Category: ರಾಜ್ಯ ನ್ಯೂಸ್
21-04-2022 : ಇಂದಿನ ದಿನ ಭವಿಷ್ಯ -Vishwanews24
21-04-2022 : ಇಂದಿನ ದಿನ ಭವಿಷ್ಯ -Vishwanews24 ಮೇಷ: ಅನಾರೋಗ್ಯ, ಮಕ್ಕಳಿಂದ ತೊಂದರೆ, ಹಿರಿಯರ ಶಾಪಕ್ಕೆ ಗುರಿಯಾಗುವಿರಿ. ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು. ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು. […]
ಎಸ್ ಡಿಪಿಐ , ಪಿಎಫ್ ಐ ಜೊತೆ ಸನಾತನ ಧರ್ಮ , RSS , VHP, ಬಜರಂಗದಳ ನಿಷೇಧಿಸಿ : ಎಂ.ಬಿ.ಪಾಟೀಲ್ – Vishwanews24
ಕೋಮು ಭಾವನೆ ಕೆರಳಿಸುವ ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ.. ಎಸ್ ಡಿಪಿಐ ,ಪಿಎಫ್ ಐ ಜೊತೆಗೆ ಸನಾತನ ಸಂಘಟನೆಗಳನ್ನು ನಿಷೇಧಿಸಬೇಕು.. ಆರ್ ಎಸ್‌ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ.. ಬೆಂಗಳೂರು : ಕೋಮು ಭಾವನೆ ಕೆರಳಿಸುವ ಹಿಂದೂ ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ […]
ಕೊರೊನಾ : ರಾಜ್ಯದ ಜನರು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು : ಸಚಿವ ಸುಧಾಕರ್ – Vishwanews24
ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.. ಬೆಂಗಳೂರು: ರಾಜ್ಯದಲ್ಲಿ ಕೊರೊನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವುದು ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ […]
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಆಲೋಚನೆ ಇಲ್ಲ : ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ – Vishwanews24
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಆಲೋಚನೆ ಇಲ್ಲ : ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ಬಾಗಲಕೋಟೆ : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ಸಿಕ್ಕಿದ್ದು, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಆಲೋಚನೆ ಇಲ್ಲ ಎಂದು ಇಂಧನ […]
ಹುಬ್ಬಳ್ಳಿ ಗಲಭೆ ಪ್ರರಕಣ : ಗಲಭೆಕೋರರಿಂದಲೇ ಹಾನಿ ನಷ್ಟ ವಸೂಲಿ : ಸಿಎಂ ಬೊಮ್ಮಾಯಿ – Vishwnaews24
ಸಮಾಜದ ಶಾಂತಿ, ಸೌಹಾರ್ದಕ್ಕೆ ಧಕ್ಕೆ ತರುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಉತ್ತರ ಪ್ರದೇಶದ ಬುಲ್ಡೋಜರ್ ಮಾದರಿ ಇಲ್ಲಿ ಅನಗತ್ಯ.. ನಮ್ಮ ನೆಲದ ಕಾನೂನು ಹೇಗಿದೆ ಅದರ ಮುಖಾಂತರವೇ ಕ್ರಮ ವಹಿಸಲಾಗುವುದು.. ಶಿವಮೊಗ್ಗ : ಹುಬ್ಬಳ್ಳಿ ಗಲಭೆ ಪ್ರರಕಣದಲ್ಲಿ ಅಪಾರ ಆಸ್ತಿ […]
ಮೀನುಗಾರರ ಆರ್ಥಿಕ ಸಬಲೀಕರಣ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಆಳಸಮುದ್ರ ಮೀನುಗಾರಿಕೆಗೆ ಅವಕಾಶ : ಸಚಿವ ಎಸ್.ಅಂಗಾರ – Vishwanews24
ಮೀನುಗಾರರ ಆರ್ಥಿಕ ಸಬಲೀಕರಣ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಆಳಸಮುದ್ರ ಮೀನುಗಾರಿಕೆಗೆ ಅವಕಾಶ : ಸಚಿವ ಎಸ್.ಅಂಗಾರ ಯಾದಗಿರಿ: ‘ಮೀನುಗಾರರ ಆರ್ಥಿಕ ಸಬಲೀಕರಣ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಆಳಸಮುದ್ರ ಮೀನುಗಾರಿಕೆಗೆ ಅವಕಾಶ ನೀಡಲಾಗಿದೆ’ ರಾಜ್ಯ ಮೀನುಗಾರಿಕೆ, ಬಂದರು […]
ಯಾವುದಾದರೂ ಇಲಾಖೆಯಲ್ಲಿ ಯಾರಾದರೂ ಶೇ.40 ರಷ್ಟು ಕಮಿಷನ್ ಪಡೆದಿರುವ ಬಗ್ಗೆ ದಾಖಲೆ ಇದ್ದರೆ ಕೊಡಲಿ : ಈಶ್ವರಪ್ಪ – Vishwanews24
ಯಾವುದಾದರೂ ಇಲಾಖೆಯಲ್ಲಿ ಯಾರಾದರೂ ಶೇ.40 ರಷ್ಟು ಕಮಿಷನ್ ಪಡೆದಿರುವ ಬಗ್ಗೆ ದಾಖಲೆ ಇದ್ದರೆ, ಕೊಡಲಿ : ಈಶ್ವರಪ್ಪ ಶಿವಮೊಗ್ಗ : ಸರ್ಕಾರದ ಮೇಲಿರುವ ಶೇ.40 ರಷ್ಟು ಕಮಿಷನ್ ಆರೋಪಗಳಿಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಖಾರವಾಗಿ ಪ್ರತಿಕ್ರಿಯೆ ನೀಡಿದ್ದು, ಯಾವುದಾದರೂ ಇಲಾಖೆಯಲ್ಲಿ […]
ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕಕ್ಕೆ ಆಧಾರ್, ರೇಶನ್ ಕಾರ್ಡ ಇದ್ದರೆ ಸಾಕು : ಇಂಧನ ಸಚಿವ ಸುನಿಲ್ ಕುಮಾರ್ – Vishwanews24
ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕಕ್ಕೆ ಗ್ರಾಮ ಪಂಚಾಯತಿಯಿಂದ ಎನ್‍ಓಸಿ ಪಡೆದುಕೊಳ್ಳುವುದು ಕಡ್ಡಾಯವಲ್ಲ.. ಬಾಗಲಕೋಟೆ : ವಿಫಲವಾದ ಪರಿವರ್ತಕಗಳನ್ನು 24 ಗಂಟೆಗಳಲ್ಲಿ ಬದಲಾವಣೆಗೆ ಕ್ರಮವಹಿಸುವಂತೆ ಇಂಧನ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ವಿ.ಸುನೀಲ್ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ನೂತನ ಜಿಲ್ಲಾ […]
ಕರ್ನಾಟಕದಿಂದ ಕಾಶಿಯಾತ್ರೆ ತೆರಳುವ ಭಕ್ತರಿಗೆ 5 ಸಾವಿರ ರೂ. ಸಹಾಯಧನ – Vishwanews24
ಕರ್ನಾಟಕದಿಂದ ಕಾಶಿಯಾತ್ರೆ ತೆರಳುವ ಭಕ್ತರಿಗೆ 5 ಸಾವಿರ ರೂ. ಸಹಾಯಧನ ಬೆಂಗಳೂರು : ಕರ್ನಾಟಕದಿಂದ ಕಾಶಿಯಾತ್ರೆ ತೆರಳುವ ಭಕ್ತರಿಗೆ 5 ಸಾವಿರ ರೂ. ಸಹಾಯಧನ ನೀಡುವುದಾಗಿಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಬಜೆಟ್‌ನಲ್ಲಿ ಸಹಾಯಧನ ನೀಡುವುದಾಗಿ ಘೋಷಣೆ ಮಾಡಲಾಗಿತ್ತು.ಕಂದಾಯ ಇಲಾಖೆ (ಧಾರ್ಮಿಕ ದತ್ತಿ […]
ಟೈಯರ್ ಸ್ಫೋಟವಾಗಿ ಉರುಳಿದ ಕಾರ್; ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ ಟಿ.ಬಿ.ಜಯಚಂದ್ರ – VIshwanews24
ಟೈಯರ್ ಸ್ಫೋಟವಾಗಿ ಉರುಳಿದ ಕಾರ್; ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಶಿರಾ : ರಾಷ್ಟ್ರೀಯ ಹೆದ್ದಾರಿ-48ರ ಸೀಬಿ ಗ್ರಾಮದ ಸಮೀಪ ಮಂಗಳವಾರ ರಾತ್ರಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತವಾಗಿದ್ದು, ಗಾಯಗೊಂಡಿದ್ದಾರೆ. ಶಿರಾದಿಂದ ಬೆಂಗಳೂರಿಗೆ […]






