ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! vishwanews24

ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! ಬೆಂಗಳೂರು:ಬೆಂಗಳೂರು ಮತ್ತು ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ದಿನ ಚಾಲನೆ ದೊರೆಯುವ ಸಾಧ್ಯತೆಯಿದೆ. […]

ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ : ಹೈಕೋರ್ಟ್ – vishwanews24

ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ , ಸಾರ್ವಜನಿಕ ರಸ್ತೆಗಳು ಆಟದ ಮೈದಾನವಲ್ಲ : ಕರ್ನಾಟಕ ಹೈಕೋರ್ಟ್ ಬೆಂಗಳೂರು: ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ ಮತ್ತು ಸಾರ್ವಜನಿಕ ರಸ್ತೆಗಳು ಆಟದ ಮೈದಾನವಲ್ಲ ಎಂದು ಕರ್ನಾಟಕ […]

ರೇಷನ್ ಕಾರ್ಡ್‌ದಾರರಿಗೆ ಗುಡ್ ನ್ಯೂಸ್: ಇ-ಕೆವೈಸಿ ಗಡುವು ನ. 10ರವರೆಗೆ ವಿಸ್ತರಣೆ – vishwanews24

ರೇಷನ್‌ ಕಾರ್ಡ್‌ದಾರರ ಗಮನಕ್ಕೆ: ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಗಡುವು ನ.10 ರವರೆಗೆ ವಿಸ್ತರಣೆ ಬೆಂಗಳೂರು: ಪಡಿತರ ಚೀಟಿ ಫಲಾನುಭವಿಗಳು ಇ-ಕೆವೈಸಿ ದೃಢೀಕರಿಸುವ ದಿನಾಂಕವನ್ನು ನವೆಂಬರ್‌ 10 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಇ-ಕೆವೈಸಿ ದೃಢೀಕರಿಸಲು ಅಕ್ಟೋಬರ್‌ 20 ಕೊನೆಯ ದಿನಾಂಕವಾಗಿತ್ತು. […]

ಸ್ಟಿಂಗ್ ಆಪರೇಷನ್ ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆ : ಕೇಂದ್ರ ಸಚಿವ ಶೋಭಾ ಕರಂದ್ಲಾಜೆ – vishwanews24

ಸ್ಟಿಂಗ್ ಆಪರೇಷನ್ ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆ : ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಮೈಸೂರು : ಸ್ಟಿಂಗ್ ಆಪರೇಷನ್ ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]

ಮೈಸೂರು ದಸರಾ: ಈ ಬಾರಿಯ ಜಂಬೂ ಸವಾರಿಯಲ್ಲಿ 53 ಆಕರ್ಷಕ ಸ್ತಬ್ಧಚಿತ್ರಗಳ ಮೆರುಗು – vishwanews24

ಮೈಸೂರು ದಸರಾ: ಈ ಬಾರಿಯ ಜಂಬೂ ಸವಾರಿಯಲ್ಲಿ 53 ಆಕರ್ಷಕ ಸ್ತಬ್ಧಚಿತ್ರಗಳ ಮೆರುಗು ಮೊದಲ ಬಾರಿಗೆ ಹೊರರಾಜ್ಯಗಳ ಸ್ತಬ್ಧಚಿತ್ರಗಳು ಭಾಗಿ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯ ಮೆರವಣಿಗೆಯಲ್ಲಿ […]

ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ; ಪ್ರಯಾಣಿಕರು ಸುರಕ್ಷಿತ – vishwanews24

ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಪಕ್ಷಿ ಡಿಕ್ಕಿ .. ಪ್ರಯಾಣಿಕರು ಸುರಕ್ಷಿತ –ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಿಮಾನ ಸೇಫ್‌ ಲ್ಯಾಂಡಿಂಗ್‌ ಬೆಂಗಳೂರು: ವಿಶಾಖಪಟ್ಟಣದಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಸೋಮವಾರ ಹಕ್ಕಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಕೆಂಪೇಗೌಡ ಅಂತರರಾಷ್ಟ್ರೀಯ […]

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ರ ಸಂಭ್ರಮ ಮನೆ ಮಾಡಿದೆ. ಜಂಬೂ ಸವಾರಿ ಕಣ್ತುಂಬಿಕೊಳ್ಳಲು ಜನರು ಕಾಯುತ್ತಿದ್ದಾರೆ. ಈ ಭಾರಿ ಅಂಬಾರಿ ಹೊರುವ ಆನೆ […]

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಒಂದೇ ವೇಲ್‌ನಲ್ಲಿ ಕಟ್ಟಿ ತುಂಗಭದ್ರಾ ಕಾಲುವೆಗೆ ಎಸೆದು, ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಳ್ಳಾರಿ […]

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57) ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ  ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ […]

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ರಾಜ್ಯದ ಸುಮಾರು […]