ಸೆ. 07 ರಂದು ಭಾರತದಾದ್ಯಂತ ಚಂದ್ರಗ್ರಹಣ ಗೋಚರ : ಯಾವ ರಾಶಿಗೆ ಶುಭ, ಅಶುಭ? vishwanews24

ಸೆ. 07  ರಂದು ಭಾರತದಾದ್ಯಂತ ಚಂದ್ರ ಗ್ರಹಣ ಗೋಚರ : ಯಾವ ರಾಶಿಗೆ ಶುಭ, ಅಶುಭ? ಬೆಂಗಳೂರು: ಸುದೀರ್ಘ ಅವಧಿಯ ಅಪರೂಪದ ಚಂದ್ರಗ್ರಹಣ ಭಾರತದಾದ್ಯಂತ ಗೋಚರಿಸಲಿದೆ. ಸೆ.7 ಮತ್ತು 8 ರಂದು ಚಂದ್ರಗ್ರಹಣ ಸಂಭವಿಸಲಿದೆ. ವಿಜ್ಞಾನಿಗಳು ಹಾಗೂ ಜ್ಯೋತಿಷ್ಯರು ಈ ಗ್ರಹಣದ […]

ಮಹಿಳೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ ಪ್ರಕರಣ: ಮುನಿರತ್ನಗೆ ಬಿಗ್ ರಿಲೀಫ್ – vishwanews24

ಮಹಿಳೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ: ಮುನಿರತ್ನಗೆ ಬಿಗ್ ರಿಲೀಫ್ ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ, ಜಾತಿನಿಂದನೆ ಸೇರಿದಂತೆ ಒಟ್ಟು ಆರು ಕೃತ್ಯಗಳನ್ನು ಎಸಗಿದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ […]

ಕಾಂಗ್ರೆಸ್ ನನಗೆ  ಮೋಸ ಮಾಡಿಲ್ಲ, ಯಾವುದೇ ಕಾರಣಕ್ಕೂ ನಾನು ಪಕ್ಷ  ಬಿಡಲ್ಲ : ರಾಜಣ್ಣ ಸ್ಪಷ್ಟನೆ – vishwanews24

ಕಾಂಗ್ರೆಸ್ ನನಗೆ  ಮೋಸ ಮಾಡಿಲ್ಲ, ಯಾವುದೇ ಕಾರಣಕ್ಕೂ ನಾನು ಪಕ್ಷ  ಬಿಡಲ್ಲ  :  ರಾಜಣ್ಣ ಸ್ಪಷ್ಟನೆ ತುಮಕೂರು,: ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಮಧುಗಿರಿಯ ಜನಸಂಪರ್ಕ […]

ಸಚಿವ ಹೆಚ್‌.ಸಿ ಮಹದೇವಪ್ಪ ಹೆಸರಿನಲ್ಲಿ ಬರೋಬ್ಬರಿ 27 ಲಕ್ಷ ರೂ. ವಂಚಿಸಿದ ಖತರ್ನಾಕ್‌ ಮಹಿಳೆ – vishwanews24

ಸರ್ಕಾರಿ ಯೋಜನೆಗಳ ಸವಲತ್ತು ಕೊಡಿಸೋದಾಗಿ ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ದೋಖಾ ಮೈಸೂರು: ಸಚಿವ ಹೆಚ್.ಸಿ ಮಹದೇವಪ್ಪಅವರ ಹೆಸರಿನಲ್ಲಿ ಖತರ್ನಾಕ್‌ ಮಹಿಳೆಯೊಬ್ಬಳು 27 ಲಕ್ಷ ರೂ. ವಂಚಿಸಿರುವ ಘಟನೆ ಜಿಲ್ಲೆಯ ಟಿ.‌ ನರಸೀಪುರ  ತಾಲೂಕಿನ ಕೊಳತ್ತೂರು ಗ್ರಾಮದಲ್ಲಿ ನಡೆದಿದೆ. ಇದೇ […]

ವಿಜಯಪುರ : ಗಣಪತಿ ವಿಸರ್ಜನೆ  ವೇಳೆ ವಿದ್ಯುತ್ ತಂತಿ ತಗುಲಿ ಯುವಕ ಸಾವು ; ಇಬ್ಬರು ಗಂಭೀರ – vishwanews24

ವಿಜಯಪುರ : ಗಣಪತಿ ವಿಸರ್ಜನೆ  ವೇಳೆ ವಿದ್ಯುತ್ ತಂತಿ ತಗುಲಿ ಯುವಕ ಸಾವು ; ಇಬ್ಬರು ಗಂಭೀರ ವಿಜಯಪುರ : ಗಣಪತಿ ವಿಸರ್ಜನೆ ವೇಳೆ ಕರೆಂಟ್ ವೈಯರ್ ಅನ್ನು ಮೇಲೆ ಮಾಡಲು ಹೋಗಿ ಯುವಕನೊಬ್ಬ ಕರೆಂಟ್ ಶಾಕ್ ಗೆ ಸಾವನಪ್ಪಿದ ಘಟನೆ […]

ಅಕ್ರಮ ಚಿನ್ನ ಸಾಗಾಟ ತನಿಖೆಯಲ್ಲಿ ಸಾಬೀತು : ನಟಿ ರನ್ಯಾ ರಾವ್‌ಗೆ 102 ಕೋಟಿ ರೂ. ದಂಡ – vishwanews24

ಅಕ್ರಮ ಚಿನ್ನ ಸಾಗಾಟ ತನಿಖೆಯಲ್ಲಿ ಸಾಬೀತು : ನಟಿ ರನ್ಯಾ ರಾವ್‌ಗೆ ಬರೋಬ್ಬರಿ 102 ಕೋಟಿ ರೂ. ದಂಡ ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ಗೆ ಡಿಆರ್‌ಐ ಶಾಕ್‌ ನೀಡಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆ ನಟಿಗೆ […]

ದಸರಾ ಉದ್ಘಾಟನೆಗೆ ಕುಂಕುಮ ಹಾಕಿಕೊಂಡು ಬನ್ನಿ ಎಂದು ಬಾನು ಮುಷ್ತಾಕ್ ಅವರಿಗೆ ಹೇಳಲು ಆಗುತ್ತದೆಯೇ : ಸಿದ್ದರಾಮಯ್ಯ – vishwanews24

ದಸರಾ ಉದ್ಘಾಟನೆಗೆ ಕುಂಕುಮ ಹಾಕಿಕೊಂಡು ಬನ್ನಿ ಎಂದು ಬಾನು ಮುಷ್ತಾಕ್ ಅವರಿಗೆ ಹೇಳಲು ಆಗುತ್ತದೆಯೇ : ಸಿದ್ದರಾಮಯ್ಯ ಮೈಸೂರು: ಮುಸ್ಲಿಂ ಧರ್ಮದಲ್ಲಿ ಕುಂಕುಮ ಹಣೆಗಿಡುವ ಪದ್ಧತಿಯಿದೆಯೇ, ನಾಡಹಬ್ಬ ದಸರಾ ಉದ್ಘಾಟನೆಗೆ ಬರಲು ಕುಂಕುಮ ಹಣೆಗೆ ಹಾಕಿಕೊಂಡು ಬನ್ನಿ ಎಂದು ಬಾನು ಮುಷ್ತಾಕ್ ಅವರಿಗೆ […]

ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ, ರಾಜಕೀಯ ಯಾತ್ರೆ : ಸಿದ್ದರಾಮಯ್ಯ – vishwanews24

 ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ, ರಾಜಕೀಯ ಯಾತ್ರೆ : ಸಿದ್ದರಾಮಯ್ಯ ಮೈಸೂರು: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ, ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. […]

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ – vishwanews24

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ […]

ಜಾತಿ ಭೇದವಿಲ್ಲದೆ ಎಲ್ಲಾ ಸಮುದಾಯಗಳ ಸಮಗ್ರ ಅಭಿವೃದ್ಧಿ ಮಾಡುವುದಷ್ಟೇ ನಮ್ಮ ಸರ್ಕಾರದ ಗುರಿ : ಸಿದ್ದರಾಮಯ್ಯ  – vishwanews24

ಜಾತಿ ಭೇದವಿಲ್ಲದೆ ಎಲ್ಲಾ ಸಮುದಾಯಗಳ ಸಮಗ್ರ ಅಭಿವೃದ್ಧಿ ಮಾಡುವುದಷ್ಟೇ ನಮ್ಮ ಸರ್ಕಾರದ ಗುರಿ : ಸಿದ್ದರಾಮಯ್ಯ  ಮೈಸೂರು: ಜಾತಿ ಭೇದವಿಲ್ಲದೆ ಎಲ್ಲಾ ಸಮುದಾಯಗಳ ಸಮಗ್ರ ಅಭಿವೃದ್ಧಿ ಮಾಡುವುದಷ್ಟೇ ನಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ಜಿಲ್ಲಾಡಳಿತ ಆಯೋಜಿಸಿದ್ದ […]