಶ್ ಗುಂಡೂರಾವ್ – vishwanews24

ಆರ್‌ಎಸ್‌ಎಸ್ ಬ್ಯಾನ್ ಬಗ್ಗೆ ಯಾರೊಬ್ಬರೂ ಹೇಳಿಕೆ ನೀಡಿಲ್ಲ ಚರ್ಚೆಯೂ ನಡೆದಿಲ್ಲ:  ಸಚಿವ ದಿನೇಶ್ ಗುಂಡೂರಾವ್ ಚಿತ್ರದುರ್ಗ: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂಘಟನೆಯ ಬ್ಯಾನ್ ಯಾರೊಬ್ಬರೂ ಹೇಳಿಕೆ ನೀಡಿಲ್ಲ. ಈ ಬಗ್ಗೆ ಚರ್ಚೆಗಳನ್ನೂ ಮಾಡಲಾಗಿಲ್ಲ. ಕೇವಲ ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು […]

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ : ಪರಿಶೀಲಿಸಲು ಗೃಹ ಸಚಿವ ಜಿ.ಪರಮೇಶ್ವರ್‌ ಸೂಚನೆ – vishwanews24

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ : ಪರಿಶೀಲಿಸಲು ಗೃಹ ಸಚಿವ ಜಿ.ಪರಮೇಶ್ವರ್‌ ಸೂಚನೆ ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಹೇಳಿದರು. ಸದಾಶಿವನಗರದ ನಿವಾಸದ […]

ಆರೆಸ್ಸೆಸ್ ಮೇಲೆ ನಿಷೇಧ ಹೇರುವುದು ಅಸಾಧ್ಯವಾದ ಮಾತು : ಬಿ.ವೈ.ವಿಜಯೇಂದ್ರ  – vishwanews24

ಆರೆಸ್ಸೆಸ್ ಮೇಲೆ ನಿಷೇಧ ಹೇರುವುದು ಅಸಾಧ್ಯವಾದ ಮಾತು : ಬಿ.ವೈ.ವಿಜಯೇಂದ್ರ  ಚಿತ್ರದುರ್ಗ: ಆರೆಸ್ಸೆಸ್ ಮೇಲೆ ನಿಷೇಧ ಹೇರುವುದು ಅಸಾಧ್ಯವಾದ ಮಾತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ […]

ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ – vishwanews24

ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಹಾಸನ: ಸಿಎಂ ಸಿದ್ದರಾಮಯ್ಯ ಅವರಿಂದು ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು. ಬುಧವಾರ ಬೆಳಗ್ಗೆ 12ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿ ದರ್ಶನ ಪಡೆದರು. ಜಿಲ್ಲಾಡಳಿತ ವ್ಯವಸ್ಥೆ ಮಾಡಿದ ಶಿಷ್ಟಾಚಾರದ […]