ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ – vishwanews24

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ ಮೈಸೂರು: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ […]

ಅರಮನೆ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ವೈಭವ ; ಸತತ 6ನೇ ಬಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು – vishwanews24

ಅರಮನೆ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ವೈಭವ ; ಸತತ 6ನೇ ಬಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ  ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಕಣ್ತುಂಬಿಕೊಳ್ಳಲು ಜನ ಕಾತರರಾಗಿದ್ದಾರೆ. […]

ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರಕಾರದ ಉದ್ದೇಶ :  ಡಿ.ಕೆ.ಶಿ – vishwanews24

ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರಕಾರದ ಉದ್ದೇಶ :  ಡಿ.ಕೆ.ಶಿ ಬೆಂಗಳೂರು :ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರಕಾರದ ಉದ್ದೇಶ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ […]

ಅಡುಗೆ ಸಿಲಿಂಡರ್‌ ಸ್ಫೋಟ : ಒಂದೇ ಕುಟುಂಬದ 8 ಮಂದಿ ಗಾಯ ; ಇಬ್ಬರ ಸ್ಥಿತಿ ಗಂಭೀರ – vishwanews24

ಅಡುಗೆ ಸಿಲಿಂಡರ್‌ ಸ್ಫೋಟ : ಒಂದೇ ಕುಟುಂಬದ 8 ಮಂದಿ ಗಾಯ ; ಇಬ್ಬರ ಸ್ಥಿತಿ ಗಂಭೀರ ಬಳ್ಳಾರಿ: ಅಡುಗೆ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ  […]

ಸಾಹಿತಿ ಎಸ್‌.ಎಲ್‌ ಭೈರಪ್ಪ ಪಂಚಭೂತಗಳಲ್ಲಿ ಲೀನ ;  ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ – vishwanews24

ಎಸ್‌.ಎಲ್‌ ಭೈರಪ್ಪ ಪಂಚಭೂತಗಳಲ್ಲಿ ಲೀನ ;  ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ ಮೈಸೂರು: ಬದುಕಿನ ʻಯಾನʼ ಮುಗಿಸಿದ `ಅಕ್ಷರ ಮಾಂತ್ರಿಕ’ ಎಸ್‌.ಎಲ್‌ ಭೈರಪ್ಪ  ಪಂಚಭೂತಗಳಲ್ಲಿ ಲೀನವಾಗಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಪಾರ್ಥಿವ ಶರೀರಕ್ಕೆ ಮಾನಸ ಪುತ್ರಿ […]

ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ನಿಧನ – vishwanews24

ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ನಿಧನ ಬೆಂಗಳೂರು:  ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ  (94) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು […]

ಕರ್ನಾಟಕದ ಜನರಿಗೆ ಕೆಎಂಎಫ್​ನಿಂದ ಗುಡ್​ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ – vishwanews24

ಕರ್ನಾಟಕದ ಜನರಿಗೆ ಕೆಎಂಎಫ್​ನಿಂದ ಗುಡ್​ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ ಬೆಂಗಳೂರು: ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೆಪ್ಟೆಂಬರ್ 22ರಿಂದ ಹೊಸ ದರ ಜಾರಿಗೆ ಬರುವ […]

ರಾಜ್ಯದ 9 ಮುಜರಾಯಿ ದೇಗುಲಗಳ ಸೇವಾಶುಲ್ಕ ಏರಿಕೆ ; ಅ.1ರಿಂದ ಜಾರಿ – vishwanews24

ದೇವಾಲಯಗಳ ಸೇವಾಶುಲ್ಕ ಹೆಚ್ಚಳ  ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲ : ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ  ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೇ ಏರಿಕೆಯಾಗಿದ್ದು, ಇನ್ಮೇಲೆ ದೇವರ ಸೇವೆ ಭಕ್ತಾದಿಗಳ ಜೇಬು ಸುಡಲಿದೆ. ರಾಜ್ಯದ ಧಾರ್ಮಿಕ […]

ರಸ್ತೆ ಗುಂಡಿಗಳನ್ನು ಮುಚ್ಚಲು ಕಾಂಗ್ರೆಸ್ ಬಳಿ ಹಣವಿಲ್ಲ : ಶೋಭಾ ಕರಂದ್ಲಾಜೆ ವಾಗ್ದಾಳಿ – vishwanews24

ರಾಹುಲ್‌ ಗಾಂಧಿ ಅವರನ್ನು ತನಿಖೆ ಮಾಡಿದರೆ ಮತಗಳ್ಳತನದ ಬಗ್ಗೆ ತಿಳಿಯುತ್ತೆ: ಶೋಭಾ ಕರಂದ್ಲಾಜೆ ಬೀದರ್: ‘ರಾಜ್ಯ ಕಾಂಗ್ರೆಸ್ ಸದ್ಯ ಬರ್ಬಾದ್ ಆಗಿದೆ. ಯಾವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ, ಎಲ್ಲಾ ಕಂಪನಿಗಳು ಬೆಂಗಳೂರು ಬಿಟ್ಟು ಹೋಗುತ್ತಿವೆ, ರಸ್ತೆ ಗುಂಡಿಗಳನ್ನು ಮುಚ್ಚಲು ಕಾಂಗ್ರೆಸ್ ಬಳಿ […]

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ – vishwanews24

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ ನವದೆಹಲಿ: ಬುಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ದಸರಾ ಉದ್ಘಾಟನೆಗೆ ಬಾನು […]