Category: ರಾಜ್ಯ ನ್ಯೂಸ್
ರಾಜ್ಯ ಸರ್ಕಾರ ಹಿಜಾಬ್, ಹಲಾಲ್, ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದೆ : ದಿನೇಶ್ ಗುಂಡೂರಾವ್ – Vishwanews24
ಭಗವದ್ಗೀತೆಯ ತತ್ವಕ್ಕೆ ವಿರುದ್ಧವಾಗಿ ಮನುಷ್ಯ ದ್ವೇಷ ಪಸರಿಸುತ್ತಿರುವ ಬಿಜೆಪಿಯವರು ನಿಜವಾದ ಧರ್ಮದ್ರೋಹಿಗಳು.. ಸಾಧನೆಯ ಆಧಾರದಲ್ಲಿ ಜನರ ಮುಂದೆ ಹೋಗಲು ಈ ಸರ್ಕಾರಕ್ಕೆ ಮುಖವಿಲ್ಲ.. ಬೆಂಗಳೂರು : ರಾಜ್ಯದ ಅಭಿವೃದ್ಧಿಯನ್ನು ಕಾಲ ಕಸ ಮಾಡಿಕೊಂಡಿರುವ ರಾಜ್ಯ ಸರ್ಕಾರ ಹಿಜಾಬ್,ಹಲಾಲ್,ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದೆ […]
ಗದಗ: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ: 5 ಶಿಕ್ಷಕರು, ಇಬ್ಬರು ಮುಖ್ಯ ಅಧೀಕ್ಷಕರು ಅಮಾನತು – Vishwanews24
ಗದಗ: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ: 5 ಶಿಕ್ಷಕರು, ಇಬ್ಬರು ಮುಖ್ಯ ಅಧೀಕ್ಷಕರು ಅಮಾನತು – Vishwanews24 ಗದಗ: ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕೊಠಡಿ ಪ್ರವೇಶಿಸಲು ಅವಕಾಶ ನೀಡಿದ್ದ ಶಿಕ್ಷಕರು ಹಾಗೂ ಪರೀಕ್ಷಾ […]
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಭೇಟಿ – Vishwanews24
ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಮರ್ಪಣೆ ನೆರವೇರಿಸಿದ ನಟ.. ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮಂಗಳವಾರ ಭೇಟಿ ನೀಡಿ ಆಶ್ಲೇಷಾ ಬಲಿ ಪೂಜೆ ಹಾಗೂ […]
ಹಲಾಲ್ ಎನ್ನುವುದು ಒಂದು ಆರ್ಥಿಕ ಜಿಹಾದ್ : ಸಿ.ಟಿ ರವಿ – Vishwanews24
ಹಲಾಲ್ ಮಾಂಸ ಅವರ ದೇವರಿಗೆ ಪ್ರಿಯ ನಮ್ಮ ದೇವರಿಗೆ ಎಂಜಲು.. ಮುಸ್ಲಿಮರು ಇನ್ನೊಬ್ಬರ ಜೊತೆ ವ್ಯಾಪಾರ ಮಾಡಬಾರದು ಅಂತ ಒಂದು ಎಕಾನಾಮಿಕ್ ಜಿಹಾದ್.. ಬೆಂಗಳೂರು: ಮುಸ್ಲಿಮರು ಅವರ ದೇವರಿಗೆ ಒಪ್ಪಿಸಿದ ಹಲಾಲ್ ಮಾಂಸ ಅವರ ದೇವರಿಗೆ ಪ್ರಿಯ ನಮ್ಮ ದೇವರಿಗೆ ಎಂಜಲು […]
ಕಾಂಗ್ರೆಸ್ ಜಾತಿ, ಧರ್ಮದ ಮೇಲೆ ರಾಜಕೀಯ ಮಾಡಲು ಬಯಸುವುದಿಲ್ಲ; ಸಂವಿಧಾನಕ್ಕೆ ಬದ್ಧವಾಗಿದೆ : ಸಿದ್ದರಾಮಯ್ಯ – Vishwanews24
ಎಷ್ಟು ದಿನ ಒಡೆದು ಆಳುವ ರಾಜಕಾರಣ ಮಾಡುತ್ತೀರಿ ಒಡೆದು ಆಳುವ ಬಿಜೆಪಿ ರಾಜಕೀಯ ನಡೆಯುವುದಿಲ್ಲ ಕರ್ನಾಟಕದಲ್ಲಿ ಬಿಜೆಪಿ ತಂತ್ರಗಳನ್ನು ಅರಿತುಕೊಳ್ಳುವಷ್ಟು ಮತದಾರರು ಪ್ರಬುದ್ಧತೆ ಹೊಂದಿದ್ದಾರೆ ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ತಂತ್ರಗಳನ್ನು ಅರಿತುಕೊಳ್ಳುವಷ್ಟು ಮತದಾರರು ಪ್ರಬುದ್ಧತೆ ಹೊಂದಿರುವುದರಿಂದ ಹಿಂದೂಗಳನ್ನು ಕೋಮು ಧ್ರುವೀಕರಣಗೊಳಿಸಿ, ಒಡೆದು […]
ಮಾ.31ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಭೇಟಿ – Vishwanews24
ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ; ಸಿದ್ದಗಂಗಾ ಮಠಕ್ಕೆ ಭೇಟಿ.. ಬೆಂಗಳೂರು: ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ನಿಮಿತ್ತ ಮಾ. 31 ರಂದು ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ […]
ಟಿಪ್ಪು ವಿಚಾರದಲ್ಲಿ ದೇಶದ ಇತಿಹಾಸವನ್ನು ಯಾರು ಬದಲಾವಣೆ ಮಾಡಲು ಸಾಧ್ಯವಿಲ್ಲ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ – Vishwanews24
ಟಿಪ್ಪು ಯಾರು ಅನ್ನೋದು ಎಲ್ಲರಿಗೂ ಗೊತ್ತಿದೆ.. ಟಿಪ್ಪು ಬಗ್ಗೆ ಶೃಂಗೇರಿ ಮಠಕ್ಕೆ ಹೋಗಿ ಕೇಳಲಿ ಕೊಲ್ಲೂರಿನಲ್ಲಿ ತಿಳಿದುಕೊಳ್ಳಲಿ.. ಬೆಂಗಳೂರು: ಟಿಪ್ಪು ವಿಚಾರದಲ್ಲಿ ದೇಶದ ಇತಿಹಾಸವನ್ನು ಯಾರು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ತಿಳಿಸಿದರು. ಪಠ್ಯಪುಸ್ತಕದಲ್ಲಿ ಟಿಪ್ಪು […]
ಮಾ.30 ರಂದು ಮಂಗಳೂರಿಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್ ಭೇಟಿ – Vishwanews24
ಮಾ.30 ರಂದು ಮಂಗಳೂರಿಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್ ಭೇಟಿ ಮಂಗಳೂರು: ದಿನಾಂಕ 30-03-2022ರಂದು ಬುಧವಾರ ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ ಮೊಹಮ್ಮದ್ ಹಾರಿಸ್ ನಲಪಾಡ್ ರವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿಲಿದ್ದಾರೆ ಎಂದು ಮಂಗಳೂರು ದಕ್ಷಿಣ ಬ್ಲಾಕ್ ಯುವ […]
ತುಮಕೂರು: 25ರ ಯುವತಿ ಜೊತೆ ವಿವಾಹವಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆಗೆ ಶರಣು – VIshwanews24
ತುಮಕೂರು: 25ರ ಯುವತಿ ಜೊತೆ ವಿವಾಹವಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆಗೆ ಶರಣು ತುಮಕೂರು: ಕಳೆದ ವರ್ಷ 45 ವರ್ಷದ ವ್ಯಕ್ತಿ ಜೊತೆಗೆ 25ರ ಯುವತಿ ಮದುವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆಗೆ […]
29-03-2022 : ಇಂದಿನ ದಿನ ಭವಿಷ್ಯ -Vishwanews24
29-03-2022 : ಇಂದಿನ ದಿನ ಭವಿಷ್ಯ -Vishwanews24 ಮೇಷ ರಾಶಿ: ಕೆಲಸವನ್ನು ತಾಳ್ಮೆಯಿಂದ ನಿಭಾಯಿಸಿ, ಗೆಳತಿಗೆ ಸಹಾಯ ಮಾಡುವಿರಿ, ವಿನಾಕಾರಣ ನಿಷ್ಠೂರ. ವೃಷಭ ರಾಶಿ : ವಿದೇಶ ಪ್ರಯಾಣ, ಅಮೂಲ್ಯ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಪ್ರಗತಿ, ಕುಟುಂಬದಲ್ಲಿ ಪ್ರೀತಿ. ಮಿಥುನ ರಾಶಿ […]

