ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ  ಹತ್ಯೆಗೆ ಪ್ರತಿಭಟಿಸುತ್ತಿದ್ದಾರೆ : ಮುತಾಲಿಕ್‌ ವಾಗ್ದಾಳಿ  – vishwanews24

ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು  ಖಮೇನಿ  ಹತ್ಯೆಗೆ ಪ್ರತಿಭಟಿಸುತ್ತಿದ್ದಾರೆ : ಮುತಾಲಿಕ್‌ ವಾಗ್ದಾಳಿ  ಚಿಕ್ಕಮಗಳೂರು: ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ  ಹತ್ಯೆಗೆ ಪ್ರತಿಭಟಿಸುತ್ತಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, […]

ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಮಾತನಾಡಿ  ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  – vishwanews24

ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಮಾತನಾಡಿ  ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಬೆಂಗಳೂರು: ಅಮೆರಿಕ, ಇಸ್ರೇಲ್ – ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈಯಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ ಅವರಿಗೆ ಧೈರ್ಯ […]

ಬಿಜೆಪಿ ಎಷ್ಟೇ ಹುಳಿ ಹಿಂಡಿದ್ರು, ನನ್ನ ಡಿಕೆ ಶಿ ಹಾಲು ಜೇನಿನಂತ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರಲ್ಲ : ಸಿಎಂ – vishwanews24

ಬಿಜೆಪಿ ಎಷ್ಟೇ ಹುಳಿ ಹಿಂಡಿದ್ರು, ನನ್ನ ಡಿಕೆ ಶಿವಕುಮಾರ್ ಹಾಲು ಜೇನಿನಂತ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರಲ್ಲ : ಸಿಎಂ ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ […]

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ, ರಕ್ಷಣೆಗೆ ಸಹಾಯವಾಣಿ ಬಿಡುಗಡೆ – vishwanews24

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ, ರಕ್ಷಣೆಗೆ ಸಹಾಯವಾಣಿ ಬಿಡುಗಡೆ ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಮತ್ತು ರಕ್ಷಣೆಗೆ ಕರ್ನಾಟಕ ಸರ್ಕಾರ ಸಹಾಯವಾಣಿ ಬಿಡುಗಡೆ ಮಾಡಿದೆ. 31 ಜಿಲ್ಲೆಗಳಲ್ಲೂ ಎಮರ್ಜೆನ್ಸಿ ಸೆಂಟರ್‌ಗಳು ಓಪನ್ ಆಗಿದೆ. ಪ್ರವಾಸ, ವೃತ್ತಿ, ಶೈಕ್ಷಣಿಕ […]

ಹೃದಯಾಘಾತ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು – vishwanews24

ಹೃದಯಾಘಾತ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು ಬೆಳಗಾವಿ :ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಗೂ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರದೃಷ್ಟಕರ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು 17 ವರ್ಷದ ಭೂಮಿಕಾ ಮಾಳಂಗಿ ಎಂದು ಗುರುತಿಸಲಾಗಿದೆ. […]

ಸರ್ಕಾರಕ್ಕೆ ಹೊರೆಯಾದ್ರೂ ಗ್ಯಾರಂಟಿಗಳನ್ನ ಜಾರಿಗೊಳಿಸಿದೆ : ಡಿಕೆ ಶಿವಕುಮಾರ್ – vishwanews24

ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ : ಡಿಕೆ ಶಿವಕುಮಾರ್ ಬೆಂಗಳೂರು : ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “200 ಯೂನಿಟ್ ಉಚಿತ ಕರೆಂಟ್, ಗೃಹಲಕ್ಷ್ಮಿ, ಫ್ರೀ ಬಸ್, […]

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ ಪ್ರಕರಣ ; ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ : ಪರಮೇಶ್ವರ್‌ – vishwanews24

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ ಪ್ರಕರಣ – ಪರಿಸ್ಥಿತಿ ನಿಯಂತ್ರಣದಲ್ಲಿದೆ : ಪರಮೇಶ್ವರ್‌ ಬೆಂಗಳೂರು : ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂಜಾಗರೂಕತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ […]

ಮದುವೆ  ಫೋಟೋ ತೆಗೆಯುತ್ತಿರುವಾಗ  ಹೃದಯಾಘಾತ ; ಫೋಟೋಗ್ರಾಫರ್ ನಿಧನ – vishwanews24

ಮದುವೆ  ಫೋಟೋ ತೆಗೆಯುತ್ತಿರುವಾಗ  ಹೃದಯಾಘಾತ ;ಫೋಟೋಗ್ರಾಫರ್ ನಿಧನ ಚಾಮರಾಜನಗರ : ಮದುವೆ ಆರತಕ್ಷತೆಯ ಪೋಟೋ ತೆಗೆಯುತ್ತಿರುವಾಗಲೇ ಪೋಟೋಗ್ರಾಫರ್ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಬೊಮ್ಮನಹಳ್ಳಿ ಗ್ರಾಮದ ಮೂರ್ತಿ ಮೃತ ದುರ್ದೈವಿ. ಮದುವೆ ಮಂಟಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಮೂರ್ತಿ […]

ಹೃದಯಾಘಾತ :  9ನೇ ತರಗತಿ ವಿದ್ಯಾರ್ಥಿ ಸಾವು – vishwanews24

ಹೃದಯಾಘಾತ :  9ನೇ ತರಗತಿ ವಿದ್ಯಾರ್ಥಿ ಸಾವು ದಾವಣಗೆರೆ : ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಜಾಮಿಲ್ (15) ಮೃತ 9 ನೇ ತರಗತಿ ವಿದ್ಯಾರ್ಥಿ. ಗೋಗುದ್ದು ಗ್ರಾಮದ ಚಮನ್ ಸಾಬ್ […]

ಬೇಸಿಗೆಯಲ್ಲಿ ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ – vishwanews24

ಬೇಸಿಗೆಯಲ್ಲಿ ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ ಬೆಂಗಳೂರು : ಬೇಸಿಗೆ ಆರಂಭವಾಗುತ್ತಲೇ ತಂಪಾಗಲು ಕಲ್ಲಂಗಡಿ ಹಣ್ಣು, ಜ್ಯೂಸ್ ಮತ್ತು ಐಸ್ ಕ್ರೀಂ ಸೇವಿಸಲು ಯೋಜಿಸುತ್ತಿದ್ದರೆ, ಸ್ವಲ್ಪ ಎಚ್ಚರಿಕೆ ವಹಿಸಬೇಕು. ಏಕೆಂದರೆ, ನೀವು ಖುಷಿಯಿಂದ […]