Category: ರಾಜ್ಯ ನ್ಯೂಸ್
ಮಡಿಕೇರಿ : ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅಬೂಬ್ಬಕ್ಕರ್ ಅರೆಸ್ಟ್.. Vishwanews24
ಮಡಿಕೇರಿ : ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅಬೂಬ್ಬಕ್ಕರ್ ಅರೆಸ್ಟ್.. ಮಡಿಕೇರಿ: ಮೇಯಲು ಬಿಟ್ಟಿದ್ದ ಮೂಕ ಪ್ರಾಣಿ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ಅಂದಗೋವೆ ಗ್ರಾಮದಲ್ಲಿ ನಡದಿದೆ. […]
ಖ್ಯಾತ ಉದ್ಯಮಿ ಟೊಯೊಟಾ ಕಿರ್ಲ್ಕೋಸ್ಕರ್ ಉಪಾಧ್ಯಕ್ಷ ವಿಕ್ರಂ ಕಿರ್ಲ್ಕೋಸ್ಕರ್ ಹೃದಯಾಘಾತ ನಿಧನ – Vishwanews24
ಖ್ಯಾತ ಉದ್ಯಮಿ ಟೊಯೊಟಾ ಕಿರ್ಲ್ಕೋಸ್ಕರ್ ಉಪಾಧ್ಯಕ್ಷ ವಿಕ್ರಂ ಕಿರ್ಲ್ಕೋಸ್ಕರ್ ಹೃದಯಾಘಾತ ನಿಧನ ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್ (64) ಹೃದಯಾಘಾತದಿಂದ ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ. ವಿಕ್ರಮ್ ಅವರು ನಿನ್ನೆ ಬೆಳಗ್ಗೆ […]
ಸ್ನೇಹಿತರೆ ಶತ್ರುಗಳಾಗುತ್ತಾರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24
ಸ್ನೇಹಿತರೆ ಶತ್ರುಗಳಾಗುತ್ತಾರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24 ಮೇಷ: ನೇರ ನಡುವಳಿಕೆಯ ಅಗತ್ಯವಿದೆ, ಆರ್ಥಿಕ ಸಂಕಷ್ಟಗಳು ದೂರವಾಗುತ್ತದೆ, ನಿಂತ ವ್ಯವಹಾರಗಳು ಆರಂಭಗೊಳ್ಳುತ್ತವೆ. ವೃಷಭ: ಪಾಲುದಾರಿಕೆ ವ್ಯವಹಾರದಲ್ಲಿ ಆದಾಯ, ಸಂಗಾತಿಯ ಆರೋಗ್ಯದಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಸಹಾಯ ದೊರೆಯುತ್ತದೆ. ಮಿಥುನ: ರೈತರಿಗೆ […]
ಬೆಳಗಾವಿ: ಸೆಲ್ಫಿ ತೆಗೆದುಕೊಳ್ಳುವಾಗ ಫಾಲ್ಸ್ ಗೆ ಜಾರಿ ಬಿದ್ದು ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ – Vishwanews24
ಬೆಳಗಾವಿ: ಸೆಲ್ಫಿ ತೆಗೆದುಕೊಳ್ಳುವಾಗ ಫಾಲ್ಸ್ ಗೆ ಜಾರಿ ಬಿದ್ದು ಬೆಳಗಾವಿಯ ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ ಬೆಳಗಾವಿ: ಸೆಲ್ಫಿ ತೆಗೆದುಕೊಳ್ಳುವಾಗ ಫಾಲ್ಸ್‌ಗೆ ಜಾರಿ ಬಿದ್ದು ನಾಲ್ಕು ಯುವತಿಯರು ಸಾವನ್ನಪ್ಪಿರುವ ಘಟನೆ ಕೀತವಾಡ ಫಾಲ್ಸ್ ಬಳಿ ನಡೆದಿದೆ. ಮೃತಪಟ್ಟ ಯುವತಿಯರನ್ನುಬೆಳಗಾವಿಯವರು […]
ಹೆಜಮಾಡಿ ಟೋಲ್ ಅಲ್ಲಿ ದುಪ್ಪಟ್ಟು ಸುಲಿಗೆ – ನಳಿನ್ ಕಾರು ಅಲ್ಲಾಡಿಸಿದ್ದಕ್ಕೆ ಬಹಿರಂಗವಾಗಿ ಕರಾವಳಿಗರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ : ಹರಿಪ್ರಸಾದ್ – Vishwanews24
ಹೆಜಮಾಡಿ ಟೋಲ್ ಅಲ್ಲಿ ದುಪ್ಪಟ್ಟು ಸುಲಿಗೆ – ನಳಿನ್ ಕಾರು ಅಲ್ಲಾಡಿಸಿದ್ದಕ್ಕೆ ಬಹಿರಂಗವಾಗಿ ಕರಾವಳಿಗರ ವಿರುದ್ಧ ಸೇಡು: ಹರಿಪ್ರಸಾದ್ ಬೆಂಗಳೂರು: ಸುರತ್ಕಲ್ ಟೋಲ್ ಗೇಟ್ ರದ್ದು ಮಾಡಿ ಹೆಜಮಾಡಿ ಟೋಲ್ ನಲ್ಲಿ ಹೆಚ್ಚಿನ ಹಣ ಸಂಗ್ರಹ ಮಾಡುವ ನಿರ್ಧಾರಕ್ಕೆ ವಿಧಾನ ಪರಿಷತ್ […]
ಮನೆ ಬಾಡಿಗೆಗೆ ಕೊಡುವ ಮುನ್ನ ‘ಪೊಲೀಸ್ ಅನುಮತಿ’ ಕಡ್ಡಾಯ : ಮೈಸೂರು ಪೊಲೀಸರಿಂದ ನೂತನ ನಿಯಮ ಜಾರಿಗೆ – Vishwanews24
ಮನೆ ಬಾಡಿಗೆಗೆ ಕೊಡುವ ಮುನ್ನ ‘ಪೊಲೀಸ್ ಅನುಮತಿ’ ಕಡ್ಡಾಯ : ಮೈಸೂರು ಪೊಲೀಸರಿಂದ ನೂತನ ನಿಯಮ ಜಾರಿಗೆ – ನಿಯಮ ಪಾಲಿಸುವಂತೆ ನಗರ ಪೊಲೀಸ್ ಆಯುಕ್ತ ಖಡಕ್ ಆದೇಶ ಮೈಸೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಬೆನ್ನಲ್ಲೇ ಪೊಲೀಸ್ […]
ಕೋಪದಿಂದ ಸಂಬಂಧಗಳಲ್ಲಿ ಬಿರುಕು : ನೋಡಿ ಇಂದಿನ ದಿನ ಭವಿಷ್ಯ -Vishwanews24
ಕೋಪದಿಂದ ಸಂಬಂಧಗಳಲ್ಲಿ ಬಿರುಕು : ನೋಡಿ ಇಂದಿನ ದಿನ ಭವಿಷ್ಯ -Vishwanews24 ಮೇಷ: ಮನೆಯಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ಬಡ್ತಿ, ಬಂಧುಗಳ ಸಹಾಯ ಸಿಗಲಿದೆ. ವೃಷಭ: ಕೃಷಿಕರಿಗೆ ಲಾಭ, ರಕ್ಷಣಾ ಕ್ಷೇತ್ರದಲ್ಲಿರುವವರಿಗೆ ಗೌರವ, ದೂರ ಪ್ರಯಾಣ ಸಾಧ್ಯ. ಮಿಥುನ: ಮಕ್ಕಳಿಂದ ಸಂತೋಷ, ಹಿರಿಯರ […]
ಕಾಂಗ್ರೆಸ್ ಸಭೆಯಲ್ಲೇ ಹೃದಯಾಘಾತ- ಶ್ರೀಶೈಲಪ್ಪ ಬಿದರೂರು ಇನ್ನಿಲ್ಲ – Vishwanews24
ಕಾಂಗ್ರೆಸ್ ಸಭೆಯಲ್ಲೇ ಹೃದಯಾಘಾತ- ಶ್ರೀಶೈಲಪ್ಪ ಬಿದರೂರು ಇನ್ನಿಲ್ಲ ಬೆಂಗಳೂರು: ಬೀದರ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಖಾಸಗಿ ರೆಸಾರ್ಟ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯುವಾಗಲೇ ಶ್ರೀಶೈಲಪ್ಪ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು […]
ಮಂಗಳೂರು ಕುಕ್ಕರ್ ಸ್ಪೋಟ ಪ್ರಕರಣ – ತನಿಖೆ ಎನ್‌ಐಎಗೆ ಹಸ್ತಾಂತರ : ಆರಗ ಜ್ಞಾನೇಂದ್ರ – Vishwanews24
ಮಂಗಳೂರು ಕುಕ್ಕರ್ ಸ್ಪೋಟ ಪ್ರಕರಣ – ತನಿಖೆ ಎನ್‌ಐಎಗೆ ಹಸ್ತಾಂತರ : ಆರಗ ಜ್ಞಾನೇಂದ್ರ ಬೆಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಈ […]
ಕರಾವಳಿ ದೈವಾರಾಧನೆ ಈಗ ಬೆಂಗಳೂರಿನಲ್ಲಿ – ಕೊರಗಜ್ಜನ ಹೆಸರಲ್ಲಿ ಹಣ ವಸೂಲಿ? Vishwanews24
ಕರಾವಳಿ ದೈವಾರಾಧನೆ ಈಗ ಬೆಂಗಳೂರಿನಲ್ಲಿ – ಕೊರಗಜ್ಜನ ಹೆಸರಲ್ಲಿ ಹಣ ವಸೂಲಿ? ಮಂಗಳೂರು : ಕಾಂತಾರ ಸಿನೆಮಾ ಕರಾವಳಿಯ ದೈವಾರಾಧನೆ ಇಡೀ ವಿಶ್ವಕ್ಕೆ ಪರಿಚಯಿಸಿದ ಬೆನ್ನಲ್ಲೇ ಇದೀಗ ಕರಾವಳಿಗೆ ಮಾತ್ರ ಸೀಮಿತವಾಗಿದ್ದ ದೈವಸ್ಥಾನಗಳು ಹೊರ ಜಿಲ್ಲೆಗಳಲ್ಲೂ ಪ್ರಾರಂಭವಾಗಿದೆ. ಕಾಂತಾರ ಸಿನಿಮಾ ಅಬ್ಬರದ […]







