Category: ರಾಜ್ಯ ನ್ಯೂಸ್
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ – vishwanews24
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ ನವದೆಹಲಿ: ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ದಸರಾ ಉದ್ಘಾಟನೆಗೆ ಬಾನು […]
ಸ್ನೇಹಿತೆಯರ ಜೊತೆಗಿದ್ದ ವೀಡಿಯೋ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಅಪರಿಚಿತ ಯುವತಿ : ಮನನೊಂದು ಯುವಕ ಆತ್ಮಹತ್ಯೆ – vishwanews24
ಸ್ನೇಹಿತೆಯರ ಜೊತೆಗಿದ್ದ ವೀಡಿಯೋ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಅಪರಿಚಿತ ಯುವತಿ : ಮನನೊಂದು ಯುವಕ ಆತ್ಮಹತ್ಯೆ ಹಾಸನ: ಸ್ನೇಹಿತೆಯರ ಜೊತೆ ಪಾರ್ಕ್‌ನಲ್ಲಿದ್ದ ವೀಡಿಯೋವನ್ನು ಇನ್ಸ್ಟಾದಲ್ಲಿ ಅಪ್‌ಲೋಡ್ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲೂಕಿನ, ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. […]
ಸಮಾಜ ಒಡೆಯುವುದರ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಸೆ.19 ರಂದು ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶ: ಸಂಸದ ಬೊಮ್ಮಾಯಿ – vishwanews24
ಸಮಾಜ ಒಡೆಯುವುದರ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಸೆ.19 ರಂದು ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶ: ಸಂಸದ ಬೊಮ್ಮಾಯಿ ಗದಗ: ಜಾತಿ ಸಮೀಕ್ಷೆ ಹೆಸರಿನಲ್ಲಿ ಸರ್ಕಾರ ವೀರಶೈವ ಲಿಂಗಾಯತ ಸಮಾಜ ಒಡೆಯುವ ಹುನ್ನಾರ ನಡೆಸಿದ್ದು, ಇದರ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಸ್ವಾಮೀಜಿಗಳ ಮುಂದಾಳತ್ವದಲ್ಲಿ ಸೆ.19 […]
ಹೊಸ ಉಪಜಾತಿಗಳ ಸೃಷ್ಟಿ: ಸರ್ಕಾರದ ಜಾತಿ ಜನಗಣತಿ ರದ್ದುಪಡಿಸುವಂತೆ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ – vishwanews24
ಹೊಸ ಉಪಜಾತಿಗಳ ಸೃಷ್ಟಿ: ಸರ್ಕಾರದ ಜಾತಿ ಜನಗಣತಿ ರದ್ದುಪಡಿಸುವಂತೆ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ ಬೆಂಗಳೂರು: ಸರ್ಕಾರದಿಂದ ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ ಹೈಕೋರ್ಟ್ಗೆ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದ್ದು, ಸರ್ಕಾರದ ಈ ಜಾತಿ ಜನಗಣತಿ ರದ್ದುಪಡಿಸುವಂತೆ ಕೋರಲಾಗಿದೆ. ವಕೀಲ […]
ಭಟ್ಕಳ ಅರಣ್ಯದಲ್ಲಿ ದನಗಳ ಅಸ್ಥಿಪಂಜರ ಪತ್ತೆ ಪ್ರಕರಣ : ಇಬ್ಬರ ಬಂಧನ – vishwanews24
ಭಟ್ಕಳ ದನಗಳ ಅಸ್ಥಿಪಂಜರ ಪತ್ತೆ ಪ್ರಕರಣ : ಇಬ್ಬರ ಬಂಧನ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಅರಣ್ಯದಲ್ಲಿ ದನಗಳ ರಾಶಿ ಅಸ್ಥಿಪಂಜರ ಸಿಕ್ಕಿದ್ದ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಭಟ್ಕಳದ ಮಗ್ದೂಂ ಕಾಲೂನಿ ಬಳಿಯ ಬೆಳ್ನೆ ಗ್ರಾಮದ […]
ಈಗ ಮೋದಿ ಇದ್ದಾರೆ , ಮುಂದೆ ಯೋಗಿ ಬರ್ತಾರೆ ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ : ಯತ್ನಾಳ್ – vishwanews24
ನಾನು ಸಿಎಂ ಆದ್ರೆ ಜೆಸಿಬಿ ಸಹಿತ ಪ್ರಮಾಣ ವಚನ ಸ್ವೀಕರಿಸುವೆ : ಬಸನಗೌಡ ಪಾಟೀಲ್ ಯತ್ನಾಳ್ ದಾವಣಗೆರೆ: ಈಗ ಮೋದಿ ಇದ್ದಾರೆ ಮುಂದೆ ಯೋಗಿ ಬರ್ತಾರೆ. ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ಸಿಎಂ […]
ಬೆಂಗಳೂರು :ಅಪ್ರಾಪ್ತ ಬಾಲಕಿ ಸಹಿತ ಮಹಿಳೆಯರ ಮೇಲೆ ಅತ್ಯಾಚಾರ ಆರೋಪ; ಯೋಗ ಗುರು ಬಂಧನ – vishwanews24
ಬೆಂಗಳೂರು :ಅಪ್ರಾಪ್ತ ಬಾಲಕಿ ಸಹಿತ ಮಹಿಳೆಯರ ಮೇಲೆ ಅತ್ಯಾಚಾರ ಆರೋಪ; ಯೋಗ ಗುರು ಬಂಧನ ಬೆಂಗಳೂರು : ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಯೋಗಗುರುವೊಬ್ಬನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಯೋಗ ಗುರು […]
ಮಾಜಿ ಸಿಎಂ ಸದನಾಂದ ಗೌಡ ಬ್ಯಾಂಕ್ ಖಾತೆ ಹ್ಯಾಕ್ : 3 ಲಕ್ಷ ದೋಚಿದ ಸೈಬರ್ ಕಳ್ಳರು – vishwanews24
ಮಾಜಿ ಸಿಎಂ ಸದನಾಂದ ಗೌಡ ಬ್ಯಾಂಕ್ ಖಾತೆ ಹ್ಯಾಕ್ : 3 ಲಕ್ಷ ದೋಚಿದ ಸೈಬರ್ ಕಳ್ಳರು ಬೆಂಗಳೂರು: ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ. […]
ಹಿಂದೂ ಸಮಾಜ ಒಡೆಯುವುದೇ ಕಾಂಗ್ರೆಸ್ ಸರ್ಕಾರದ ಮುಖ್ಯ ಅಜೆಂಡ : ಕೆ.ಎಸ್.ಈಶ್ವರಪ್ಪ – vishwanews24
ಜಾತಿ ಜನಗಣತಿಯ ವಿವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ : ಕೆ.ಎಸ್.ಈಶ್ವರಪ್ಪ ಶಿವಮೊಗ್ಗ : ಹಿಂದೂ ಸಮಾಜ ಒಡೆಯುವುದೇ ಕಾಂಗ್ರೆಸ್ ಸರ್ಕಾರದ ಮುಖ್ಯ ಅಜೆಂಡವಾಗಿದ್ದು, ಜಾತಿ ಜನಗಣತಿ ಹೆಸರಿನಲ್ಲಿ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡುತ್ತಿದೆ. ಜಾತಿ ಜನಗಣತಿಯ ವಿವಾದದಿಂದ ಕಾಂಗ್ರೆಸ್ ಸರ್ಕಾರ […]
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲ: ಸಚಿವ ಸಂಪುಟ ಸಭೆ ಅನುಮೋದನೆ – vishwanews24
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲ: ಸಚಿವ ಸಂಪುಟ ಸಭೆ ಅನುಮೋದನೆ ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ‘ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ’ ಸೃಜಿಸಿ ಆದೇಶ ಹೊರಡಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವು ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮದಲ್ಲಿರುವ ಪ್ರದೇಶದ ಜನರ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. […]










