ಚಿಕ್ಕಮಗಳೂರು: ಮುಂದುವರಿದ ಮಳೆಯಬ್ಬರ ; ಜಿಲ್ಲೆಯಾದ್ಯಂತ ಭಾರಿ ವಾಹನ ಸಂಚಾರ ನಿಷೇಧ – Vishwanews24

ಚಿಕ್ಕಮಗಳೂರು: ಮುಂದುವರಿದ ಮಳೆಯಬ್ಬರ ; ಜಿಲ್ಲೆಯಾದ್ಯಂತ ಭಾರಿ ವಾಹನ ಸಂಚಾರ ನಿಷೇಧ ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯಬ್ಬರ ಮುಂದುವರಿದಿದ್ದು, ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಭಾರಿ ವಾಹನ ಸಂಚಾರವನ್ನ ನಿಷೇಧಿಸಲಾಗಿದೆ. ಕಳೆದೆರಡು ವಾರದಿಂದ ಹೆಚ್ಚಿನ ಮಳೆ ಸುರಿಯುತ್ತಿದ್ದು, ರಸ್ತೆಗಳಲ್ಲಿ ಭೂಕುಸಿತ, ಸೇತುವೆಗಳಿಗೆ ಹಾನಿಯಾಗಿ ಚರಂಡಿ/ಮೋರಿಗಳು […]

ಹಾರದಲ್ಲಿ ಹುಳ ಇರುತ್ತಯ್ಯ, ಹೂವಿನ ಹಾರ ಹಾಕಬೇಡಿ ಹೂವುಗಳನ್ನು ತರಬೇಡಿ : ಸಿದ್ದರಾಮಯ್ಯ – Vishwanews24

ಹಾರದಲ್ಲಿ ಹುಳ ಇರುತ್ತಯ್ಯ, ಹೂವಿನ ಹಾರ ಹಾಕಬೇಡಿ ಹೂವುಗಳನ್ನು ತರಬೇಡಿ : ಸಿದ್ದರಾಮಯ್ಯ ನಿಡಗುಂದಿ : ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಳೆದ ಮೂರು ದಿನಗಳಿಂದ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಪ್ರವಾಸದಲ್ಲಿದ್ದಾರೆ. ಇದರ ಭಾಗವಾಗಿ ಶುಕ್ರವಾರ ಪ್ರವಾಹ […]

ಸರ್ಕಾರಿ ಕಚೇರಿಯಲ್ಲಿ Photo, ವೀಡಿಯೋ ಬಂದ್ ; ಈಗ ಮೊದಲಿನಂತೆ ನಿಯಮ ಇರಲಿದೆ : ಸಿಎಂ ಸ್ಪಷ್ಟನೆ – Vishwanews24

ಸರ್ಕಾರಿ ಕಚೇರಿಯಲ್ಲಿ Photo, ವೀಡಿಯೋ ಬಂದ್ ; ಈಗ ಮೊದಲಿನಂತೆ ನಿಯಮ ಇರಲಿದೆ : ಸಿಎಂ ಸ್ಪಷ್ಟನೆ  ಬೆಂಗಳೂರು: ಯಾರು ಏನೇ ಹೇಳಲಿ, ಈಗ ಮೊದಲಿನಂತೆ ನಿಯಮ ಇರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಕೊಟ್ಟರು. ಸರ್ಕಾರದ ಯೋಜನೆ ಕುರಿತು […]

ನಟ ಪೃಥ್ವಿ ಅಂಬಾರ್‌ ತಾಯಿ ವಿಧಿವಶ – Vishwanews24

ನಟ ಪೃಥ್ವಿ ಅಂಬಾರ್‌ ತಾಯಿ ವಿಧಿವಶ – Vishwanews24 ಮಂಗಳೂರು: ಉದಯೋನ್ಮುಖ ನಟ, ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಅವರಿಗೆ ಮಾತೃ ವಿಯೋಗ ಉಂಟಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ […]

ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ನಿಷೇಧ ಆದೇಶ ವಾಪಸ್ -Vishwanews24

 ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ನಿಷೇಧ ಆದೇಶ ವಾಪಸ್ -Vishwanews24 ಬೆಂಗಳೂರು :ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನು […]

ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಫೋಟೋ & ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ – Vishwanews24

ಸರ್ಕಾರಿ ಕಚೇರಿಗಳಲ್ಲಿ ಇನ್ನು ಫೋಟೋ & ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ ಬೆಂಗಳೂರು : ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರು ಇನ್ನು ಮುಂದೆ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ […]

ಮಹಿಳೆಗೆ ಪರಿಹಾರವಾಗಿ ಹಣ ನೀಡಿದಲ್ಲ. ಮಾನವೀಯ ದೃಷ್ಠಿಯಿಂದ ನೀಡಿದ ಹಣ : ಸಿದ್ದರಾಮಯ್ಯ – Vishwanews24

ಮಹಿಳೆಗೆ ಪರಿಹಾರವಾಗಿ ಹಣ ನೀಡಿದಲ್ಲ. ಮಾನವೀಯ ದೃಷ್ಠಿಯಿಂದ ನೀಡಿದ ಹಣ : ಸಿದ್ದು ಸ್ಪಷ್ಟನೆ  ಬೆಂಗಳೂರು: ಬಾದಾಮಿ ತಾಲೂಕಿನ ಕೆರೂರಿನಲ್ಲಿ ನಡೆದಿದ್ದ ಗುಂಪು ಘರ್ಷಣೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಣೆ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಹಿಳೊಬ್ಬರು ಸಿಟ್ಟಿಗೆದ್ದು ಹಣ ವಾಪಾಸ್ […]

RMD ಹೆಸರಿನ ನಕಲಿ ಪಾನ್ ಮಸಲಾ ತಯಾರಿಸಿ ದೇಶಾದ್ಯಂತ ಮಾರಾಟ ; ಐವರ ಬಂಧನ – Vishwanews24

RMD ಹೆಸರಿನ ನಕಲಿ ಪಾನ್ ಮಸಲಾ ತಯಾರಿಸಿ ದೇಶಾದ್ಯಂತ ಮಾರಾಟ ; ಐವರ ಬಂಧನ ಚಿಕ್ಕೋಡಿ: ಆರ್‌ಎಂಡಿ ಹೆಸರಿನ ನಕಲಿ ಪಾನ್ ಮಸಲಾ ತಯಾರಿಸಿ ಬೆಳಗಾವಿ ಜಿಲ್ಲೆ ಸೇರಿದಂತೆ ದೇಶಾದ್ಯಂತ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಳಗಾವಿ ಜಿಲ್ಲೆಯ ಪೊಲೀಸರು ಪತ್ತೆ ಹಚ್ಚಿದ್ದಾರೆ. […]

ಕಾಶಿಯಾತ್ರೆಗೆ ತೆರಳುವವರು 5,000 ರೂ. ಆರ್ಥಿಕ ನೆರವು – ಇದನ್ನು ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ – Vishwanews24

ಕಾಶಿಯಾತ್ರೆಗೆ ತೆರಳುವವರು 5,000 ರೂ. ಆರ್ಥಿಕ ನೆರವು – ಇದನ್ನು ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ  ಬೆಂಗಳೂರು : ಕಾಶಿಯಾತ್ರೆಗೆ ಹೋಗುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದಿಂದ ಕಾಶಿಯಾತ್ರೆಗೆ ಹೋಗುವವರಿಗೆ 5,000 ರೂ.ಗಳ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಕುರಿತು […]

ಪಕ್ಷ, ಸರ್ಕಾರದ ವರ್ಚಸ್ಸು ಬಲಪಡಿಸಲು ಬಿಜೆಪಿಯಿಂದ ಇಂದು ಚಿಂತನ-ಮಂಥನ ಸಭೆ – Vishwanews24

ಪಕ್ಷ, ಸರ್ಕಾರದ ವರ್ಚಸ್ಸು ಬಲಪಡಿಸಲು ಬಿಜೆಪಿಯಿಂದ ಇಂದು ಚಿಂತನ-ಮಂಥನ ಸಭೆ ಬೆಂಗಳೂರು : ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಬಿಜೆಪಿ ಇಂದು ಮಹತ್ವದ ಚಿಂತನಾ ಸಭೆ ನಡೆಸಿದೆ. ಪ್ರತಿಪಕ್ಷ ಕಾಂಗ್ರೆಸ್ ಆ.3ರಂದು ದಾವಣಗೆರೆಯಲ್ಲಿ […]