ಪರಿಶ್ರಮಕ್ಕೆ ತಕ್ಕ ಆದಾಯ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಪರಿಶ್ರಮಕ್ಕೆ ತಕ್ಕ ಆದಾಯ : ನೋಡಿ ಇಂದಿನ ದಿನ ಭವಿಷ್ಯ -Vishwanews24 ಮೇಷ: ಮಹಿಳೆಯರಿಗೆ ಶುಭ, ಮಾತಾಪಿತರಲಿ ವಾತ್ಸಲ್ಯ, ರೋಗಭಾದೆ, ಅಶಾಂತಿ, ಅಕಾಲ ಭೋಜನ. ವೃಷಭ: ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ, ಸಾಮಾನ್ಯ ಸೌಖ್ಯಕ್ಕೆ ಧಕ್ಕೆ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ. ಮಿಥುನ: ಕೈ […]

ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರಿಂದ  ಶಿಕ್ಷಣ ನಿಧಿಗೆ 2 ಕೋಟಿ ರೂ. ಚೆಕ್ ಹಸ್ತಾಂತರ – Vishwanews24

ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರಿಂದ  ಶಿಕ್ಷಣ ನಿಧಿಗೆ 2 ಕೋಟಿ ರೂ. ಚೆಕ್ ಹಸ್ತಾಂತರ ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ವತಿಯಿಂದ 2 ಕೋಟಿ ರೂ. ಮೊತ್ತದ ಶಿಕ್ಷಣ ನಿಧಿಯ ಚೆಕ್‍ನ್ನು ರಾಜ್ಯ ಸಹಕಾರ […]

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಅಮೃತ್ ಪಾಲ್ ಜಾಮೀನು ಅರ್ಜಿ ವಜಾ – Vishwanews24

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಆರೋಪಿ ಅಧಿಕಾರಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾ ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ( PSI Recruitment Scam ) ಸಂಬಂಧ ಬಂಧದಲ್ಲಿರುವಂತ ಆರೋಪಿ ಅಧಿಕಾರಿ ಅಮೃತ್ ಪಾಲ್ ಸಲ್ಲಿಸಿದ್ದಂತ ಜಾಮೀನು […]

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ಉದ್ಯೋಗದಲ್ಲೂ ಕ್ರೀಡಾಪಟುಗಳಿಗೆ ಶೇ.2 ಮೀಸಲು: ಸಿಎಂ ಬೊಮ್ಮಾಯಿ – Vishwanews24

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ಉದ್ಯೋಗದಲ್ಲೂ ಕ್ರೀಡಾಪಟುಗಳಿಗೆ ಶೇ.2 ಮೀಸಲು: ಸಿಎಂ ಬೊಮ್ಮಾಯಿ ಬೆಂಗಳೂರು: ರಾಜ್ಯ ಸರಕಾರದ ಎಲ್ಲ ಇಲಾಖೆಗಳಲ್ಲಿ ಕ್ರೀಡಾ ಪಟುಗಳಿಗೆ ಶೇ. 2 ರಷ್ಟು ಮೀಸಲು ಕಲ್ಪಿಸುವ ಕಡತಕ್ಕೆ ಸದ್ಯದಲ್ಲೇ ನಾನು ಸಹಿ ಹಾಕುತ್ತೇನೆ ಎಂದು ಸಿಎಂ ಬಸವರಾಜ್ […]

ಇನ್ಮುಂದೆ ಮೆಟ್ರೋ ನಿಲ್ದಾಣದಲ್ಲಿ ಸಿಗಲಿದೆ ಪ್ರಿಪೇಯ್ಡ್ ಆಟೋ ಸೇವೆ – Vishwanews24

ಇನ್ಮುಂದೆ ಮೆಟ್ರೋ ನಿಲ್ದಾಣದಲ್ಲಿ ಸಿಗಲಿದೆ ಪ್ರಿಪೇಯ್ಡ್ ಆಟೋ ಸೇವೆ ಬೆಂಗಳೂರು:  ಮೆಟ್ರೋ ಪ್ರಯಾಣಿಕರು ಸಂಚಾರ ಮುಗಿಸಿ ನಿಲ್ದಾಣದಿಂದ ಆಚೆ ಬಂದ್ರೆ ಹತ್ತಾರು ಆಟೋಗಳು ಕಾಣುತ್ತವೆ. ಆದರೆ ಕೆಲ ಆಟೋಗಳು ಕರೆದ ಕಡೆ ಬರಲ್ಲ, ಇನ್ನೂ ಕೆಲವರು ಕೇಳಿದ ರೇಟ್ ನೀಡೋಕೆ ಆಗಲ್ಲ. […]

ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಎನ್ನುವ ಈ ಬಿಜೆಪಿಯವರಿಗೆ ಕಾಮಲೇ ರೋಗ ಬಂದಿದೆ : ಸಿದ್ದರಾಮಯ್ಯ ಆಕ್ರೋಶ  – Vishwanews24

ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಎನ್ನುವ ಈ ಬಿಜೆಪಿಯವರಿಗೆ ಕಾಮಲೇ ರೋಗ ಬಂದಿದೆ : ಸಿದ್ದರಾಮಯ್ಯ ಆಕ್ರೋಶ  ಬೆಂಗಳೂರು: ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಎನ್ನುವ ಈ ಬಿಜೆಪಿಯವರಿಗೆ ಕಾಮಲೇ ರೋಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ. ವೀರ […]

ಸ್ವಾತಂತ್ರ್ಯದ 75ನೇ ವರ್ಷಾಚರಣೆ ಅಂಗವಾಗಿ 75 ಸಾವಿರ ಯುವಜನರಿಗೆ `ಅಮೃತ ಕೌಶಲ್ಯ ತರಬೇತಿ’ : ಅಶ್ವತ್ಥನಾರಾಯಣ – Vishwanews24

ಸ್ವಾತಂತ್ರ್ಯದ 75ನೇ ವರ್ಷಾಚರಣೆ ಅಂಗವಾಗಿ 75 ಸಾವಿರ ಯುವಜನರಿಗೆ `ಅಮೃತ ಕೌಶಲ್ಯ ತರಬೇತಿ’ : ಸಚಿವ ಸಿ.ಎನ್ ಅಶ್ವತ್ಥನಾರಾಯಣ ರಾಮನಗರ : ಸ್ವಾತಂತ್ರ್ಯದ 75ನೇ ವರ್ಷಾಚರಣೆ ಅಂಗವಾಗಿ 75 ಸಾವಿರ ಯುವಜನರಿಗೆ ಉಚಿತವಾಗಿ `ಅಮೃತ ಕೌಶಲ್ಯ ತರಬೇತಿ ‘ ನೀಡಲಾಗುತ್ತಿದೆ. ಈ […]

ಶಿವಮೊಗ್ಗ : ರಾತ್ರಿ ಅನಗತ್ಯ ಬೈಕ್ ಸಂಚಾರ ನಿಷೇಧ , ಬೈಕ್ ನಲ್ಲಿ ಇಬ್ಬರು ಸಂಚರಿಸುವಂತಿಲ್ಲ ; ಎಡಿಜಿಪಿ ಅಲೋಕ್ ಕುಮಾರ್ ಆದೇಶ  – Vishwanews24

ಶಿವಮೊಗ್ಗ : ರಾತ್ರಿ ಅನಗತ್ಯ ಬೈಕ್ ಸಂಚಾರ ನಿಷೇಧ , ಬೈಕ್ ನಲ್ಲಿ ಇಬ್ಬರು ಸಂಚರಿಸುವಂತಿಲ್ಲ ; ಎಡಿಜಿಪಿ ಅಲೋಕ್ ಕುಮಾರ್ ಆದೇಶ  ಶಿವಮೊಗ್ಗ: ವೀರ ಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಚೂರಿ ಇರಿತ ಘಟನೆಗಳು ನಡೆದು ಜಿಲ್ಲೆಯಲ್ಲಿ […]

ಶಿವಮೊಗ್ಗ : ರಾತ್ರಿ ಅನಗತ್ಯ ಬೈಕ್ ಸಂಚಾರ ನಿಷೇಧ , ಬೈಕ್ ನಲ್ಲಿ ಇಬ್ಬರು ಸಂಚರಿಸುವಂತಿಲ್ಲ ; ಎಡಿಜಿಪಿ ಅಲೋಕ್ ಕುಮಾರ್ ಆದೇಶ  – Vishwanews24

ಶಿವಮೊಗ್ಗ : ರಾತ್ರಿ ಅನಗತ್ಯ ಬೈಕ್ ಸಂಚಾರ ನಿಷೇಧ , ಬೈಕ್ ನಲ್ಲಿ ಇಬ್ಬರು ಸಂಚರಿಸುವಂತಿಲ್ಲ ; ಎಡಿಜಿಪಿ ಅಲೋಕ್ ಕುಮಾರ್ ಆದೇಶ  ಶಿವಮೊಗ್ಗ: ವೀರ ಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಚೂರಿ ಇರಿತ ಘಟನೆಗಳು ನಡೆದು ಜಿಲ್ಲೆಯಲ್ಲಿ […]

ನೂತನ ಕೆಲಸ ಕಾರ್ಯಗಳಲ್ಲಿ ಜಯ : ನೋಡಿ ಇಂದಿನ ದಿನ ಭವಿಷ್ಯ -Vishwanews24

ನೂತನ ಕೆಲಸ ಕಾರ್ಯಗಳಲ್ಲಿ ಜಯ : ನೋಡಿ ಇಂದಿನ ದಿನ ಭವಿಷ್ಯ -Vishwanews24 ಮೇಷ: ಮಾನಸಿಕ ಒತ್ತಡ, ಪಾಲುದಾರಿಕೆಯ ಮಾತುಕತೆ, ಅತಿಯಾದ ಭಯ, ಧನ ಲಾಭ, ಇಷ್ಟ ವಸ್ತುಗಳ ಖರೀದಿ. ವೃಷಭ: ಹಣ ಬಂದರೂ ಉಳಿಯುವುದಿಲ್ಲ, ದೃಷ್ಟಿ ದೋಷದಿಂದ ತೊಂದರೆ, ಕೋಪ […]