ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಬೇಕು : ರೇಣುಕಚಾರ್ಯ ಆಕ್ರೋಶ – vishwanews24

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಬೇಕು : ರೇಣುಕಚಾರ್ಯ ಆಕ್ರೋಶ ದಾವಣಗೆರೆ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಬೇಕು ಎಂದು ಮಾಜಿ ಸಚಿವ ಎಂ.ಪಿ ರೇಣುಕಚಾರ್ಯ  ಆಕ್ರೋಶ ಹೊರಹಾಕಿದ್ದಾರೆ. ಹೊನ್ನಾಳಿಯಲ್ಲಿ ಧರ್ಮಸ್ಥಳದ ಪರವಾಗಿ ನಡೆದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. […]

ಮಹಿಳೆಯರ ಸುರಕ್ಷತೆಗೆ ಮಹಿಳಾ ಪೊಲೀಸ್ ಒಳಗೊಂಡ ಅಕ್ಕ ಪಡೆ  ಶೀಘ್ರವೇ ಜಾರಿಗೆ: ಲಕ್ಷ್ಮಿ ಹೆಬ್ಬಾಳ್ಕರ್ – vishwanews24

ಮಹಿಳೆಯರ ಸುರಕ್ಷತೆಗೆ ಮಹಿಳಾ ಪೊಲೀಸ್ ಒಳಗೊಂಡ ಅಕ್ಕ ಪಡೆ  ಶೀಘ್ರವೇ ಜಾರಿಗೆ: ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರು: ಶಾಲಾ – ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕ ಪಡೆ  ಶೀಘ್ರವೇ ಜಾರಿಗೆ ಬರಲಿದೆ ಎಂದು ಸಚಿವೆ […]

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಇ.ಡಿ ದಾಳಿ – vishwanews24

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಇ.ಡಿ ದಾಳಿ ಕಾರವಾರ: ಬೆಳಂಬೆಳಗ್ಗೆ ಕಾರವಾರ ತಾಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಇ.ಡಿ (ED Raid) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 […]

ಫೈರ್ ಸೇಫ್ಟಿ ಕ್ಲಿಯರೆನ್ಸ್‌ಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಮಾನ ಕಾಲಾವಕಾಶ ನೀಡಿ : ಡಾ.ಧನಂಜಯ ಸರ್ಜಿ – vishwanews24

ಫೈರ್ ಸೇಫ್ಟಿ ಕ್ಲಿಯರೆನ್ಸ್‌ಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಮಾನ ಕಾಲಾವಕಾಶ ನೀಡಿ : ಡಾ.ಧನಂಜಯ ಸರ್ಜಿ ಬೆಂಗಳೂರು : ಎನ್.ಬಿ.ಸಿ ಕೋಡ್ (National Building Code) ಪ್ರಕಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಒಂದೇ ನಿಯಮ ಇದೆ ಹಾಗಾಗಿ ತಾರತಮ್ಯ […]

ಸಹಕಾರ ಸಚಿವ ಕೆಎನ್​ ರಾಜಣ್ಣ ರಾಜೀನಾಮೆ – vishwanews24

ಸಹಕಾರ ಸಚಿವ ಕೆಎನ್​ ರಾಜಣ್ಣ ರಾಜೀನಾಮೆ ಬೆಂಗಳೂರು: ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೆಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀನಾಮೆ ಬಗ್ಗೆ […]

ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು ಇದ್ದಾರೆ : ಸಿಟಿ ರವಿ ಆಕ್ರೋಶ – vishwanews24

ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು ಇದ್ದಾರೆ : ಸಿಟಿ ರವಿ ಆಕ್ರೋಶ ಬೆಂಗಳೂರು : ಕೋಟ್ಯಂತರ ಜನರ ಶ್ರದ್ಧೆ, ಭಕ್ತಿಯ ಸ್ಥಳ ಧರ್ಮಸ್ಥಳ. ಅದಕ್ಕೆ ಘಾಸಿ ಮಾಡುವ ಅಧಿಕಾರವನ್ನು ಯಾರಿಗೂ ಕೊಟ್ಟಿಲ್ಲ ಎಂದು ಬಿಜೆಪಿ ಎಂಎಲ್​ಸಿ ಸಿಟಿ […]

ಫೈನಾನ್ಸ್ ಸಿಬ್ಬಂದಿ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ಯುವಕ ನೇಣಿಗೆ ಶರಣು – vishwanews24

ಫೈನಾನ್ಸ್ ಸಿಬ್ಬಂದಿ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ಯುವಕ ನೇಣಿಗೆ ಶರಣು ದಾವಣಗೆರೆ: ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವುದು ನ್ಯಾಮತಿ ತಾಲೂಕಿನ ಮಾಚಿಗೊಂಡನಹಳ್ಳಿಯಲ್ಲಿ ನಡೆದಿದೆ. ಯಶವಂತ್ ನಾಯ್ಕ (24) ನೇಣಿಗೆ ಶರಣಾದ ಯುವಕ. ಈತ […]

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಹಣ ಜಮಾ – vishwanews24

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಹಣ ಜಮಾ ಬೆಂಗಳೂರು: ರಾಜ್ಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ತಯಾರಿಯಲ್ಲಿ ಗೃಹಿಣಿಯರು ನಿರತರಾಗಿದ್ದಾರೆ. ಹಬ್ಬ ಸಮೀಸುತ್ತಿದ್ದಂತೆ ಖರ್ಚುವೆಚ್ಚಗಳು ಅಧಿಕವಾಗಿವೆ. ಹಾಗಂತ ಹಬ್ಬ ಆಚರಣೆ ಮಾಡದೇ ಇರಲು ಸಾಧ್ಯವಿಲ್ಲ. ಈ ವೇಳೆ ರಾಜ್ಯ ಸರ್ಕಾರ […]

ಧರ್ಮಸ್ಥಳ ಗುಂಪು ಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್‌ – vishwanews24

ಧರ್ಮಸ್ಥಳ ಗುಂಪು ಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್‌ ಬೆಂಗಳೂರು : ಧರ್ಮಸ್ಥಳದಲ್ಲಿ ನಿನ್ನೆ ದಿನ ಎರಡು ಗುಂಪುಗಳ ಮಧ್ಯೆ ಗುಂಪು ಘರ್ಷಣೆ ಯಾಕಾಗಿದೆ, ಯಾರು ಕಾರಣಕರ್ತರು, ಎರಡು ಗುಂಪಿನ ಉದ್ದೇಶ ಏನಿದೆ […]

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ :ನಟ ಪ್ರಕಾಶ್ ರಾಜ್ ತೀವ್ರ ಖಂಡನೆ, ಕಠಿಣ ಕ್ರಮಕ್ಕೆ ಆಗ್ರಹ – vishwanews24

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ :ನಟ ಪ್ರಕಾಶ್ ರಾಜ್ ತೀವ್ರ ಖಂಡನೆ, ಕಠಿಣ ಕ್ರಮಕ್ಕೆ ಆಗ್ರಹ ಬೆಂಗಳೂರು : ಧರ್ಮಸ್ಥಳದಲ್ಲಿ ನಾಲ್ವರು ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆಯನ್ನು ಬಹಬಾಷಾ ನಟ ಪ್ರಕಾಶ್ ರಾಜ್ ತೀವ್ರವಾಗಿ ಖಂಡಿಸಿದ್ದಾರೆ. ಈ ಘಟನೆಯ ಬಗ್ಗೆ ತಮ್ಮ […]