Category: ರಾಜ್ಯ ನ್ಯೂಸ್
ವಿವಾದಾತ್ಮಕ ಹೇಳಿಕೆ: ಯಕ್ಷಗಾನ ಕಲಾವಿದರ ಕ್ಷಮೆ ಯಾಚಿಸಿದ ಪುರುಷೋತ್ತಮ ಬಿಳಿಮಲೆ – vishwanews24
ಬಹುಪಾಲು ಮಂದಿ ಯಕ್ಷಗಾನ ಕಲಾವಿದರು ಸಲಿಂಗಿಗಳು ಎಂದ ಪುರುಷೋತ್ತಮ ಬಿಳಿಮಲೆ ಯಕ್ಷಗಾನ ಕಲಾವಿದರಿಗೆ ಅವಮಾನ ಮಾಡಿಲ್ಲ , ನನ್ನ ಹೇಳಿಕೆ ಬೇಸರವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ : ಪುರುಷೋತ್ತಮ ಬಿಳಿಮಲೆ ಬೆಂಗಳೂರು: ಯಕ್ಷಗಾನ ಕಲಾವಿದರಿಗೆ ಅವಮಾನ ಮಾಡಿಲ್ಲ, ಮಾಡುವ ಉದ್ದೇಶ ಕೂಡ […]
ಶಿವಮೊಗ್ಗ : ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆಗೆ ಯತ್ನ – vishwanews24
ಶಿವಮೊಗ್ಗ : ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆಗೆ ಯತ್ನ ಶಿವಮೊಗ್ಗ : ನಗರದ ಸಾಗರ ರಸ್ತೆಯಲ್ಲಿರುವ ಖಾಸಗಿ ವಸತಿಗೃಹವೊಂದರಲ್ಲಿ ದಾವಣಗೆರೆ ಮೂಲದ ಮಹಿಳೆಯೊಬ್ಬರು ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಗೀತಾ (48) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಬೆಂಕಿಯಿಂದ […]
ಚಳಿಗೆ ಬೆಚ್ಚಗೆ ಇರಲು ರೂಮಿನಲ್ಲಿ ಹಾಕಿದ್ದ ಬೆಂಕಿಯ ಹೊಗೆಯಿಂದ ಮೂವರು ಯುವಕರು ಉಸಿರುಗಟ್ಟಿ ಸಾವು – vishwanews24
ಚಳಿಗೆ ಬೆಚ್ಚಗೆ ಇರಲು ರೂಮಿನಲ್ಲಿ ಹಾಕಿದ್ದ ಬೆಂಕಿಯ ಹೊಗೆಯಿಂದ ಮೂವರು ಯುವಕರು ಉಸಿರುಗಟ್ಟಿ ಸಾವು ಬೆಳಗಾವಿ : ರಾತ್ರಿ ಮಲಗುವ ವೇಳೆ ಚಳಿಯಿಂದ ಬೆಚ್ಚಗೆ ಇರಲು ರೂಮಿನಲ್ಲಿ ಹಾಕಿದ್ದ ಬೆಂಕಿಯ ಹೊಗೆಯಿಂದ ಮೂವರು ಯುವಕರು ಉಸಿರುಗಟ್ಟಿ ಸಾವನಪ್ಪಿದ ಘಟನೆ ಬೆಳಗಾವಿಯ ಅಮನ್ […]
ಬೆಳಗಾವಿ : 31 ಕೃಷ್ಣಮೃಗಗಳ ದಾರುಣ ಸಾವಿಗೆ HS ಬ್ಯಾಕ್ಟೀರಿಯಾ ಕಾರಣ: ಪರೀಕ್ಷೆಯಿಂದ ದೃಢ – vishwanews24
ಬೆಳಗಾವಿ : 31 ಕೃಷ್ಣಮೃಗಗಳ ದಾರುಣ ಸಾವಿಗೆ HS ಬ್ಯಾಕ್ಟೀರಿಯಾ ಕಾರಣ: ಪರೀಕ್ಷೆಯಿಂದ ದೃಢ ಬೆಳಗಾವಿ: ತಾಲೂಕಿನ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ದಾರುಣ ಸಾವಿಗೆ ಹೆಚ್‌ಎಸ್ ಬ್ಯಾಕ್ಟೀರಿಯಾ ಕಾರಣವಾಗಿದೆ. ಸಾಂಕ್ರಾಮಿಕ ರೋಗದಿಂದ ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ದೃಢಪಟ್ಟಿದೆ. ಮಾಧ್ಯಮಗಳಿಗೆ […]
2 ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ : ಲಕ್ಷ್ಮೀ ಹೆಬ್ಬಾಳ್ಕರ್ – vishwanews24
ನಮ್ಮ ಗೃಹಲಕ್ಷ್ಮಿಯನ್ನು ಕಾಪಿ ಮಾಡಿಕೊಂಡು ಬಿಜೆಪಿಯವರಿಂದ ಎಲ್ಲಾ ಕಡೆ ಚುನಾವಣೆ ಪ್ರಚಾರ : ಲಕ್ಷ್ಮೀ ಹೆಬ್ಬಾಳ್ಕರ್ ತುಮಕೂರು: ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ […]
ಕಾರವಾರ : ಗ್ಯಾಸ್ ಟ್ಯಾಂಕರ್ ಪಲ್ಟಿ; ಚಾಲಕನಿಗೆ ಗಂಭೀರ ಗಾಯ – vishwanews24
ಕಾರವಾರ : ಗ್ಯಾಸ್ ಟ್ಯಾಂಕರ್ ಪಲ್ಟಿ- ಚಾಲಕನಿಗೆ ಗಂಭೀರ ಗಾಯ ; ಅನಿಲ ಸೋರಿಕೆ ತಡೆಯಲು ತೀವ್ರ ಕಾರ್ಯಾಚರಣೆ ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಅನಿಲ ಸೋರಿಕೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ […]
ಶಿವನಸಮುದ್ರದ ಬಳಿ ನಾಲೆಗೆ ಬಿದ್ದ ಕಾಡಾನೆ : ಅರಣ್ಯ ಇಲಾಖೆಯಿಂದ ಯಶಸ್ಸಿ ಕಾರ್ಯಚರಣೆ – vishwanews24
ಶಿವನಸಮುದ್ರದ ಬಳಿ ನಾಲೆಗೆ ಬಿದ್ದ ಕಾಡಾನೆ ; ಅರಣ್ಯ ಇಲಾಖೆಯಿಂದ ಯಶಸ್ಸಿ ಕಾರ್ಯಚರಣೆ ಮಂಡ್ಯ : ಎರಡು ದಿನಗಳ ಹಿಂದೆ ಮಳವಳ್ಳಿ ತಾಲೂಕಿನ ಶಿವನಸಮುದ್ರ ಬಳಿಯ ನಾಲೆಗೆ ಬಿದ್ದ ಕಾಡಾನೆಯನ್ನು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆತ್ತಿದ್ದಾರೆ. ಶಿವವಸಮುದ್ರ […]
ಪತಿ ಹಾಗೂ ಅತ್ತೆಯಿಂದ ಕಿರುಕುಳ : ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ – vishwanews24
ಪತಿ ಹಾಗೂ ಅತ್ತೆಯಿಂದ ಕಿರುಕುಳ : ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಹಾಸನ: ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ. […]
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಪಡಿಸಿದ ಹೈಕೋರ್ಟ್- vishwanews24
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಬೆಂಗಳೂರು : ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದು ಪಡಿಸಿದೆ. ಅಲ್ಲದೇ ಸೂಕ್ತ ಕಾರಣ, ಸೆಕ್ಷನ್ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು […]
ನಾನು ಪಕ್ಷದ ಶಿಸ್ತಿನ ಸಿಪಾಯಿ , ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ : ಡಿಕೆ ಶಿ – vishwanews24
ನಾನು ಪಕ್ಷದ ಶಿಸ್ತಿನ ಸಿಪಾಯಿ, ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ : ಡಿಕೆ ಶಿ ಬೆಂಗಳೂರು:“ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ […]










