ನನಗೇನು ಚಡ್ಡಿ ವಿಚಾರ ಬೇಕಿಲ್ಲ, ಯಾರೂ ಬೇಕಾದರೂ ಚಡ್ಡಿ ಬಿಚ್ಚಿಕೊಳ್ಳಲಿ : ಕುಮಾರಸ್ವಾಮಿ – Vishwanews24

ಯಾರು ಯಾರು ಕಿತ್ತಾಡಿಕೊಂಡು ಚಡ್ಡಿ ಬಿಚ್ಚಿಕೊಳ್ಳುತ್ತಾರೋ ನನಗೆ ಗೊತ್ತಿಲ್ಲ. ನನಗೆ ಚಡ್ಡಿ ರಾಜಕಾರಣ ಬೇಕಾಗಿಲ್ಲ.. ಜನರಿಗೆ ಮಾತ್ರ ಚಡ್ಡಿ ತೊಡಿಸುವ ದುಸ್ಸಾಹಸ ಸರಕಾರ ಮಾಡದಿದ್ದರೆ ಸಾಕು.. ಕಲಬುರಗಿ: ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಏನು ಉಳಿದುಕೊಂಡಿಲ್ಲ. ಬರೀ ಜಾತಿ ವಿವಾದಗಳು, ಹಗರಣಗಳೇ ಪ್ರಮುಖವಾಗಿವೆ. […]

ಕೋಮುವಾದಿ ಬಿಜೆಪಿಯನ್ನು ದೂರ ಇಡುವುದಕ್ಕಾಗಿ ಜಾತ್ಯತೀತ ಪಕ್ಷವಾದ ಕಾಂಗ್ರೆಸ್‌ ಬೆಂಬಲಿಸಲು ಜೆಡಿಎಸ್‌ನವರು ಮುಂದಾಗಬೇಕು : ಸಿದ್ದರಾಮಯ್ಯ – Vishwnaews24

ಬಿಜೆಪಿ ಹಾಗೂ ಜೆಡಿಎಸ್‌ನಿಂದ ಕಾಂಗ್ರೆಸ್‌ ಗೆ ಆತ್ಮಸಾಕ್ಷಿ ಮತಗಳು ದೊರೆಯಲಿವೆ .. ಜೆಡಿಎಸ್‌ನವರು ನಮ್ಮ ಅಭ್ಯರ್ಥಿ ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ.. ಮೈಸೂರು: ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಎರಡನೇ ಅಭ್ಯರ್ಥಿ ಮನ್ಸೂರ್ ಆಲಿಖಾನ್ ಅವರಿಗೆ ಬಿಜೆಪಿ ಹಾಗೂ ಜೆಡಿಎಸ್‌ನಿಂದ ಆತ್ಮಸಾಕ್ಷಿ ಮತಗಳು ದೊರೆಯಲಿವೆ […]

ನೂಪುರ್ ಶರ್ಮಾ ರ ಅಪಮಾನಕಾರಿ‌ ಹೇಳಿಕೆ ; ಬಿಜೆಪಿಯ ಎಲ್ಲಾ ನಾಯಕರಲ್ಲೂ ಧರ್ಮದ ಡ್ರಗ್ಸ್ ನಶೆ ಮಿತಿಮೀರಿ‌ ಹೋಗಿದೆ : ದಿನೇಶ್ ಗುಂಡುರಾವ್

ಬಿಜೆಪಿ ನಾಯಕರ ಧರ್ಮ ದ್ವೇಷದ ಹೇಳಿಕೆಗಳು ವಿಶ್ವ ಮಟ್ಟದಲ್ಲಿ‌ ಭಾರತಕ್ಕೆ ಕಪ್ಪುಚುಕ್ಕೆ.. ಬಿಜೆಪಿ ನಾಯಕರ‌ ಮಾತುಗಳು ದೇಶದ ಗೌರವ ಹಾಳು ಮಾಡುತ್ತಿರುವುದಲ್ಲದೆ,ದೇಶವನ್ನು ಸರ್ವನಾಶಕ್ಕೆ ಕೊಂಡೊಯ್ಯುತ್ತಿದೆ.. ಬೆಂಗಳೂರು: ಎಲ್ಲಾ ಬಿಜೆಪಿ ನಾಯಕರಲ್ಲೂ ಧರ್ಮದ ಡ್ರಗ್ಸ್ ನಶೆ ಮಿತಿಮೀರಿ‌ ಹೋಗಿದ್ದು ನೂಪುರ್ ಶರ್ಮಾ ರ […]

ರಾಯಚೂರು ಕಲುಷಿತ ನೀರು ಕುಡಿದು ಮೃತಪಟ್ಟರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ – Vishwnaews24

ರಾಯಚೂರು ಕಲುಷಿತ ನೀರು ಕುಡಿದು ಮೃತಪಟ್ಟರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ  ಬೆಂಗಳೂರು :ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಳಿಗೆ ತಲಾ 5 ಲಕ್ಷ ರೂ. ಪರಿಹಾರ […]

06-06-2022 : ಇಂದಿನ ದಿನ ಭವಿಷ್ಯ – ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ -7022865313 -Vishwanews24

06-06-2022 : ಇಂದಿನ ದಿನ ಭವಿಷ್ಯ – ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ -7022865313 -Vishwanews24 ಮೇಷ: ಸಾಲದಿಂದ ಮುಕ್ತಿ, ಅಲ್ಪ ಕಾರ್ಯಸಿದ್ಧಿ, ದಂಡ ಕಟ್ಟುವಿರಿ, ಅನರ್ಥ, ಗೆಳೆಯರ ಕಷ್ಟದಲ್ಲಿ ಭಾಗಿ, ದಾಂಪತ್ಯದಲ್ಲಿ ಪ್ರೀತಿ. ವೃಷಭ: ಷೇರು ವ್ಯವಹಾರಗಳಲ್ಲಿ ಅಲ್ಪ ಲಾಭ, […]

ಮತಾಂಧ ಶಕ್ತಿಗಳ ಓಲೈಕೆಗಾಗಿ ಸಿದ್ಧರಾಮಯ್ಯರಿಂದ ಆರ್ ಎಸ್ ಎಸ್  ವಿರುದ್ಧ ವಾಗ್ದಾಳಿ : ಯಶ್ ಪಾಲ್ ಸುವರ್ಣ ಆಕ್ರೋಶ: vishwanews24

ಮತಾಂಧ ಶಕ್ತಿಗಳ ಓಲೈಕೆಗಾಗಿ ಸಿದ್ಧರಾಮಯ್ಯರಿಂದ ಆರ್ ಎಸ್ ಎಸ್  ವಿರುದ್ಧ ವಾಗ್ದಾಳಿ : ಯಶ್ ಪಾಲ್ ಸುವರ್ಣ ಆಕ್ರೋಶ:vishwanews24  ಕಾಪು: ರಾಷ್ಟ್ರ ರಕ್ಷಣೆ, ದೇಶ ಪ್ರೇಮ, ಧರ್ಮ ರಕ್ಷಣೆ ಹಾಗೂ ಸೇವಾ ಮನೋಭಾವದ ತಳಹದಿಯಲ್ಲಿ 97 ವರ್ಷಗಳಿಂದ ತನ್ನ ಸಿದ್ದಾಂತದೊಂದಿಗೆ ಎಂದಿಗೂ […]

RSS ಸಂಸ್ಥಾಪಕ ಹೆಡಗೇವಾರ್ ಪಠ್ಯ ಕೈಬಿಡುವುದಿಲ್ಲ: ಸಿಎಂ ಬೊಮ್ಮಾಯಿ – Vishwnaews24

ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಪಠ್ಯ ಕೈಬಿಡುವುದಿಲ್ಲ: ಸಿಎಂ ಬೊಮ್ಮಾಯಿ ಚಿತ್ರದುರ್ಗ: ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರಿಗೆ ಸಂಬಂಧಿಸಿದ ಪಠ್ಯವನ್ನು ಕೈಬಿಡುವುದಿಲ್ಲ. ಅವರ ಪಠ್ಯ ಇದ್ದರೆ ತಪ್ಪೇನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಗ್ರಾಮದಲ್ಲಿ […]

ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ : ಸಿದ್ದರಾಮಯ್ಯ – Vishwnaews24

ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಸದಸ್ಯರ ಮೇಲೆ ಮನೆಗೆ ಬೆಂಕಿ ಹಚ್ಚಲು ಬಂ ದ ಆರೋ‍ಪ ಹೊರಿಸಿ ಬಂಧಿಸಲಾಗಿದೆ ಎನ್‌ಎಸ್‌ಯುಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನುತಕ್ಷಣ ಬಂಧಿಸಬೇಕು.. ಬಂಧಿಸದಿದ್ದರೆ ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ.. ಬೆಂಗಳೂರು: ‘ತಿಪಟೂರಿನಲ್ಲಿ […]

04-06-2022 : ಇಂದಿನ ದಿನ ಭವಿಷ್ಯ -Vishwanews24

04-06-2022 : ಇಂದಿನ ದಿನ ಭವಿಷ್ಯ -Vishwanews24 ಮೇಷ: ಉದ್ಯೋಗ ಲಾಭ, ದೂರ ಪ್ರಯಾಣ, ಪ್ರಯಾಣದಲ್ಲಿ ವಿಘ್ನ, ನಿರಾಸೆ, ಗುಪ್ತ ಪ್ರಯತ್ನ, ಅವಕಾಶ ವಂಚಿತರಾಗುವಿರಿ, ಲಾಭದಲ್ಲಿ ಚೇತರಿಕೆ, ಸೋಮಾರಿತನ ಆಲಸ್ಯ ಆತುರ ವೃಷಭ: ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು ಕೀರ್ತಿ ಪ್ರತಿಷ್ಠೆ, […]

ಯಾವುದೇ ಕಾರಣಕ್ಕೂ ರಾಜ್ಯ ರಾಜಕೀಯಕ್ಕೆ ಮರಳೋದಿಲ್ಲ : ಶೋಭಾ ಕರಂದ್ಲಾಜೆ  – Vishwnaews24

ಯಾವುದೇ ಕಾರಣಕ್ಕೂ ರಾಜ್ಯ ರಾಜಕೀಯಕ್ಕೆ ಮರಳೋದಿಲ್ಲ : ಶೋಭಾ ಕರಂದ್ಲಾಜೆ  ಬೆಂಗಳೂರು: ಶೋಭಾ ಕರಂದ್ಲಾಜೆ ಸಿಎಂ ಆಗ್ತಾರೆ? ರಾಜ್ಯ ರಾಜಕೀಯಕ್ಕೆ ಮರಳುತ್ತಾರೆ ಎಂಬ ಚರ್ಚೆಗೆ ಸ್ವತಃ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಫುಲ್ ಸ್ಟಾಪ್ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯ ರಾಜಕೀಯಕ್ಕೆ […]