Category: ರಾಜ್ಯ ನ್ಯೂಸ್
Karnataka Budget-2022 : ಕೃಷಿಗೆ 33,700 ಕೋಟಿ , ಬೆಂಗಳೂರು ಅಭಿವೃದ್ಧಿಗೆ 8,409 ಕೋಟಿ – ಸಿಎಂ ಬೊಮ್ಮಾಯಿ – VIshwanews24
Karnataka Budget-2022 :ಈ ಬಾರಿ ಸಿಎಂ 2,53,165 ಕೋಟಿ ರೂ. ಬಜೆಟ್ ಮಂಡಿಸುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ, ಕೃಷಿಗೆ 33,700 ಕೋಟಿ ಆದ್ಯತೆ. ಬೆಂಗಳೂರು ಅಭಿವೃದ್ಧಿಗೆ 8,409 ಕೋಟಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ 3,102 ಕೋಟಿ ಅನುದಾನ ಘೋಷಿಸಿದ ಸಿಎಂ ಬೊಮ್ಮಾಯಿ […]
ಆಗುಂಬೆ ಘಾಟ್ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆ : 10 ದಿನ ವಾಹನ ನಿರ್ಬಂಧ – VIshwanews24
ಮಾ. 5ರಿಂದ ಮಾ. 15ರವರೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ವಾಹನ ಸಂಚಾರ ನಿಷೇಧ ಶಿವಮೊಗ್ಗ, : ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ತಿ ಕಾಮಗಾರಿಯ ಹಿನ್ನಲೆಯಲ್ಲಿ ವಾಹನ ಸಂಚಾರ ನಿಷೇಧಗೊಳಿಸಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ […]
ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ ಸಿಎಂ ಬೊಮ್ಮಾಯಿ – Vishwanews24
ಇಂದು ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ ಸಿಎಂ ಬೊಮ್ಮಾಯಿ – Vishwanews24 ಬೆಂಗಳೂರು: ಕರ್ನಾಟಕ ಸರಕಾರದ 2022-23ನೇ ಸಾಲಿನ ಬಜೆಟ್ ನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ 12.30ಕ್ಕೆ ಮಂಡನೆ ಮಾಡಲಿದ್ದಾರೆ. ಬೊಮ್ಮಾಯಿ ಅವರಿಗೆ […]
04-03-2022 : ಇಂದಿನ ದಿನ ಭವಿಷ್ಯ -Vishwanews24
04-03-2022 : ಇಂದಿನ ದಿನ ಭವಿಷ್ಯ -Vishwanews24 ಮೇಷ: ದೈವ ಮತ್ತು ಆಧ್ಯಾತ್ಮಿಕ ಚಿಂತನೆಗಳು, ಅಧಿಕ ಖರ್ಚು, ನಿದ್ರಾಭಂಗ, ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ. ವೃಷಭ: ಬಂಧುಗಳಿಂದ ಮತ್ತು ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಕಿರಿಕಿರಿ, ಮಾನಸಿಕ ಗೊಂದಲ ಮತ್ತು ಸಂಕಟ. ಮಿಥುನ: […]
ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ – Vishwanews24
ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ – Vishwanews24 ಬೆಂಗಳೂರು: ಹತ್ಯೆಗೀಡಾದಂತ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ 25 ಲಕ್ಷ ಪರಿಹಾರವನ್ನು ಘೋಷಿಸಿದೆ. ಈ ಕುರಿತು ಸಚಿವ ಈಶ್ವರಪ್ಪ […]
ಪುರುಷ ಮತ್ತು ಸ್ತ್ರೀಯರಲ್ಲಿ ವಿವಿಧ ರೀತಿಯ ಕ್ಯಾನ್ಸರ್ ಗಳು – Vishwanews24
ಪುರುಷ ಮತ್ತು ಸ್ತ್ರೀಯರಲ್ಲಿ ವಿವಿಧ ರೀತಿಯ ಕ್ಯಾನ್ಸರ್ ಗಳು – Vishwanews24 ದೇಹದಲ್ಲಿನ ಜೀವಕೋಶಗಳ ಅಸಹಜ ಪ್ರಸರಣದಿಂದಾಗಿ ಕ್ಯಾನ್ಸರ್ ಸಂಭವಿಸುತ್ತದೆ. ಕ್ಯಾನ್ಸರ್ ಕೋಶಗಳ ರಚನೆಯನ್ನು ಪ್ರೇರೇಪಿಸುವ ಪ್ರಾಥಮಿಕ ಅಂಶವೆಂದರೆ ಜೀವಕೋಶದ ಆನುವಂಶಿಕ ವಸ್ತುಗಳ ರೂಪಾಂತರ ಅಥವಾ ಬದಲಾವಣೆ. ಕ್ಯಾನ್ಸರ್ ಯಾರಿಗಾದರೂ ಸಂಭವಿಸಬಹುದಾದರೂ, ಪುರುಷರು […]
ಮೆಡಾಲ್ ಮಹಿಳಾ ದಿನಾಚರಣೆ ಅಂಗವಾಗಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್ ಘೋಷಣೆ – Vishwanews24
ಮೆಡಾಲ್ ಮಹಿಳಾ ದಿನಾಚರಣೆ ಅಂಗವಾಗಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್ ಘೋಷಣೆ ಮೆಡಾಲ್ ಸ್ತ್ರೀತ್ವದ ಮನೋಭಾವವನ್ನು ಆಚರಿಸುತ್ತಿದೆ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್ ಗಳನ್ನು ಘೋಷಿಸಿದೆ ಬೆಂಗಳೂರು : ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಮಗ್ರ ರೋಗನಿರ್ಣಯ ಪೂರೈಕೆದಾರ […]
ಉಕ್ರೇನ್ನಲ್ಲಿ ಸಿಲುಕಿದ್ದ ಕರ್ನಾಟಕದ 86 ಮಂದಿ ವಿದ್ಯಾರ್ಥಿಗಳು ವಾಪಸ್ – Vishwanews24
ಉಕ್ರೇನ್ನಲ್ಲಿ ಸಿಲುಕಿದ್ದ ಕರ್ನಾಟಕದ 86 ಮಂದಿ ವಿದ್ಯಾರ್ಥಿಗಳು ವಾಪಸ್ – Vishwanews24 ಬೆಂಗಳೂರು : ಉಕ್ರೇನ್ನಲ್ಲಿ ಸಿಲುಕಿದ್ದ ಕರ್ನಾಟಕದ 694 ವಿದ್ಯಾರ್ಥಿಗಳ ಪೈಕಿ 86 ಮಂದಿ ಇದುವರೆಗೂ ವಾಪಸ್ ಆಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್ ಅಧಿಕಾರಿ ಮನೋಜ್ […]
ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಸೂಕ್ತ ಕ್ರಮ – ಸಿಎಂ ಬೊಮ್ಮಾಯಿ – Vishwanews24
ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಸೂಕ್ತ ಕ್ರಮ – ಸಿಎಂ ಬೊಮ್ಮಾಯಿ – Vishwanews24 ಬೆಂಗಳೂರು: ಉಕ್ರೇನ್ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ […]
ಶಿವಮೊಗ್ಗ ಗಲಭೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ಬಂಧನ, ಕಾನೂನು ಕ್ರಮ : ಆರಗ ಜ್ಞಾನೇಂದ್ರ ಎಚ್ಚರಿಕೆ – Vishwanews24
ಶಿವಮೊಗ್ಗ ಗಲಭೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ಬಂಧನ, ಕಾನೂನು ಕ್ರಮ : ಆರಗ ಜ್ಞಾನೇಂದ್ರ ಎಚ್ಚರಿಕೆ – Vishwanews24 ಬೆಂಗಳೂರು: ಶಿವಮೊಗ್ಗ ಗಲಭೆ ಪ್ರಕರಣದ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರನ್ನು ಬಂಧನ ಮಾಡುತ್ತೇವೆ. […]





