ಉಪ್ಪಳ: ಸ್ಕೂಟರ್ ಹಾಗೂ ವ್ಯಾನ್ ಅಪಘಾತ: ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ – vishwanews24

ಉಪ್ಪಳ: ಸ್ಕೂಟರ್ ಹಾಗೂ ವ್ಯಾನ್ ಅಪಘಾತ: ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ ಕಾಸರಗೋಡು: ಸ್ಕೂಟರ್ ಹಾಗೂ ವ್ಯಾನ್ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಳ ಸಮೀಪದ ಬಾಯಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಪೈವಳಿಕೆ […]

ಯಾವುದೇ ಅನರ್ಹ ಬಿಪಿಎಲ್  ಕಾರ್ಡ್‌ಗಳನ್ನ ರದ್ದು ಮಾಡಲ್ಲ : ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ – vishwanews24

ಯಾವುದೇ ಅನರ್ಹ ಬಿಪಿಎಲ್  ಕಾರ್ಡ್‌ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ : ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ಬೆಂಗಳೂರು: ಯಾವುದೇ ಅನರ್ಹ ಬಿಪಿಎಲ್  ಕಾರ್ಡ್‌ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ […]

ದ.ಕ. , ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರ್ಕಾರದಿಂದ ಮಾಸ್ಟರ್ ಪ್ಲಾನ್ : ಶಾಸಕ ಮಂಜುನಾಥ ಭಂಡಾರಿ ಮನವಿಗೆ ಸಚಿವರ ಸ್ಪಂದನೆ – vishwanews24

ದ.ಕ. , ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರ್ಕಾರದಿಂದ ಮಾಸ್ಟರ್ ಪ್ಲಾನ್ : ಶಾಸಕ ಮಂಜುನಾಥ ಭಂಡಾರಿ ಮನವಿಗೆ ಸಚಿವರ ಸ್ಪಂದನೆ ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ […]

ವಿಪಕ್ಷಗಳಿಗೆ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಗ್ರೀನ್ ಸಿಗ್ನಲ್ – vishwanews24

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಗ್ರೀನ್ ಸಿಗ್ನಲ್ ಬೆಂಗಳೂರು: ವಿಪಕ್ಷಗಳಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದೇ ಆಕ್ರೋಶಕ್ಕೆ ಕಾರಣವಾಗಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ವಿಪಕ್ಷಗಳಿಗೆ ಅನುದಾನ  ರಿಲೀಸ್ ಮಾಡಿದ್ದಾರೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ತಲಾ […]

ಸಿದ್ದರಾಮಯ್ಯನವ್ರು ಹೊಸ ಜಾತಿಗಳನ್ನು ಸೃಷ್ಟಿಸಿ ಶಾಶ್ವತ ಅಪರಾಧಿ ಆಗೋದು ಬೇಡ : ಶಾಸಕ ಸುನಿಲ್ ಕುಮಾರ್ – vishwanews24

ಒಬಿಸಿ ಜಾತಿಗಳ ಮೀಸಲಾತಿ ಕ್ರಿಶ್ಚಿಯನ್ನರು ಕಸಿಯುವ ಹುನ್ನಾರ : ಶಾಸಕ ಸುನಿಲ್ ಕುಮಾರ್  ಆರೋಪ ಬೆಂಗಳೂರು: ಕ್ರಿಸ್ಚಿಯನ್ ಜೊತೆ 42 ಹಿಂದೂ ಉಪಚಾತಿಗಳನ್ನು ಸೇರಿಸಿ ಹೊಸ ಜಾತಿಗಳನ್ನು ಈ ಸರ್ಕಾರ ಸೃಷ್ಟಿ ಮಾಡಿದೆ ಎಂದು ಶಾಸಕ ಸುನಿಲ್ ಕುಮಾರ್  ತಿಳಿಸಿದ್ದಾರೆ. ಈ […]

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ. ಬಂದಡ್ಕ ಊಙತಡ್ಕದ ಸವಿತಾ ಎಂಬವರ ಪುತ್ರಿ ದೇವಿಕಾ (15) ಮೃತಪಟ್ಟವರು. […]

15 ವರ್ಷಕ್ಕಿಂತ ಹಳೇ ಎಲ್ಲಾ ಸರ್ಕಾರಿ ವಾಹನ ಗುಜರಿಗೆ ಹಾಕಿ :  ರಾಜ್ಯ ಸರ್ಕಾರ ಆದೇಶ – vishwanews24

15 ವರ್ಷಕ್ಕಿಂತ ಹಳೆಯ ಎಲ್ಲಾ ಸರ್ಕಾರಿ ವಾಹನ ಗುಜರಿಗೆ ಹಾಕಿ :  ರಾಜ್ಯ ಸರ್ಕಾರ ಆದೇಶ ಬೆಂಗಳೂರು: 15 ವರ್ಷಕ್ಕಿಂತ ಹಳೇ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಇಲಾಖೆ, ನಿಗಮ, […]

ಬಸ್‌ ಚಲಾಯಿಸುವಾಗ ಎದೆನೋವು ; ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಪ್ರಾಣಬಿಟ್ಟ KSRTC ಚಾಲಕ – vishwanews24

ಬಸ್‌ ಚಲಾಯಿಸುವಾಗ ಎದೆನೋವು ; ಬಸ್ ನಿಲ್ಲಿಸಿ ಪ್ರಯಾಣಿಕರನ್ನು ರಕ್ಷಿಸಿ ಪ್ರಾಣಬಿಟ್ಟ KSRTC ಚಾಲಕ ನೆಲಮಂಗಲ: ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಚಾಲಕ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ  ಟೋಲ್ ಬಳಿ ನಡೆದಿದೆ. […]

ಬೆಂಗಳೂರಲ್ಲಿ ಮನೆ ಲೀಸ್​​ಗೆ ಪಡೆಯೋ ಮುನ್ನ ಎಚ್ಚರ; ಲಕ್ಷಾಂತರ ರೂ. ವಂಚನೆ ಆರೋಪ – vishwanews24

ಬೆಂಗಳೂರಲ್ಲಿ ಮನೆ ಲೀಸ್​​ಗೆ ಪಡೆಯೋ ಮುನ್ನ ಎಚ್ಚರ; ಕುಟುಂಬಗಳಿಂದ ಲಕ್ಷಾಂತರ ರೂ. ವಂಚನೆ ಆರೋಪ  ಬೆಂಗಳೂರು : ಬೆಂಗಳೂರು ನಗರದಲ್ಲಿ ಮನೆ ಲೀಸ್ ಹೆಸರಿನಲ್ಲಿ ಹತ್ತಾರು ಜನರಿಗೆ ಭಾರೀ ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೆಟಿನಾ ಹೋಮ್ಸ್ ಇಂಡಿಯಾ ಪ್ರೈವೇಟ್ […]

ಇಂದಿನಿಂದ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ; ಯೆಲ್ಲೋ ಅಲರ್ಟ್​ ಘೋಷಣೆ – vishwanews24

ಇಂದಿನಿಂದ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ; ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು : ಕರ್ನಾಟಕದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ […]